Saturday, 19th October 2019

Recent News

8 months ago

ನಿಮ್ಮ ಪಬ್ಲಿಕ್ ಟಿವಿಗೆ 7ನೇ ವರ್ಷದ ಹುಟ್ಟುಹಬ್ಬ- ನಮ್ಮನ್ನಗಲಿದ ತ್ರಿವಿಧ ದಾಸೋಹಿಗೆ ವಾರ್ಷಿಕೋತ್ಸವ ಅರ್ಪಣೆ

-ನಾಡಿನ ಜನತೆಗೆ ನಮ್ಮ ಧನ್ಯವಾದ ಬೆಂಗಳೂರು: ಪಬ್ಲಿಕ್ ಟಿವಿ.. ಇದು ಯಾರ ಆಸ್ತಿಯೂ ಅಲ್ಲ.. ಇದು ನಿಮ್ಮೆಲ್ಲರ ಆಸ್ತಿ.. ಈ ಟ್ಯಾಗ್‍ಲೈನ್‍ಗೆ ನಿಜಕ್ಕೂ ಸಾರ್ಥಕತೆ ಸಿಕ್ಕಿದೆ. ಏಕಂದ್ರೆ ನಿಮ್ಮ ಪ್ರೀತಿಯ ಪಬ್ಲಿಕ್ ಟಿವಿಗೆ ಇದೀಗ ಏಳನೇ ವಾರ್ಷಿಕೋತ್ಸವ. ಈ ಸಪ್ತ ಸಂವತ್ಸರಗಳಲ್ಲಿ ನೀವು ತೋರಿದ ಪ್ರೀತಿ., ನಮ್ಮ ಮೇಲಿಟ್ಟ ವಿಶ್ವಾಸ ಅದಮ್ಯ.. ಪರಿಣಾಮ ನಿಮ್ಮ ಪಬ್ಲಿಕ್ ಟಿವಿ ಸಮೂಹ ವಿಸ್ತರಿಸಿದೆ. ಪಬ್ಲಿಕ್ ಟಿವಿ ಜೊತೆಗೆ ಪಬ್ಲಿಕ್ ಮ್ಯೂಸಿಕ್, ಪಬ್ಲಿಕ್ ಮೂವೀಸ್ ಬಂದಿದೆ. ಪಬ್ಲಿಕ್ ಮೂವೀಸ್‍ಗೂ ಕೂಡ ಇದೀಗ […]

9 months ago

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ – ಸಂಸತ್‍ನಲ್ಲಿ ಪ್ರಸ್ತಾಪಿಸಿದ ಸಂಸದ ಮುದ್ದ ಹನುಮೇಗೌಡ

ನವದೆಹಲಿ: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ತುಮಕೂರು ಸಂಸದ ಮುದ್ದ ಹನುಮೇಗೌಡ ಅವರು ಲೋಕಸಭಾ ಕಲಾಪದ ಶೂನ್ಯವೇಳೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಕನ್ನಡದಲ್ಲೇ ಸಭಾಧ್ಯಕ್ಷರಲ್ಲಿ ಮನವಿ ಮಾಡಿದ ಅವರು, ವಿಶ್ವದಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶತಾಯುಷಿ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕು. ಅಕ್ಷರ ದಾಸೋಹ,...

ನಾವೇ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡ್ತೇವೆ: ಸಿಎಂ ಎಚ್‍ಡಿಕೆ

9 months ago

ತುಮಕೂರು: ಕೇಂದ್ರದಲ್ಲಿ ಕಾಂಗ್ರೆಸ್ – ಜೆಡಿಎಸ್ ಸೇರಿದಂತೆ ಮಹಾಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದರೆ ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಕೊಡುವುದಾಗಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ನಡೆದಾಡುವ ದೇವರ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದಗಂಗಾ ಶ್ರೀಗಳು ಸಲ್ಲಿಸಿರುವ ಸೇವೆಯ ಬಗ್ಗೆ ಹೇಳಲು ಪದಗಳು...

ವಿದ್ಯಾರ್ಥಿಯ ನೀತಿ ಪಾಠದ ಎಫೆಕ್ಟ್ – ದಾಸೋಹದಲ್ಲಿ ಅನ್ನ ಬಿಡದೇ ತಟ್ಟೆ ಖಾಲಿ ಮಾಡಿದ ಭಕ್ತರು

9 months ago

ತುಮಕೂರು: ಸಿದ್ದಗಂಗಾ ಶ್ರೀಗಳ 11ನೇ ದಿನದ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಭಕ್ತರು ಹಾಕಿಕೊಂಡ ಅನ್ನವನ್ನು ವ್ಯರ್ಥ ಮಾಡದೇ ತಟ್ಟೆಯನ್ನು ಖಾಲಿ ಮಾಡಿ ಸಂತಸಪಟ್ಟಿದ್ದಾರೆ. ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾದ ವೇಳೆ ಅನ್ನ ಎಸೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಭಕ್ತರೊಬ್ಬರಿಗೆ ಮಠದ ವಿದ್ಯಾರ್ಥಿ ಅನ್ನದ ಮಹತ್ವವನ್ನು...

ಸಿದ್ದಗಂಗಾ ಶ್ರೀಗಳ 11ನೇ ಪುಣ್ಯಾರಾಧನೆ – ಮಠದ ಸುತ್ತಮುತ್ತ ಬಿಗಿ ಬಂದೋಬಸ್ತ್

9 months ago

ತುಮಕೂರು: ಇಂದು ಸಿದ್ದಗಂಗಾಶ್ರೀಗಳ 11ನೇ ಪುಣ್ಯಾರಾಧನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮಠದ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬುಧವಾರ ಮಠಕ್ಕೆ ಬಂದಿರುವ ದಕ್ಷಿಣ ವಲಯ ಐಜಿಪಿ ದಯಾನಂದ್, ಭದ್ರತೆಯ ಉಸ್ತುವಾರಿ ವಹಿಸಿದ್ದು, ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ. ಲಕ್ಷ ಲಕ್ಷ ಭಕ್ತರು ಮಠಕ್ಕೆ ಧಾವಿಸಲಿರುವ...

ನಾಳೆ ಶ್ರೀಗಳ 11ನೇ ದಿನದ ಪುಣ್ಯಾರಾಧನೆ- ಲಕ್ಷಾಂತರ ಭಕ್ತರಿಗೆ ಮಠದಲ್ಲಿ ಸಕಲ ಸಿದ್ಧತೆ

9 months ago

ತುಮಕೂರು: ಸಿದ್ದಗಂಗಾ ಶ್ರೀಗಳು ದೇಹತ್ಯಾಗ ಮಾಡಿ ಇಂದಿಗೆ 9 ದಿನಗಳು ಆಗಿದೆ. 11ನೇ ದಿನವಾದ ಗುರುವಾರ ಶ್ರೀಗಳ ಪುಣ್ಯಾರಾಧನೆ ನಡೆಯಲಿದೆ. ಈ ಹಿನ್ನೆಲೆ ಮಠದಲ್ಲಿ ಸಕಲ ತಯಾರಿ ನಡೆಯುತ್ತಿದೆ. ಶ್ರೀಗಳ ಪುಣ್ಯಸ್ಮರಣೆಗೆ ರಾಜ್ಯದೆಲ್ಲೆಡೆಯಿಂದ ಭಕ್ತರು ಅನ್ನದಾಸೋಹಕ್ಕೆ ಬೇಕಾದ ದಿನಸಿ ಸಾಮಾಗ್ರಿಗಳನ್ನು ಮಠಕ್ಕೆ...

ಮಾತೆ ಮಹಾದೇವಿ ದೊಡ್ಡವರು, ಕೇಶಮುಂಡನಕ್ಕೆ ನಾವು ಯಾರಿಗೂ ಹೇಳಿಲ್ಲ: ಸಿದ್ದಲಿಂಗ ಶ್ರೀಗಳು

9 months ago

ತುಮಕೂರು: ನಮ್ಮ ಪರಮಪೂಜ್ಯರು ಒಂದು ಸಮಾಜಕ್ಕೆ ಸೀಮಿತವಾದವರಲ್ಲ. ಬಲವಂತವಾಗಿ ಕೇಶಮುಂಡನಕ್ಕೆ ನಾವು ಯಾರಿಗೂ ಹೇಳಿಲ್ಲ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು ಸ್ಪಷ್ಟನೆ ನೀಡಿದ್ದಾರೆ. ಸಿದ್ದಗಂಗಾ ಮಠದಲ್ಲಿ 8 ಸಾವಿರ ಮಕ್ಕಳ ಸಾಮೂಹಿಕ ಕೇಶ ಮುಂಡನ ಮೂರ್ಖತನ ಎಂದ ಕೂಡಲಸಂಗಮದ ಬಸವ...

ಭಾರತ ರತ್ನ ನೀಡಿ ಪ್ರಣಬ್ ಮುಖರ್ಜಿಯನ್ನು ಹೈಜಾಕ್ ಮಾಡಕ್ಕಾಗಲ್ಲ: ಜಯಮಾಲಾ

9 months ago

ಉಡುಪಿ: ನಡೆದಾಡುವ ದೇವರಿಗೆ ನೆಪ ಮಾತ್ರಕ್ಕೆ ಭಾರತ ರತ್ನ ಸಿಗಬೇಕು ಅಷ್ಟೆ ಯಾಕೆಂದರೆ ಶ್ರೀಗಳು ಭಾರತ ರತ್ನ ಪ್ರಶಸ್ತಿಗಿಂತಲೂ ಮೀರಿ ಬೆಳೆದವರು. ಹಾಗೆಯೇ ಪ್ರಣಬ್ ಮುಖರ್ಜಿಗೆ ಭಾರತ ರತ್ನ ನೀಡಿ ಅವರನ್ನು ಬಿಜೆಪಿ ಹೈಜಾಕ್ ಮಾಡಕ್ಕಾಗಲ್ಲ ಅಂತ ಮಹಿಳಾ ಮತ್ತು ಮಕ್ಕಳ...