Recent News

3 weeks ago

ಮಂಗ್ಳೂರು ಗೋಲಿಬಾರ್ ತನಿಖೆ ಆರಂಭಿಸಿದ ಸಿಐಡಿ

ಮಂಗಳೂರು: ದೇಶದಲ್ಲೇ ಸಂಚಲನ ಮೂಡಿಸಿದ್ದ ಮಂಗಳೂರು ಗೋಲಿಬಾರ್ ಪ್ರಕರಣದ ತನಿಖೆ ಆರಂಭಗೊಂಡಿದೆ. ಗೋಲಿಬಾರ್ ಮತ್ತು ಹಿಂಸಾಚಾರ ಪ್ರಕರಣವನ್ನು ಸಿಐಡಿ ಮತ್ತು ಮ್ಯಾಜಿಸ್ಟ್ರೇಟ್ ತಖೆಗೆ ರಾಜ್ಯ ಸರ್ಕಾರ ಒಪ್ಪಿಸಿದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ಸಿಐಡಿ ಎಸ್‍ಪಿ ರಾಹುಲ್ ಕುಮಾರ್ ಷಹಾಪುರ್ ವಾಡ್ ನೇತೃತ್ವದ ಆರು ಮಂದಿ ಅಧಿಕಾರಿಗಳ ತಂಡ ಮಂಗಳೂರಿನಲ್ಲಿ ಬೀಡು ಬಿಟ್ಟಿದ್ದು, ಪ್ರಕರಣದ ಇಂಚಿಂಚು ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಗಲಭೆ ನಡೆದ ಮಂಗಳೂರಿನ ಸ್ಟೇಟ್ ಬ್ಯಾಂಕ್ ವೃತ್ತ, ಬಂದರು ಪ್ರದೇಶಗಳಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ […]

2 months ago

ಗಣಪತಿ ಕೇಸ್ – ಮಾಜಿ ಸಚಿವ ಜಾರ್ಜ್‌ಗೆ ಸಿಬಿಐನಿಂದ ಕ್ಲೀನ್‍ಚಿಟ್

– ಸಿಬಿಐನಿಂದ ಮಡಿಕೇರಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಕೆ – ಕೊಲೆಯಲ್ಲ ಇದು ಆತ್ಮಹತ್ಯೆ ಪ್ರಕರಣ – ಪ್ರಣವ್ ಮೊಹಂತಿ, ಎ.ಎಂ. ಪ್ರಸಾದ್ ಪಾತ್ರ ಇಲ್ಲ ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ ಡಿವೈಎಸ್‍ಪಿ ಗಣಪತಿ ಪ್ರಕರಣದಲ್ಲಿ ಅಂದಿನ ಗೃಹ ಸಚಿವ ಜಾರ್ಜ್ ಅವರಿಗೆ ಸಿಬಿಐ ಕ್ಲೀನ್‍ಚಿಟ್ ನೀಡಿದೆ. ತನಿಖೆ ನಡೆಸಿದ್ದ ಸಿಬಿಐ...

ಎಂಜಿನಿಯರಿಂಗ್ ವಿದ್ಯಾರ್ಥಿನಿ ಜೊತೆಗಿನ ಆರೋಪಿ ಫೋಟೋ ವೈರಲ್

9 months ago

ರಾಯಚೂರು: ಇಡೀ ದೇಶಾದ್ಯಂತ ಚರ್ಚೆಗೆ ಒಳಗಾಗಿರುವ ರಾಯಚೂರು ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣ ದಿನದಿಂದ ದಿನಕ್ಕೆ ಹೊಸ ಟ್ವಿಸ್ಟ್ ಪಡೆಯುತ್ತಿದೆ. ಈಗ ಮೃತ ವಿದ್ಯಾರ್ಥಿನಿ ಹಾಗೂ ಆರೋಪಿ ಸುದರ್ಶನ್ ಜೊತೆಗಿನ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ....

ಚುರುಕುಗೊಂಡ ಸಿಐಡಿ ತನಿಖೆ – ಆರೋಪಿಯಿಂದ ಮಹತ್ವದ ದಾಖಲೆಗಳ ಜಪ್ತಿ

9 months ago

ರಾಯಚೂರು: ನಗರದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣ ಸಂಬಂಧ ಸಿಐಡಿ ತನಿಖೆ ಚುರುಕಾಗಿ ನಡೆಯುತ್ತಿದೆ. ಆರೋಪಿ ಸುದರ್ಶನ್ ಯಾದವ್ ನನ್ನು ಘಟನೆಗೆ ಸಂಬಂಧಪಟ್ಟ ಸ್ಥಳಗಳಿಗೆ ಕರೆದೊಯ್ದು ಅಧಿಕಾರಿಗಳು ಪರಿಶೀಲನೆ ನಡೆಸಿದರು. ನಗರದ ತಿಮ್ಮಾಪುರಪೇಟೆಯಲ್ಲಿ ಇರುವ ಆರೋಪಿ ಸುದರ್ಶನ್ ಮನೆಯಲ್ಲಿ ಪರಿಶೀಲನೆ ನಡೆಸಿದ...

ಎಂಜಿನಿಯಂರಿಗ್ ವಿದ್ಯಾರ್ಥಿನಿ ಸಾವು ಪ್ರಕರಣ: ಸಿಐಡಿ ಅಧಿಕಾರಿಗಳಿಂದ ತನಿಖೆ ಆರಂಭ

9 months ago

ರಾಯಚೂರು: ನಗರದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣದ ತನಿಖೆ ಸಿಐಡಿ ಅಂಗಳದಲ್ಲಿದ್ದು, ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ರಾಯಚೂರಿಗೆ ಇಂದು ಭೇಟಿ ನೀಡಿದ ಸಿಐಡಿ ಅಧಿಕಾರಿಗಳು ಪ್ರಕರಣದ ಮಾಹಿತಿ ಪಡೆದು ಘಟನಾ ಸ್ಥಳ ಪರಿಶೀಲನೆ ನಡೆಸಿದರು. ಸಿಐಡಿ ಡಿವೈಎಸ್ ಪಿ ರವಿಶಂಕರ್,...

ಮಧು ಪತ್ತಾರ್ ಪ್ರಕರಣ ಸಿಐಡಿಗೆ – ರಾಜ್ಯಾದ್ಯಂತ ಹೋರಾಟಕ್ಕೆ ತೀವ್ರಗೊಂಡ ತನಿಖೆ

9 months ago

ರಾಯಚೂರು: ನಗರದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಸಾವು ಪ್ರಕರಣವನ್ನು ಸರ್ಕಾರ ಸಿಐಡಿಗೆ ಒಪ್ಪಿಸಿದೆ. ರಾಜ್ಯಾದ್ಯಂತ ವಿದ್ಯಾರ್ಥಿಗಳು ಹಾಗೂ ವಿವಿಧೆಡೆಯಿಂದ ಆಕ್ರೋಶ ಹೆಚ್ಚಾದ ಹಿನ್ನೆಲೆಯಲ್ಲಿ ಕೊಲೆ ಮತ್ತು ಅತ್ಯಾಚಾರ ಪ್ರಕರಣ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಆಂದೋಲನ ತೀವ್ರ ಸ್ವರೂಪ...

ಸಿಐಡಿ ಅಧಿಕಾರಿಗಳಿಂದ ರಾಹುಲ್ ದ್ರಾವಿಡ್ ಅಕೌಂಟ್ ಫ್ರೀಜ್

1 year ago

ಬೆಂಗಳೂರು: ವಿಕ್ರಮ್ ಇನ್ವೆಸ್ಟ್‌ಮೆಂಟ್‌ ನಲ್ಲಿ ಹೂಡಿಕೆ ಮಾಡಿದ್ದ ಭಾರತದ ಕ್ರಿಕೆಟ್ ವಾಲ್ ರಾಹುಲ್ ದ್ರಾವಿಡ್ ಅವರ ಖಾತೆಗಳನ್ನು ಸಿಐಡಿ ಅಧಿಕಾರಿಗಳು ಫ್ರೀಜ್ ಮಾಡಿದ್ದಾರೆ. ಹೌದು. ವಿಕ್ರಮ್ ಇನ್ವೆಸ್ಟ್‌ಮೆಂಟ್‌ನಲ್ಲಿ ಹೂಡಿಕೆ ಮಾಡಿದ್ದ ರಾಹುಲ್ ದ್ರಾವಿಡ್ ಅವರು ಹೂಡಿಕೆಗಿಂತ ಮೂರು ಪಟ್ಟು ಹೆಚ್ಚು ಲಾಭ...

ಗಣೇಶ್ ಮಿಸ್ಕಿನ್ ಹಾಗೂ ಅಮಿತ್ ಬದ್ದಿಯನ್ನ ವಶಕ್ಕೆ ಪಡೆದ ಸಿಐಡಿ

1 year ago

ಧಾರವಾಡ: ಹಿರಿಯ ಸಂಶೋಧಕ ಡಾ.ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ ಶನಿವಾರ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಎಸ್‍ಐಟಿ ತಂಡದಿಂದ ಬಂಧನಕ್ಕೆ ಒಳಗಾಗಿದ್ದ ಹುಬ್ಬಳ್ಳಿಯ ಗಣೇಶ್ ಮಿಸ್ಕಿನ್ ಹಾಗೂ ಅಮಿತ್ ಬದ್ದಿಯನ್ನ ಧಾರವಾಡದ 3...