Saturday, 18th January 2020

Recent News

5 months ago

ನಜೀರ್ ಅಹ್ಮದ್ ನಿವಾಸದಲ್ಲಿ ‘ಕೈ’ ನಾಯಕರಿಗೆ ಭರ್ಜರಿ ಬಕ್ರೀದ್ ಬಾಡೂಟ

ಬೆಂಗಳೂರು: ಉತ್ತರ ಕರ್ನಾಟಕ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಿ ಜನರು ತುತ್ತು ಅನ್ನಕ್ಕಾಗಿ ಪರಡಾಡುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಂಕಷ್ಟ ಕೇಳ ಬೇಕಾದ ನಾಯಕರು ಹಬ್ಬದ ಸಂಭ್ರಮದಲ್ಲಿ ತೊಡಗಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ. ಇಂದು ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ  ವಿಧಾನ ಪರಿಷತ್ ಸದಸ್ಯ ನಜೀರ್ ಅಹ್ಮದ್ ಅವರು ಎಲ್ಲಾ ಕಾಂಗ್ರೆಸ್ ಪಕ್ಷದ ನಾಯಕರಿಗೆ ಆಹ್ವಾನವನ್ನು ನೀಡಿದ್ದು, ಹಬ್ಬದ ಸಂಭ್ರಮದಲ್ಲಿ ಭಾಗಹಿಸಿದ್ದ ನಾಯಕರು ಬಾಡೂಟ ಸವಿದಿದ್ದಾರೆ. ಉತ್ತರ ಕರ್ನಾಟಕದಲ್ಲಿ ನೆರೆ ಪರಿಸ್ಥಿತಿ ಇದ್ದರೂ ಕೂಡ ಜನರ […]

9 months ago

ರಮೇಶ್ ಜಾರಕಿಹೊಳಿ ಇದ್ರೆ ಇರಲಿ, ಹೋದ್ರೆ ಹೋಗ್ಲಿ – ಸತೀಶ್ ಜಾರಕಿಹೊಳಿ ಗುಡುಗು

ಬೆಳಗಾವಿ: ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಂಧಾನ ಬಾಗಿಲು ಬಂದ್ ಆಗಿದೆ. ರಮೇಶ್ ಜಾರಕಿಹೊಳಿ ಇದ್ದರೆ ಇರಲಿ, ಹೋದರೆ ಹೋಗಲಿ. ಪಕ್ಷ ಬಿಟ್ಟು ಹೋಗಿ ಎಂದು ಯಾರೂ ಹೇಳಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಚಿವ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಗೆ ಗೈರಾದ ವಿಚಾರವಾಗಿ ಪ್ರತಿಕ್ರಿಯೆ...

ಮೈಸೂರು-ಕೊಡಗು ಮೈತ್ರಿ ಅಭ್ಯರ್ಥಿಗೆ ಸೋಲಾದ್ರೆ ನಾನು, ಸಾ.ರಾ.ಮಹೇಶ್ ಹೊಣೆಯಾಗಲ್ಲ: ಜಿ.ಟಿ.ದೇವೇಗೌಡ

10 months ago

ಮೈಸೂರು: ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಸೋಲಾದರೆ ನಾನಾಗಲಿ ಅಥವಾ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೊಣೆಗಾರರಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ. ನಗರದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ಸಭೆಯ ಬಳಿಕ ಮಾತನಾಡಿದ...

ಲೋಕಸಮರದ ಬಳಿಕ ನಾಲ್ಕೈದು ತಿಂಗಳೊಳಗೆ ಮತ್ತೆ ಸಿದ್ದರಾಮಯ್ಯ ಸಿಎಂ: ಶಾಸಕ ನಾರಾಯಣ ರಾವ್ ಭವಿಷ್ಯ

11 months ago

ಬಾಗಲಕೋಟೆ: ಲೋಕಸಭಾ ಚುನಾವಣೆಯಾದ ನಾಲ್ಕೈದು ತಿಂಗಳೊಳಗೆ ಸಿದ್ದರಾಮಯ್ಯ ಸಿಎಂ ನೂರಕ್ಕೆ ನೂರಷ್ಟು ಮತ್ತೆ ರಾಜ್ಯದ ಸಿಎಂ ಆಗುತ್ತಾರೆ ಎಂದು ಬಸವಕಲ್ಯಾಣ ಶಾಸಕ ಬಿ ನಾರಾಯಣ್ ರಾವ್ ಭವಿಷ್ಯ ನುಡಿದಿದ್ದಾರೆ. ಬಾದಾಮಿಯಲ್ಲಿ ನಡೆದ ಜಿಲ್ಲಾಮಟ್ಟದ ಗಂಗಾಮತಸ್ಥ ಅಂಬಿಗರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ...

ಮಾಜಿ ಸಿಎಂ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ನಟ ದರ್ಶನ್

12 months ago

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವದ ಹಿನ್ನೆಲೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನಟ ದರ್ಶನ್ ಭಾಗವಹಿಸಿದ್ದರು. ಇದೇ ವೇಳೆ ಕಾರ್ಯಕ್ರಮದ ವೇದಿಕೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿದ ದರ್ಶನ್ ಆಶೀರ್ವಾದ ಪಡೆದು ಸರಳತೆ ಮೆರೆದರು. ಕಾರ್ಯಕ್ರಮದಲ್ಲಿ ಮಾತನಾಡಿದ ದರ್ಶನ್, ನಾನು...

ಮಾರಮ್ಮದೇವಿ ವಿಷ ಪ್ರಸಾದ ದುರಂತ: ಮೃತರ ಕುಟುಂಬದವರಿಗೆ ಕೆಪಿಸಿಸಿಯಿಂದ 1 ಲಕ್ಷ ರೂ. ಪರಿಹಾರ

1 year ago

ಮೈಸೂರು: ಚಾಮರಾಜನಗರ ಮಾರಮ್ಮ ದೇವಿ ದೇವಾಲಯದಲ್ಲಿ ಪ್ರಸಾದ ಸೇವಿಸಿ ಭಕ್ತರು ಸಾವನ್ನಪ್ಪಿದ ಕುಟುಂಬ ಸದಸ್ಯರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಕೆಪಿಸಿಸಿ ತಿಳಿಸಿದೆ. ಪ್ರಸಾದ ಸೇವಿಸಿ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಗ್ರಾಮಸ್ಥರನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು...

ಸಿದ್ದರಾಮಯ್ಯ ಏಯ್ ಅಂದ್ರೆ ನಾವು ಒಂದು ಕ್ಷಣವೂ ಇರೋದಿಲ್ಲ: `ಕೈ’ ಶಾಸಕ

1 year ago

ಕೋಲಾರ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಐದು ವರ್ಷ ರಾಜ್ಯದಲ್ಲಿ ಅಧಿಕಾರ ನಡೆಸಬೇಕೆಂದರೆ ಸಿದ್ದರಾಮಯ್ಯ ಆಶೀರ್ವಾದ ಇರಬೇಕು. ಸಿದ್ದರಾಮಯ್ಯ ಅವರು ಒಮ್ಮೆ ಗುಟುರು ಹಾಕಿದರೆ ಸರ್ಕಾರ ಇರುವುದಿಲ್ಲ ಎಂದು ಜಿಲ್ಲೆಯ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಹೇಳಿದ್ದಾರೆ. ಮಾಲೂರಿನಲ್ಲಿ ನಡೆದ ಕನಕದಾಸ ಹಿಂದುಳಿದ ವರ್ಗಗಳ...

ಒಂದು ಫೋನ್ ಕಾಲ್‍ಗೆ ಸಿದ್ದರಾಮಯ್ಯ ಕೂಲ್? – ಇಲ್ಲಿದೆ ಇನ್‍ಸೈಡ್ ಸ್ಟೋರಿ

2 years ago

ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ರೆಬೆಲ್ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ತಾಳ್ಮೆಯಿಂದ ಇರುವಂತೆ ಮಾಡಲು ಹೈಕಮಾಂಡ್ ಹಿರಿಯ ನಾಯಕ, ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ಅಹಮದ್ ಪಟೇಲ್ ಅವರಿಂದ ಕರೆ ಮಾಡಿಸಿ ಸಮಾಧಾನ ಪಡಿಸುವ ಯತ್ನ ನಡೆಸಿದೆ. ಈ...