Monday, 19th August 2019

Recent News

5 months ago

ಪೊಲೀಸ್ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣಕ್ಕೆ ಟ್ವಿಸ್ಟ್ – ಸಿಎಂ ಗೃಹ ಕಚೇರಿಗಿದೆ ನಂಟು!

ಬೆಂಗಳೂರು: ಪೊಲೀಸ್ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಕಚೇರಿಗೂ ಪೊಲೀಸ್ ಪ್ರಶ್ನೆ ಪತ್ರಿಕೆ ಲೀಕ್ ಗೂ ನಂಟು ಹೊಂದಿದ್ದು, ಸಿಎಂ ಗೃಹ ಕಚೇರಿ ಸಿಬ್ಬಂದಿಯೇ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಸಿಎಂ ಗೃಹಕಚೇರಿಯ ಸಿಬ್ಬಂದಿ ಗೋವಿಂದರಾಜರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯನಗರದ ಪಟ್ಟೆಗಾರಪಾಳ್ಯದ ಮನೆಯಲ್ಲಿ ಸಿಸಿಬಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಈತ ಮೂಲತಃ ರೈಲ್ವೆ ಇಲಾಖೆಯಲ್ಲಿ ನೌಕರನಾಗಿ ಕೆಲಸ ಮಾಡುತ್ತಿದ್ದನು. ಈಗ ನಿಯೋಜನೆ ಮೇಲೆ ಸಿಎಂ ಗೃಹಕಚೇರಿಯಲ್ಲಿ ಗೋವಿಂದರಾಜು ಸಿಬ್ಬಂದಿಯಾಗಿದ್ದಾನೆ. ಪ್ರಶ್ನೆ […]