Thursday, 19th July 2018

Recent News

2 months ago

ಕೊಹ್ಲಿ ವಿಕೆಟ್ ಪಡೆದ್ರು ಸಂತೋಷ ಪಟ್ಟಿಲ್ಲ ಯಾಕೆ: ಜಡೇಜಾ ಹೇಳ್ತಾರೆ ಓದಿ

ಪುಣೆ: ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ವಿಕೆಟ್ ಪಡೆದ ವೇಳೆ ತಾನು ಇನ್ನಿಂಗ್ಸ್ ನ ಮೊದಲ ಬೌಲ್ ಎಸೆದ ಕಾರಣ ಸೆಲೆಬ್ರೇಟ್ ಮಾಡುವ ಸ್ಥಿತಿಯಲ್ಲಿ ಇರಲಿಲ್ಲ ಎಂದು ಸಿಎಸ್‍ಕೆ ಬೌಲರ್ ರವೀಂದ್ರ ಜಡೇಜಾ ಹೇಳಿದ್ದಾರೆ. ಶನಿವಾರ ಚೆನ್ನೈ ಹಾಗೂ ಆರ್ ಸಿಬಿ ನಡುವಿನ ಪಂದ್ಯದ ಬಳಿಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದು ಮಾತನಾಡಿದ ಜಡೇಜಾ, ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದು ಸಂತಸ ತಂದಿದೆ. ನನ್ನ ಬೌಲಿಂಗ್ ಎಂಜಾಯ್ ಮಾಡಿದ್ದೇನೆ ಎಂದರು. ಈ ಹಿಂದಿನ ಪಂದ್ಯದಲ್ಲಿ ಕೊಲ್ಕತ್ತಾ […]

3 months ago

ಶುಭಮನ್ ಗಿಲ್ ನೋಡಿ ಕೆಲ ಹುಡುಗರು ಅಸೂಯೆ ಪಡ್ತಾರೆ: ದಿನೇಶ್ ಕಾರ್ತಿಕ್

ಕೋಲ್ಕತ್ತಾ: ಕೆಕೆಆರ್ ಹಾಗೂ ಟೀಂ ಇಂಡಿಯಾ ಅಂಡರ್ 19 ತಂಡದ ಆಟಗಾರನಾಗಿರುವ ಶುಭಮನ್ ಗಿಲ್ ಸುತ್ತ ಹುಡುಗಿಯರು ಕಾಣಿಸಿಕೊಂಡ ವೇಳೆ ಇತರೇ ಹುಡುಗರು ಅಸೂಯೆ ಪಡುತ್ತಾರೆ ಎಂದು ಕೆಕೆಆರ್ ತಂಡದ ನಾಯಕ ದಿನೇಶ್ ಕಾರ್ತಿಕ್ ಕಾಲೆಳೆದಿದ್ದಾರೆ. ಐಪಿಎಲ್ ಚೊಚ್ಚಲ ಪಂದ್ಯಕ್ಕೆ ತಂಡದ ಪರ ಶುಭಮನ್ ಗಿಲ್ ಅವರಿಗೆ ದಿನೇಶ್ ಕಾರ್ತಿಕ್ ಸ್ವಾಗತ ಕೋರಿ ಮಾತನಾಡಿದರು. ಪಂದ್ಯಕ್ಕೂ...

ದೇವರು ಆಡಲು ನನಗೆ ಶಕ್ತಿ ಕೊಟ್ಟಿದ್ದಾನೆ-ಧೋನಿ

3 months ago

ಮೊಹಾಲಿ: ಕ್ರಿಕೆಟ್ ಆಡಲು ದೇವರು ನನಗೆ ಶಕ್ತಿ ಕೊಟ್ಟಿದ್ದಾನೆ. ಆಟದಲ್ಲಿ ನಾನು ಹೆಚ್ಚು ಸೊಂಟದ ಮೇಲೆ ಒತ್ತಡವನ್ನು ನೀಡುವುದಿಲ್ಲ. ನನ್ನ ಕೈಗಳಿಗೆ ಮಾತ್ರ ಹೆಚ್ಚಿನ ಶ್ರಮ ನೀಡುತ್ತೇನೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಹೇಳಿದ್ದಾರೆ. ಕಿಂಗ್ಸ್...

ಹಿಂದೆ ಗೆಲ್ಲಿಸಿದಾಗ ಎಲ್ಲಿ ಹೋಗಿದ್ರಿ: ಟೀಕಾಕಾರರಿಗೆ ವಿನಯ್ ಕುಮಾರ್ ಪ್ರಶ್ನೆ

3 months ago

ಚೆನ್ನೈ: ಆರ್ ಸಿ ಬಿ ವಿರುದ್ಧ ಕೊನೆಯ ಓವರ್  ನಲ್ಲಿ 9 ರನ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ 10 ರನ್ ಇದ್ದಾಗ ಪಂದ್ಯ ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದೆ. ಈಗ ಟೀಕೆ ಮಾಡುತ್ತಿರುವವರು ಆಗ ಎಲ್ಲಿಗೆ ಹೋಗಿದ್ದೀರಿ ಎಂದು ವಿನಯ್ ಕುಮಾರ್ ಟ್ರೋಲ್...

ಐಪಿಎಲ್ ಗೊಂದಲ: ಧೋನಿ ಚೆನ್ನೈ ತಂಡದಲ್ಲಿ ಆಡೋದು ಡೌಟ್!

8 months ago

ಮುಂಬೈ: ಫೆಬ್ರವರಿಯಲ್ಲಿ ನಡೆಯಲಿರುವ ಐಪಿಎಲ್ 11ನೇ ಆವೃತ್ತಿಯ ಹರಾಜು ಪ್ರಕ್ರಿಯೆಯನ್ನು ಇಂಗ್ಲೆಂಡ್‍ನಲ್ಲಿ ನಡೆಸಲು ಎರಡು ತಂಡಗಳ ಮಾಲೀಕರು ಮನವಿ ಮಾಡಿದ್ದಾರೆ. ಆದರೆ ಉಳಿದ ಫ್ರಾಂಚೈಸಿಗಳು ಇದಕ್ಕೆ ಸಮ್ಮತಿ ಸೂಚಿಸದ ಕಾರಣ ಹರಾಜು ಪ್ರಕ್ರಿಯೆಯನ್ನು ಭಾರತದಲ್ಲೇ ಮುಂದುವರಿಸಲು ನಿರ್ಧರಿಸಲಾಗಿದೆ. ಐಪಿಎಲ್ 11ನೇ ಆವೃತ್ತಿಗೆ...

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಮತ್ತೆ ಆಡಲಿದ್ದಾರಾ ಧೋನಿ?

9 months ago

ನವದೆಹಲಿ: 2018ರ ಇಂಡಿಯನ್ ಪ್ರೀಯರ್ ಲೀಗ್(ಐಪಿಎಲ್) ಆವೃತ್ತಿಯಲ್ಲಿ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ಪರ ಧೋನಿ ಆಡುವ ಸಾಧ್ಯತೆ ಹೆಚ್ಚಾಗಿದೆ. ಕಳೆದ ಎರಡು ಐಪಿಎಲ್ ಆವೃತ್ತಿಗಳಿಂದ ಮ್ಯಾಚ್ ಫಿಕ್ಸಿಂಗ್ ಆರೋಪದಡಿ ನಿಷೇಧಕ್ಕೆ ಒಳಗಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್‍ಕೆ) ಮತ್ತು ರಾಜಸ್ತಾನ್ ರಾಯಲ್(ಆರ್‍ಆರ್)...