ಚಿತ್ರದುರ್ಗ: ಸಚಿವರ ಖಾತೆ ಬದಲಾವಣೆ ಮಾಡಿದಾಗ ಎಲ್ಲರಿಗೂ ಅಸಮಾಧಾನ ಇದ್ದೇ ಇರುತ್ತೇ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದರು. ಇಂದು ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಸಚಿವ ಮಾಧುಸ್ವಾಮಿ ಹಾಗೂ ಆನಂದ್ ಸಿಂಗ್ ಅವರ ಖಾತೆ...
ಬೆಂಗಳೂರು: ಖಾತೆ ಕಗ್ಗಂಟು ಮುಗಿಯುತ್ತಿದ್ದಂತೆ ಇದೀಗ ಬಿಜೆಪಿಯಲ್ಲಿ ಉಸ್ತುವಾರಿ ಫೈಟ್ ಆರಂಭವಾಗಿದೆ. ಪ್ರಮುಖ ಜಿಲ್ಲೆಗಳು ಹಾಲಿ ದೊಡ್ಡ ದೊಡ್ಡವರ ಬಳಿ ಇವೆ. ಹಾಗಾದ್ರೆ ಯಡಿಯೂರಪ್ಪ ಹೇಗೆ ಹಂಚಿಕೆ ಮಾಡ್ತಾರೆ..?, ದೊಡ್ಡ ಸಚಿವರ ಜೊತೆ ರಾಜಿ ಸಂಧಾನ...
– ಮಾಡೋ ಕೆಲಸ ಮಾಡಲಿ, ಸಿದ್ದರಾಮಯ್ಯನವರ ಸರ್ಟಿಫಿಕೇಟ್ ಬೇಡ ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಯಾವಾಗ ಜ್ಯೋತಿಷ್ಯ ಹೇಳುವುದಕ್ಕೆ ಶುರು ಮಾಡಿದರೋ ಗೊತ್ತಿಲ್ಲ. ವಿರೋಧ ಪಕ್ಷದ ನಾಯಕರಾಗಿರುವ ಕಾರಣ ಕೆಲಸ ಇಲ್ಲದೆ ಜ್ಯೋತಿಷ್ಯ ಕಲಿಯುತ್ತಿರಬೇಕು....
ಬೆಂಗಳೂರು: ಸಚಿವ ಸ್ಥಾನದ ಪಟ್ಟಿ ಫೈನಲ್ ಆಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಹೆಚ್ ವಿಶ್ವನಾಥ್, ಸತೀಶ್ ರೆಡ್ಡಿ ಹಾಗೂ ರೇಣುಕಾಚಾರ್ಯ ಬೆನ್ನಲ್ಲೇ ಇದೀಗ ಕಾರ್ಕಳ ಶಾಸಕ ಸುನಿಲ್ ಕುಮಾರ್ ಕೂಡ ಮುಖ್ಯಮಂತ್ರಿ ವಿರುದ್ಧ ಕಿಡಿಕಾರಿದ್ದಾರೆ. ಪಕ್ಷ...
ಬೆಂಗಳೂರು: ಇಂದು ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಭಾರೀ ಹೈಡ್ರಾಮಾ ನಡೆಯುತ್ತಿದೆ. 7 ಮಂದಿ ಸಚುವರಾಗಿ ಪ್ರಮಾಣ ವಚನ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಈ ಬೆನ್ನಲ್ಲೇ ಸ್ವಪಕ್ಷದವರೇ ಸಿಎಂ ವಿರುದ್ಧ ಆಕ್ರೋಶ...
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯದ ಜೊತೆಗೆ ಮನವಿ ಕೂಡ ಮಾಡಿಕೊಂಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ರಾಜ್ಯದ ಸಮಸ್ತ ಜನತೆಗೆ 2021ರ ನೂತನ ವರ್ಷದ ಹಾರ್ದಿಕ...
– ವಿಧಾನಸೌಧ ಮುತ್ತಿಗೆ ಹಾಕೋ ಎಚ್ಚರಿಕೆ ಶಿವಮೊಗ್ಗ: ರೈತರಿಗೆ ಮರಣ ಶಾಸನವಾಗಿರುವ ಭೂಸುಧಾರಣೆ ಕಾಯ್ದೆ ತಿದ್ದುಪಡಿ ಸೇರಿದಂತೆ, ಜನವಿರೋಧಿ ಕಾಯ್ದೆಗಳ ವಿರೋಧಿಸಿ ಸೆ. 21 ರಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿಯ ಮಹಾತ್ಮಗಾಂಧಿ ಪ್ರತಿಮೆ ಎದುರು...
ದಾವೋಸ್: ವಿಶ್ವ ಆರ್ಥಿಕ ಸಮ್ಮೇಳನದ ಮೂರನೇ ದಿನವಾದ ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಉನ್ನತ ಮಟ್ಟದ ನಿಯೋಗವು ಹಲವಾರು ಜಾಗತಿಕ ಕಂಪನಿಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿತು. ಜೆಮಿನಿ ಕಾರ್ಪೊರೇಷನ್, ಕೋಕಾಕೋಲಾ ಕಂಪನಿ, ಉಬರ್, ಎಸ್ಎಪಿ...
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ನಿಯೋಗದ ಜೊತೆಗೆ ಇಂದು ಬೆಳಗ್ಗೆ 10.25ಕ್ಕೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವೋಸ್ ಗೆ ಪ್ರಯಾಣ ಬೆಳೆಸಲಿದ್ದಾರೆ. ಸ್ವಿಟ್ಜರ್ಲೆಂಡ್ನ ದಾವೋಸ್ ನಲ್ಲಿ ಇದೇ 20ರಿಂದ 23 ರವರೆಗೆ ನಡೆಯಲಿರುವ...
– ಕೈ ನಾಯಕರು ಪಾಕಿಸ್ತಾನದವರಿಗೆ ಹುಟ್ಟಿದಂತೆ ಮಾತನಾಡುತ್ತಿದ್ದಾರೆ ವಿಜಯಪುರ: ಡಿಸಿಎಂ ಸ್ಥಾನಗಳನ್ನು ಕೈ ಬಿಡುವುದು ಒಳ್ಳೆಯದು. ಮುಖ್ಯಮಂತ್ರಿ ಒಬ್ಬರೇ ಸಾಕು, ಉಪ ಮುಖ್ಯಮಂತ್ರಿಗಳು ಬೇಡ. ಉಳಿದವರು ಮಂತ್ರಿಗಳಾಗಿ ಇರಲಿ, ಉಪಮುಖ್ಯಮಂತ್ರಿ ಏಕೆ ಬೇಕು ಎಂದು ಶಾಸಕ...
– ಏನೂ ಆಗಲ್ಲ, ಧೈರ್ಯವಾಗಿರಿ ಎಂದಿದ್ದಾರೆ ಸಿಎಂ ಮೈಸೂರು: ‘ಹೇ ಅಯೋಗ್ಯ’, ನನ್ನ ಬಗ್ಗೆ ಮಾತನಾಡುವ ಮುನ್ನ ಎಚ್ಚರಿಕೆ ಇರಲಿ ಎಂದು ಅನರ್ಹ ಶಾಸಕ ಹೆಚ್ ವಿಶ್ವನಾಥ್ ಅವರು ಮಾಜಿ ಸಚಿವ ಸಾರಾ ಮಹೇಶ್ ವಿರುದ್ಧ...
ವಿಜಯಪುರ: ಅಭಿವೃದ್ಧಿ ಕೆಲಸಗಳನ್ನು ಮಾಡಬೇಕೆಂದು ಸಿಎಂ ಕನಸು ಕಂಡಿದ್ದಾರೆ. ಆದರೆ ಯಡಿಯೂರಪ್ಪವರಿಗೆ ಕಿರುಕುಳ ಆಗುತ್ತಿದ್ದು, ಎಲ್ಲ ಶಾಸಕರು ಸಹಕಾರ ನೀಡಬೇಕೆಂದು ಶಾಸಕ ಬಸನಗೌಡಾ ಪಾಟೀಲ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಮೂಲಕ ಪಕ್ಷದಲ್ಲಿ ಎಲ್ಲವೂ...