Saturday, 25th May 2019

Recent News

4 months ago

ಅತೃಪ್ತ ಶಾಸಕರು ಪಕ್ಷ ಬಿಡುತ್ತಾರೆ ಅನಿಸ್ತಿದೆ: ಜಿ.ಪರಮೇಶ್ವರ್

– ಜಿ.ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿದ ಶ್ರೀಲಂಕಾ ಮಾಜಿ ರಾಷ್ಟ್ರಪತಿ ಬೆಂಗಳೂರು: ಅತೃಪ್ತ ಶಾಸಕರು ಕಳೆದ ಮೂರು ಸಿಎಲ್‍ಪಿ ಸಭೆಗೂ ಹಾಜರಾಗಲಿಲ್ಲ. ಹೀಗಾಗಿ ಅವರು ಪಕ್ಷ ಬಿಡುತ್ತಾರೆ ಅಂತ ಅನಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ. ಇಲ್ಲಿನ ಸದಾಶಿವನಗರದ ನಿವಾಸದಲ್ಲಿ ಶ್ರೀಲಂಕಾ ಮಾಜಿ ರಾಷ್ಟ್ರಪತಿ ಮಹಿಂದಾ ರಾಜಪಕ್ಸೆ ಅವರನ್ನು ಭೇಟಿಯಾಗಿ ಬಳಿಕ ಮಾತನಾಡಿದ ಅವರು, ಸಿಎಲ್‍ಪಿ ಸಭೆಗೆ ಗೈರಾದ ಶಾಸಕರ ಅನರ್ಹತೆ ಮಾಡುವ ಕುರಿತು ಈಗಾಗಲೇ ತೀರ್ಮಾನ ಮಾಡಲಾಗಿದೆ. ಅದರಲ್ಲಿ ಯಾವುದೇ ಗೊಂದಲಗಳಿಲ್ಲ. ಅವರನ್ನು ಹೊರತುಪಡಿಸಿ ಬೇರೆ […]

4 months ago

ಸಿಎಲ್‍ಪಿ ಸಭೆಗೆ ಗೈರಾಗುವ ಶಾಸಕರನ್ನು ಅನರ್ಹಗೊಳಿಸಲು ಸ್ಪೀಕರ್‌ಗೆ ಶಿಫಾರಸ್ಸು: ಸಿದ್ದರಾಮಯ್ಯ

– ಪಕ್ಷದ ಶಾಸಕ ವಿರುದ್ಧ ಮತ್ತೆ ಅಸಮಾಧಾನ ಹೊರಹಾಕಿದ ದಿನೇಶ್ ಗುಂಡೂರಾವ್ ಬೆಂಗಳೂರು: ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ಮತ್ತೊಂದು ಪ್ರಯತ್ನ ನಡೆಸಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‍ಪಿ) ಸಭೆಯನ್ನು ಫೆಬ್ರವರಿ 8ರಂದು ಮಾಜಿ ಸಿಎಂ ಸಿದ್ದರಾಮಯ್ಯ ಕರೆದಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ,...

ಸಿಎಲ್‍ಪಿ ಸಭೆಗೆ ಕೌರವ ಬಿಸಿ ಪಾಟೀಲ್ ಗೈರು

4 months ago

ಬೆಂಗಳೂರು: ರಾಜಕೀಯ ಹೈಡ್ರಾಮದ ನಡುವೆ ಇಂದು ಆಯೋಜನೆಗೊಂಡಿರುವ ಕಾಂಗ್ರೆಸ್ ಶಾಸಕಾಂಗ ಸಭೆಗೆ ಶಾಸಕ ಬಿಸಿ ಪಾಟೀಲ್ ಗೈರು ಹಾಜರಿ ಹಾಕಿದ್ದಾರೆ. ಮಗಳ ಮದುವೆ ನಿಗದಿಯಾಗಿದೆ. ಹೀಗಾಗಿ ಇಂದಿನ ಸಭೆಯಿಂದ ವಿನಾಯಿತಿ ನೀಡಬೇಕೆಂದು ಕೈ ನಾಯಕರಲ್ಲಿ ಮನವಿ ಮಾಡಿಕೊಂಡಿದ್ದರು. ಅನುಮತಿ ಸಿಕ್ಕಿದ ಹಿನ್ನೆಲೆಯಲ್ಲಿ...

ಗುರುಗ್ರಾಮ ಬಿಟ್ಟು ಇನ್ನೊಂದು ರೆಸಾರ್ಟ್ ಗೆ ಬಿಜೆಪಿ ಶಾಸಕರು ಶಿಫ್ಟ್!

4 months ago

– ಕಾಂಗ್ರೆಸ್ ಅತೃಪ್ತ ಶಾಸಕರ ನಡೆ ಮೇಲೆ ಇನ್ನೂ ವಿಶ್ವಾಸವಿಟ್ಟ ಬಿಜೆಪಿ ನವದೆಹಲಿ: ಗುರುಗ್ರಾಮ ರೆಸಾರ್ಟ್ ನಲ್ಲಿರುವ ಅರ್ಧಕ್ಕಿಂತ ಹೆಚ್ಚು ಶಾಸಕರನ್ನು ಲೆಮೆನ್ ಟ್ರೀ ರೆಸಾರ್ಟ್ ಗೆ ಶಿಫ್ಟ್ ಮಾಡಲಾಗಿದೆ. ಈ ಮೂಲಕ ಸಿಎಲ್‍ಪಿ ಸಭೆಯ ಬೆಳವಣಿಗೆ ನೋಡಿಕೊಂಡು ಅವರನ್ನು ರಾಜ್ಯಕ್ಕೆ...

ರಾಜಕೀಯ ನಾಟಕದ ಮುಂದಿನ ದೃಶ್ಯ ಏನು – ಇಂದಿನ ಸಿಎಲ್‍ಪಿ ಸಭೆಯಲ್ಲಿ ಸಿಗಲಿದೆ ಉತ್ತರ

4 months ago

ಬೆಂಗಳೂರು: ಸದ್ಯ ಕರ್ನಾಟಕದಲ್ಲಿ ನಿರಂತರ ಪ್ರದರ್ಶನ ಕಾಣುತ್ತಿರುವ ರಾಜಕೀಯ ನಾಟಕದ ಮುಂದಿನ ದೃಶ್ಯಗಳೇನು ಎನ್ನುವ ಪ್ರಶ್ನೆಗೆ ಇವತ್ತು ಖಚಿತ ಉತ್ತರ ಸಿಗಲಿದೆ. ಅಧಿಕಾರದ ಹಪಾಹಪಿಯಲ್ಲಿ ಗೆದ್ದು ಬಂದಿರುವ ಪಕ್ಷಕ್ಕೆ ಕೈ ಕೊಟ್ಟು ಬಿಜೆಪಿಗೆ ಜಿಗಿಯಲು ಸಿದ್ಧರಾಗಿರುವ ಕಾಂಗ್ರೆಸ್ ಶಾಸಕರ ನಿರ್ಧಾರ ಏನು...

ಸ್ವತಃ ಕೋತಿ ಬೆಣ್ಣೆ ತಿಂದು ಕುರಿ ಮುಖಕ್ಕೆ ಹಚ್ಚಿದ್ದು ಹಿಂಗೆ- ಕಾಂಗ್ರೆಸ್ ವಿರುದ್ಧ ಡಿ.ವಿ.ಸದಾನಂದಗೌಡ ವ್ಯಂಗ್ಯ

4 months ago

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎನ್ನುವ ಆದೇಶ ಪತ್ರವನ್ನು ಹಾಕಿ, ಟ್ವೀಟ್ ಮೂಲಕ ರಾಜ್ಯ ಕೈ ನಾಯಕರ ವಿರುದ್ಧ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ವ್ಯಂಗ್ಯವಾಡಿದ್ದಾರೆ. ಇದಪ್ಪಾ ವರಸೆ! ಅಂತಿಮವಾಗಿ ತೆರೆಗೆ ದೃಶ್ಯ ಬಂದಿದೆ. ತಾವೇ ಸೂತ್ರಧಾರಿ ತಾವೇ...

ಆರಂಭದಲ್ಲಿ ಸಿಎಲ್‍ಪಿ ಸಭೆಗೆ ಬರ್ತೀನಿ ಎಂದಿದ್ದ ಸಿಎಂ ಗೈರಾಗುತ್ತಿರೋದು ಯಾಕೆ?

5 months ago

ಬೆಳಗಾವಿ: ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ(ಸಿಎಲ್‍ಪಿ) ನಡೆಯಲಿದ್ದು ಮುಖ್ಯಮಂತ್ರಿ ಕುಮಾರಸ್ವಾಮಿ ಗೈರಾಗಲಿದ್ದಾರೆ. ಮೈತ್ರಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರ ಅತೃಪ್ತಿ ಹಿನ್ನೆಲೆಯಲ್ಲಿ ಸಿಎಂ ಮುಂದೆಯೇ ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ ಅಂತ ಸಿದ್ದರಾಮಯ್ಯ ಈ ಸಭೆ ಕರೆದಿದ್ದಾರೆ. ಮೊದಲಿಗೆ...