ಬೆಂಗಳೂರು: ಸಿಎಎ ಕಾಯ್ದೆಯ ವಿರುದ್ಧ ರಾಜ್ಯದ ಉದ್ದಗಲಕ್ಕೂ ಓಡಾಡಿ ಮಾತನಾಡಿದ್ದ ಕಾಂಗ್ರೆಸ್ ನಾಯಕರಿಗೆ ಈಗ ಪಜೀತಿ ಎದುರಾಗಿದೆ. ಎಲ್ಲಾ ಸಭೆಗಳಲ್ಲಿ ಸೆಕ್ಷನ್ ಬೈ ಸೆಕ್ಷನ್ ಹೇಳಿ ಮಾತನಾಡುತ್ತಿದ್ದ ನಾಯಕರುಗಳಿಗೆ ಈಗ ಪಾಕಿಸ್ತಾನ ಭೀತಿ ಎದುರಾಗಿದೆ. ಆ...
-ಪೊಲೀಸರ ಮೇಲೆ ಎಫ್‍ಐಆರ್ ದಾಖಲಿಗೆ ಸೂಚನೆ ಬೆಂಗಳೂರು: ಸಿಎಎ ವಿರೋಧಿಸಿ ಪ್ರತಿಭಟನೆ ಸಂದರ್ಭದಲ್ಲಿ ಹಿಂಸಾಚಾರ ನಡೆದು ಮಂಗಳೂರಿನಲ್ಲಿ ಗೋಲಿಬಾರ್ ಆಗಿತ್ತು. ಗೋಲಿಬಾರ್ ನಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಹಿಂಸಾಚಾರಕ್ಕೆ ಕಾರಣವಾಗಿದ್ದ ಎನ್ನಲಾದ 22 ಆರೋಪಿಗಳನ್ನು ಬಂಧಿಸಿದ್ದ ಪೊಲೀಸರ...
ರಾಯಚೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವವರ ಕುರಿತು ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ನೀಡಿದ್ದ ವಿವಾದಾತ್ಮಕ ಹೇಳಿಕೆ ವಿರುದ್ಧ ರಾಯಚೂರಿನಲ್ಲಿ ದೂರು ನೀಡಲಾಗಿದೆ. ಸಂವಿಧಾನಿಕ ಹಕ್ಕು ನಾಗರೀಕ ಸಮಿತಿಯ ಮಾನಸಯ್ಯ ಎಂಬವರು ಸದರ...
– ಹಿಂಸಾಚಾರದಲ್ಲಿ ಪ್ರಮುಖ ಪಾತ್ರದ ಆರೋಪ – ಸಾಮಾಜಿಕ ಜಾಲತಾಣಗಳಿಂದ ಪ್ರಚೋದನೆ ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‍ಐ) ಸಂಘಟನೆಯನ್ನು ನಿಷೇಧಿಸುವಂತೆ ಉತ್ತರ ಪ್ರದೇಶ ಪೊಲೀಸ್ ಇಲಾಖೆ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದೆ. Uttar...
ಮಂಗಳೂರು: ನಗರದಲ್ಲಿ ನಡೆದ ಗೋಲಿಬಾರ್ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ದಕ್ಷಿಣ ಕನ್ನಡ-ಉಡುಪಿ ಮುಸ್ಲಿಂ ಸೆಂಟ್ರಲ್ ಕಮಿಟಿ ಒತ್ತಾಯಿಸಿದೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಮಿಟಿಯ ಅಧ್ಯಕ್ಷ ಎಂ.ಕೆ.ಮಸೂದ್, ಮಂಗಳೂರಿನ ಗೋಲಿಬಾರ್ ಘಟನೆಗೆ ಕಾರಣ ಯಾರು ಎಂದು...
ಕಾರವಾರ: ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆ ವಿರೋಧಿಸಿ ಭಟ್ಕಳದಲ್ಲಿ ತಂಜೀಂ ಸಂಸ್ಥೆ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದ್ದು, ಈ ಹಿನ್ನೆಲೆಯಲ್ಲಿ ಭಟ್ಕಳದಾದ್ಯಾಂತ ಇಂದು ಸಂಜೆಯಿಂದಲೇ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ 144 ಸೆಕ್ಷನ್...
ರಾಮನಗರ: ಪೌರತ್ವ ತಿದ್ದುಪಡಿ ವಿರೋಧಿಸಿ ಬೊಂಬೆ ನಗರಿ ಚನ್ನಪಟ್ಟಣದಲ್ಲಿ ಮುಸ್ಲಿಂ ಹಾಗೂ ಹಿಂದುಗಳು ಜಾತ್ಯಾತೀತವಾಗಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ 400 ಮೀಟರ್ ಉದ್ದದ ಕನ್ನಡದ ಬಾವುಟ ರಂಗು ಪಡೆದುಕೊಂಡು ಪ್ರತಿಭಟನೆ ರ್ಯಾಲಿಯುದ್ದಕ್ಕೂ ಸಾಗಿತು. ನಗರದ ಬೆಂಗಳೂರು-...
ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದು ಹತ್ತು ಮಂದಿಯನ್ನು ಬಲಿ ಪಡೆದುಕೊಂಡಿದೆ. ನಿನ್ನೆಯಿಂದ ಉತ್ತರ ಪ್ರದೇಶದ ಕೆಲವು ಜಿಲ್ಲೆಗಳಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು ಘಟನೆಯಲ್ಲಿ ಹತ್ತು...
ಗುವಾಹಟಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಸಂಧರ್ಭದಲ್ಲಿ ನಡೆದ ಹಿಂಸಾತ್ಮಕ ಘಟನೆಗಳನ್ನು ತನಿಖೆ ನಡೆಸಲು ಅಸ್ಸಾಂ ಸರ್ಕಾರ ಮುಂದಾಗಿದೆ. ಈ ಸಂಬಂಧ ವಿಶೇಷ ತನಿಖಾ ತಂಡವನ್ನು ರಚಿಸಿರುವ ಸಿಎಂ ಸರ್ಬಾನಂದ ಸೋನೊವಾಲ್ ಹಿಂಸಾಚಾರದಲ್ಲಿ ಭಾಗಿಯಾಗಿ...
– ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ – ಕಾಂಗ್ರೆಸ್ ನಾಯಕರಿಗೆ ಸಿಎಂ ಎಚ್ಚರಿಕೆ ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲೂ ಪ್ರತಿಭಟನೆ, ಮುಷ್ಕರಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ...