Friday, 22nd November 2019

Recent News

2 weeks ago

ಕಬಾಬ್‌ಗೆ ಹಾಕಲಾಗುತ್ತೆ ಕಿಲ್ಲರ್ ಕೆಮಿಕಲ್ – ಕಲರ್‌ಗಾಗಿ ಡೇಂಜರ್ ಪೌಡರ್ ಮಿಕ್ಸ್

ಬೆಂಗಳೂರು: ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್‌ಫುಲ್ ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕ ಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ. ಅಲ್ಲದೆ ಸಿಗರೇಟಿನ  ವೇಸ್ಟ್ ಅನ್ನು ಕಬಾಬ್ ಮಸಾಲೆಯ ಪಕ್ಕವೇ […]

4 months ago

ಪಟಾಕಿಯಿಂದ ಹೆಚ್ಚಾಗಿದ್ದ ಅಸ್ತಮಾವನ್ನು ಸಿಗರೇಟ್‍ನಿಂದ ಗುಣಪಡಿಸಿಕೊಳ್ಳುತ್ತಿದ್ದಾರೆ- ಪ್ರಿಯಾಂಕ ಟ್ರೋಲ್

ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಜುಲೈ 18ರಂದು 37ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನಿನ್ನೆಯಷ್ಟೇ ಪತಿ ನಿಕ್ ಜೋನಸ್ ಹಾಗೂ ಕುಟುಂಬದವರ ಜೊತೆಗೆ ಹುಟ್ಟುಹಬ್ಬವನ್ನು ಗ್ರ್ಯಾಂಡ್ ಆಗಿಯೇ ಆಚರಿಸಿಕೊಂಡಿದ್ದರು. ಈ ವೇಳೆ ಸಿಗರೇಟ್ ಸೇದುವ ಮೂಲಕ ನೆಟ್ಟಿಗರ ಟೀಕೆಗೆ ಗುರಿಯಾಗಿದ್ದಾರೆ. ಬಾಲಿವುಡ್ ದೇಸಿ ಗರ್ಲ್ ಸಿನಿಮಾ ಹೊರತಾಗಿಯೂ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಲೇ ಇರುತ್ತಾರೆ. ತಮ್ಮ...

ಸಿಗರೇಟ್ ತಂದು ಕೊಟ್ಟಿಲ್ಲವೆಂದು ಯುವಕನ ಮೇಲೆ ಹಲ್ಲೆ

7 months ago

ಬೆಂಗಳೂರು: ಸಿಗರೇಟ್ ತಂದು ಕೊಡಲಿಲ್ಲ ಎಂದು ಕುಡಿದ ಮತ್ತಿನಲ್ಲಿ ಪುಡಿ ರೌಡಿಗಳು ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆ ಯಲಹಂಕದ ವಿಐಟಿ ಕ್ರಾಸ್ ಬಳಿಯ ಡಾಬಾದಲ್ಲಿ ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ. ಪುಡಿ...

ಸಿಗರೇಟ್ ಸೇದ್ಬೇಡ ಅಂದಿದ್ದಕ್ಕೆ ಪತ್ನಿಗೆ ಚಾಕುವಿನಿಂದ್ಲೇ ಇರಿದ..!

9 months ago

ಬೆಂಗಳೂರು: ಸಿಗರೇಟ್ ಸೇದಬೇಡ ಎಂದು ಪತ್ನಿ ಹೇಳಿದ್ದಕ್ಕೆ ಪತಿ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನ ಬಾಣಸವಾಡಿಯಲ್ಲಿ ನಡೆದಿದೆ. ಗಾಯತ್ರಿ ಚಾಕು ಇರಿತಕ್ಕೊಳಗಾದ ಮಹಿಳೆ. ನಗರದ ಬಾಣಸವಾಡಿ ನಿವಾಸಿಯಾಗಿರುವ ಗಾಯತ್ರಿಗೆ ಎಲ್ಲ ಮಹಿಳೆಯರಿಗೆ ಇರುವಂತೆ, ತನ್ನ ಗಂಡನಿಗೆ ಯಾವುದೇ ದುಶ್ಚಟಗಳಿಬಾರದು. ಒಳ್ಳೆಯ ಗುಣವಿರುವ...

ಸಾಲಕ್ಕೆ ಸಿಗರೇಟ್ ಕೊಡಲ್ಲ ಎಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

11 months ago

– ಪ್ರಕರಣ ದಾಖಲಾಗಿದ್ದರೂ ಆರೋಪಿಳನ್ನು ಬಂಧಿಸದ ಪೊಲೀಸರು ಬೆಂಗಳೂರು: ಸಾಲಕ್ಕೆ ಸಿಗರೇಟ್ ಕೊಡಲ್ಲ ಅಂತ ಹೇಳಿದ ಯುವಕನೊಬ್ಬನ ಮೇಲೆ ಪುಂಡರ ಗ್ಯಾಂಗ್ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ನಗರ ಹೊರವಲಯದ ಕೆ.ಆರ್.ಪುರದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕುಂದಾಪುರ ಮೂಲದ...

ಸಿಗರೇಟ್ ಬಿಟ್ರೆ ಎರಡು ದಿನ ಹೆಚ್ಚು ಬದುಕ್ತೀನಿ ಅಷ್ಟೇ: ಅಂಬರೀಶ್

12 months ago

ಬೆಂಗಳೂರು: ಸಿಗರೇಟ್ ಬಿಟ್ರೆ ಎರಡು ದಿನ ಹೆಚ್ಚು ಬದುಕ್ತೀನಿ, ಇಲ್ಲಾಂದ್ರೆ ಎರಡು ದಿನ ಮೊದಲು ಹೋಗ್ತೀನಿ ಎಂದು ಎಂದು ಅಂಬರೀಶ್ ಹೇಳಿದ್ದರು. ಮಾಧ್ಯಮವೊಂದಕ್ಕೆ ಅಂಬರೀಶ್ ಈ ಹಿಂದೆ ಸಂದರ್ಶನ ನೀಡಿದ್ದರು. ಈ ಸಮಯದಲ್ಲಿ, ನೀವು ಡ್ರಿಕ್ಸ್ ಬಿಟ್ಟಿದ್ದೀರಿ, ಸಿಗರೇಟನ್ನು ಬಿಡಬಹುದಲ್ಲವೇ ಎಂದು...

ಸಿಗರೇಟ್ ಹೊಗೆ ಬಿಟ್ಟಿದ್ದನ್ನ ಪ್ರಶ್ನಿಸಿದ ಯುವಕನ ಮೇಲೆ ರೌಡಿಶೀಟರ್‌ನಿಂದ ಹಲ್ಲೆ

1 year ago

ಬೆಂಗಳೂರು: ಸಿಗರೇಟ್ ಸೇದಿ ಹೊಗೆ ಬಿಟ್ಟಿದ್ದನ್ನು ಪ್ರಶ್ನಿಸಿದ ಯುವಕನ ಮೇಲೆ ರೌಡಿಶೀಟರ್ ಒಬ್ಬ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಸಂಪಿಗೆಹಳ್ಳಿ ಬಳಿಯ ಹೆಗಡೆ ನಗರದಲ್ಲಿ ಇಂದು ಘಟನೆ ನಡೆದಿದ್ದು, ರೌಡಿಶೀಟರ್ ಜಲಕ್, ಕುಮಾರ್ ಮೇಲೆ ಹಲ್ಲೆ ಮಾಡಿ...

ರೈಲಿನಲ್ಲಿ ಸಿಗರೇಟ್ ಸೇದಬೇಡಿ ಅಂದಿದಕ್ಕೆ ಗರ್ಭಿಣಿಯ ಕೊಲೆಗೈದ ಪಾಪಿ

1 year ago

ಉತ್ತರ ಪ್ರದೇಶ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಸಹಪ್ರಯಾಣಿಕನಿಗೆ ಇಲ್ಲಿ ಸಿಗರೇಟ್ ಸೇದಬೇಡಿ ಅಂದಿದ್ದಕ್ಕೆ ಮಹಿಳೆಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಶುಕ್ರವಾರ ಶಹಜಹಾನ್‍ಪುರ್‍ನಲ್ಲಿ ನಡೆದಿದೆ. ಚೀನತ್ ದೇವಿ (45) ಮೃತ ದುರ್ದೈವಿ. ಕೊಲೆ ಮಾಡಿದ ಆರೋಪಿಯನ್ನು ಸೋನು ಯಾದವ್ ಎಂದು...