Wednesday, 24th April 2019

Recent News

4 days ago

ಕಳೆದು ಹೋಗಿದ್ದ ಇಲಿಯನ್ನು ಹುಡುಕಿ ಕೊಟ್ಟ ಪೊಲೀಸರು!- ವಿಡಿಯೋ ವೈರಲ್

ಸಿಡ್ನಿ: ನಿರಾಶ್ರಿತ ವೃದ್ಧರೊಬ್ಬರ ಕಳೆದು ಹೋಗಿದ್ದ ಇಲಿಯನ್ನು ಪೊಲೀಸರು ಹುಡುಕಿ ಕೊಟ್ಟಿರುವ ಅಪರೂಪದ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ಸದ್ಯ ಪೊಲೀಸರು ಇಲಿಯನ್ನು ವೃದ್ಧರಿಗೆ ಒಪ್ಪಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಹೌದು. ಇದೇನಪ್ಪ ಕಳೆದು ಹೋಗಿರುವ ವಸ್ತು ಅಥವಾ ಮನುಷ್ಯರನ್ನು ಪೊಲೀಸರು ಪತ್ತೆ ಹಚ್ಚಿರುವ ಬಗ್ಗೆ ಕೇಳಿದ್ದೇವೆ, ನೋಡಿದ್ದೇವೆ. ಆದರೆ ಇಲಿಯನ್ನು ಪೊಲೀಸರು ಹುಡುಕಿ ಕೊಟ್ಟಿರೋದು ವಿಚಿತ್ರ ಅನಿಸಬಹುದು. ಆದ್ರೆ ಇದು ಸತ್ಯ. ಆಸ್ಟ್ರೇಲಿಯಾದಲ್ಲಿ ನಿರಾಶ್ರಿತ ವೃದ್ಧ ತನ್ನ ಜೊತೆಗೆ ಯಾರೂ ಇಲ್ಲವೆಂದು ಒಂದು […]

6 days ago

ಆಸೀಸ್ ಆಟಗಾರ್ತಿಯನ್ನ ವರಿಸಿದ ಕಿವೀಸ್ ಆಟಗಾರ್ತಿ

ಸಿಡ್ನಿ: ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಹೇಯ್ಲೆ ಜೆನ್ಸನ್, ಆಸೀಸ್ ತಂಡದ ನಿಕೋಲಾ ಹ್ಯಾಂಕಾಕ್ ರನ್ನು ಸಲಿಂಗಿ ಮದುವೆಯಾಗಿದ್ದಾರೆ. ಜೆನ್ಸನ್ ಆಸ್ಟ್ರೇಲಿಯಾದ ಮೆಲ್ಬರ್ನ್ ಸ್ಟಾರ್ ತಂಡದ ಪರ ಬಿಗ್ ಬ್ಯಾಶ್ ಟೂರ್ನಿಯಲ್ಲಿ ಭಾಗವಹಿಸಿದ್ದರು. ಇತ್ತ ಇದೇ ತಂಡದಲ್ಲಿ ಆಡುತ್ತಿದ್ದ ನಿಕೋಲಾ ನಡುವೆ ಪ್ರೇಮಾಂಕುರವಾಗಿ ಒಂದು ವಾರದ ಹಿಂದೆಯಷ್ಟೇ ಮದುವೆಯಾಗಿದ್ದಾರೆ. ಆದರು ನಿಕೋಲಾ ಅವರು ಮೆಲ್ಬರ್ನ್...

ಸೌರವ್ ಗಂಗೂಲಿ, ದಿಲ್‍ಶಾನ್ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ

3 months ago

ಸಿಡ್ನಿ: ಇಲ್ಲಿನ ಸಿಡ್ನಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಅಂತರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಹಿಟ್‍ಮ್ಯಾನ್ ರೋಹಿತ್ ಶರ್ಮಾ 22ನೇ ಶತಕ ಸಿಡಿಸಿದ್ದಾರೆ. ಈ ಸಾಧನೆ ಮಾಡುವ ಮೂಲಕ ಹೆಚ್ಚು ಶತಕ ಸಿಡಿಸಿದ ಟೀಂ ಇಂಡಿಯಾ ಮಾಜಿ ಆಟಗಾರ ಸೌರವ್ ಗಂಗೂಲಿ ಹಾಗೂ...

ಪತ್ನಿ ಜೊತೆ ಐತಿಹಾಸಿಕ ಗೆಲುವನ್ನು ಸಂಭ್ರಮಿಸಿದ್ರು ವಿರಾಟ್!

4 months ago

ಸಿಡ್ನಿ: ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಪತ್ನಿ ನಟಿ ಅನುಷ್ಕಾ ಶರ್ಮಾ ಅವರ ಜೊತೆಗೂಡಿ ಆಸೀಸ್ ವಿರುದ್ಧ ಐತಿಹಾಸಿಕ ಗೆಲುವನ್ನು ಸಂಭ್ರಮಿಸಿದ್ದಾರೆ. ಆಸೀಸ್ ನೆಲದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ಸರಣಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ...

ಅಭಿಮಾನಿಗಳ ಜೊತೆ ಟೀಂ ಇಂಡಿಯಾ ಆಟಗಾರರಿಂದ ಭಾಂಗ್ರ ಡ್ಯಾನ್ಸ್..!

4 months ago

ಸಿಡ್ನಿ: ಆಸೀಸ್ ವಿರುದ್ಧ ಸರಣಿ ಗೆದ್ದ ಖುಷಿಯಲ್ಲಿರುವ ಭಾರತೀಯ ಕ್ರಿಕೆಟ್ ತಂಡದ ಆಟಗಾರಾರು ಅಭಿಮಾನಿಗಳ ಜೊತೆ ಸೇರಿ ಸಖತ್ತಾಗಿ `ದೇಶ್ ಕಿ ಧರ್ತಿ’ ಹಾಡಿಗೆ ಭಾಂಗ್ರ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ದಾರೆ. ಆಸೀಸ್ ನೆಲದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್...

31 ವರ್ಷಗಳ ಬಳಿಕ ತವರು ನೆಲದಲ್ಲಿ ಫಾಲೋಆನ್ ಎದುರಿಸಿದ ಆಸೀಸ್ – ಇತಿಹಾಸ ಸೃಷ್ಟಿಸುವ ಸನಿಹದಲ್ಲಿ ಟೀಂ ಇಂಡಿಯಾ

4 months ago

ಸಿಡ್ನಿ: ಟೀಂ ಇಂಡಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 300 ರನ್ ಗಳಿಗೆ ಅಲೌಟ್ ಆಗಿರುವ ಆಸೀಸ್ ತಂಡ ಫಾಲೋಆನ್‍ಗೆ ಒಳಗಾಗಿದ್ದು, 31 ವರ್ಷಗಳ ಬಳಿಕ ತವರು ನೆಲದಲ್ಲಿ ಆಸೀಸ್ ಫಾಲೋಆನ್ ಎದುರಿಸಿದೆ. ಟೆಸ್ಟ್ ಪಂದ್ಯದ 4ನೇ...

ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಮಂದ ಬೆಳಕು, ಮಳೆ ಅಡ್ಡಿ – ಫಾಲೋಆನ್ ಭೀತಿಯಲ್ಲಿ ಆಸೀಸ್

4 months ago

ಸಿಡ್ನಿ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ಮೈಲುಗೈ ಸಾಧಿಸಿದ್ದು, ಆದರೆ ಮಂದ ಬೆಳಕು ಹಾಗೂ ಕೆಲ ಸಮಯದ ಹಂತದಲ್ಲಿ ಸುರಿದ ಮಳೆಯ ಪರಿಣಾಮ 3ನೇ ದಿನದಾಟ ರದ್ದಾಗಿದೆ. ಭಾರತದ 622 ರನ್‍ಗಳ...

ಸಂಭ್ರಮದಲ್ಲಿ ರಿಷಬ್ ಪಂತ್ Kip-Up – ವಿಡಿಯೋ ವೈರಲ್

4 months ago

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ದಾಖಲೆ ಬರೆದಿರುವ ಟೀಂ ಇಂಡಿಯಾ ಯುವ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ರಿಷಬ್ ಪಂತ್ ಆನ್ ಫೀಲ್ಡ್ ನಲ್ಲೇ ಕಿಪ್ ಅಪ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್...