Tuesday, 23rd July 2019

Recent News

6 months ago

ಕೃಷಿಮೇಳ-ಫಲಪುಷ್ಪ ಪ್ರದರ್ಶನದಲ್ಲಿ ಕಣ್ಮನ ಸೆಳೆದ ಶಿವಕುಮಾರ ಶ್ರೀಗಳ ಕಲಾಕೃತಿ

ಚಿಕ್ಕಬಳ್ಳಾಪುರ: ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕೃಷಿಮೇಳದಲ್ಲಿ ಶಿವೈಕ್ಯ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಮರಳಿನ ಪ್ರತಿಮೆ ಎಲ್ಲರ ಮನ ಸೆಳೆಯುತ್ತಿದೆ. ಸಾವಯುವ ಮತ್ತು ಸಿರಿಧಾನ್ಯ ಹಾಗೂ ಫಲಪುಷ್ಪ ಪ್ರದರ್ಶನದಲ್ಲಿ ಶ್ರೀಗಳ ಮರಳಿನಲ್ಲಿ ಪ್ರತಿಮೆ ನಿರ್ಮಿಸಲಾಗಿದ್ದು, ಕೃಷಿ ಮೇಳಕ್ಕೆ ಭೇಟಿ ನೀಡಿದ ಅನೇಕರು ಕಲಾಕೃತಿಗೆ ನಮನ ಸಲ್ಲಿಸಿದ್ದಾರೆ. ಮರಳಿನ ಪ್ರತಿಮೆ ಅಷ್ಟೇ ಅಲ್ಲದೆ ತರಕಾರಿಯಲ್ಲಿಯೂ ತ್ರಿವಿಧ ದಾಸೋಹಿ ಶಿವಕುಮಾರ ಶ್ರೀಗಳ ಕಲಾಕೃತಿ ಅರಳಿದೆ. ಪುಷ್ಪಗಳಲ್ಲಿ ಅರಳಿ ನಿಂತಿರುವ ಕೆಂಪುಕೋಟೆ ಜನಾಕರ್ಷಣೀಯವಾಗಿದೆ. ಮಹಾತ್ಮಾ ಗಾಂಧೀಜಿ ಅವರ […]

6 months ago

ಸರ್ಕಾರಿ ಆದೇಶ ಉಲ್ಲಂಘಿಸಿದ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹ

ಬೆಂಗಳೂರು: ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಹಿನ್ನೆಲೆಯಲ್ಲಿ ಶೋಕಾಚರಣೆ ಘೋಷಣೆಯಾಗಿದ್ದರೂ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರಿ ಆದೇಶ ಉಲ್ಲಂಘಿಸಿ ಸಂವಿಧಾನ ಸಂಭಾಷಣೆ ಎಂಬ ಕಾರ್ಯಕ್ರಮ ಆಯೋಜಿಸಿ ಶ್ರೀಗಳಿಗೆ ಅಗೌರವ ತೋರಿದ್ದರು. ಅಲ್ಲದೇ ಮಾಧ್ಯಮಗಳನ್ನು ಟೆರರಿಸ್ಟ್ ಗಳಿಗಿಂತ ಡೇಂಜರ್ ಎಂದು ವಿವಾದತ್ಮಾಕ ಹೇಳಿಕೆ ನೀಡಿದ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆದಿದೆ....

ಪ್ರತಿಷ್ಠಿತ ವ್ಯಕ್ತಿಗಳ ಮದ್ವೆಗೆ ಹೋಗ್ತಾರೆ, ಶ್ರೀಗಳ ನೋಡಲು ಮೋದಿಗೆ ಬರಲು ಸಮಯವಿಲ್ಲ- ಪರಮೇಶ್ವರ್

6 months ago

– ಡಿಸಿಎಂಗೆ ತಿರುಗೇಟು ಕೊಟ್ಟ ಪ್ರತಾಪ್ ಸಿಂಹ – ಕೋಟ್ಲರ್ ಪ್ರಶಸ್ತಿಗೆ ಪ್ರಧಾನಿ ಮೋದಿ ಅರ್ಹರೇ? ಬೆಂಗಳೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನ ಹಾಗೂ ಕ್ರಿಯಾ ವಿಧಿವಿಧಾನಕ್ಕೆ ಬಾರದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟ್ ಮೂಲಕ ಉಪಮುಖ್ಯಮಂತ್ರಿ...

ಪೂಜ್ಯ ಗದ್ದುಗೆಯಲ್ಲಿ ಐಕ್ಯರಾದ ಶ್ರೀಗಳು

6 months ago

ತುಮಕೂರು: ವಿಶ್ವಚೇತನ, ವಿಶ್ವರತ್ನ, ಕಾಯಕಯೋಗಿ, ನಡೆದಾಡುವ ದೇವರು ಡಾ. ಶಿವಕುಮಾರಸ್ವಾಮೀಜಿಗಳ ಯುಗಾಂತ್ಯವಾಗಿದೆ. ಸೋಮವಾರ 11 ಗಂಟೆ 44 ನಿಮಿಷಕ್ಕೆ ಲಿಂಗೈಕ್ಯರಾದ ಮಹಾನ್ ಮಾನವತಾವಾದಿಗೆ ಕೋಟಿ ಮನಸುಗಳು ಭಾರ ಹೃದಯದಿಂದ ಬೀಳ್ಕೊಡುಗೆ ನೀಡಿದ್ದಾರೆ. ಸಿದ್ದಗಂಗಾ ಮಠದ ಆವರಣದಲ್ಲಿ ಗುರು ಉದ್ಧಾನ ಶಿವಯೋಗಿಗಳ ಪಕ್ಕದಲ್ಲಿ...

2011ರಲ್ಲೇ ಕಿರಿಯ ಶ್ರೀಗಳಿಗೆ ಮಠದ ಅಧಿಕಾರ ಹಸ್ತಾಂತರಿಸಿದ್ದರು ಶ್ರೀಗಳು!

6 months ago

ತುಮಕೂರು: ಏಳು ಶತಮಾನಗಳ ಐತಿಹ್ಯ ಹೊಂದಿರುವ ಶ್ರೀ ಸಿದ್ದಗಂಗಾ ಕ್ಷೇತ್ರದಲ್ಲಿ 2011ರ ಆಗಸ್ಟ್ 4 ರಂದು ಹಸ್ತ ನಕ್ಷತ್ರ ನಾಗರ ಪಂಚಮಿಯಂದು ಶ್ರೀ ಶಿವಕುಮಾರ ಮಹಾಸ್ವಾಮೀಜಿ ಶ್ರೀ ಕ್ಷೇತ್ರದ ಉತ್ತರಾಧಿಕಾರಿಗಳೂ ಹಾಗೂ ಕಿರಿಯ ಶ್ರೀಗಳಾದ ಶ್ರೀ ಸಿದ್ದಲಿಂಗ ಸ್ವಾಮಿಗಳಿಗೆ ಸಿದ್ದಗಂಗಾ ಮಠದ...

ವಜ್ರ ಕಾಠಿಣ್ಯ ಕುಸುಮ ಕೋಮಲ ಶ್ರೀಗಳಿಗೆ ಪ್ರಾಣಿ ಪಕ್ಷಿಗಳೆಂದ್ರೆ ಅಚ್ಚುಮೆಚ್ಚು!

6 months ago

ಸಕಲ ಜೀವಗಳಿಗೂ ಪ್ರೀತಿಯ ಧಾರೆ ಎರೆದ ವಾತ್ಸಲ್ಯ ಮೂರ್ತಿಗೆ ಪ್ರಾಣಿ ಪಕ್ಷಿಗಳೆಂದ್ರೆ ಅಚ್ಚು ಮೆಚ್ಚು. ಶ್ರೀಗಳ ಶರಣ ವಿಚಾರಧಾರೆಯಲ್ಲಿ ಜಾತಿ ಮತಗಳ ಜಂಜಡವಿಲ್ಲ, ಪಂಥ ಪಂಗಡಗಳ ಪ್ರವರವಿಲ್ಲ, ಮೇಲು ಕೀಳುಗಳ ಮಾಲಿನ್ಯವಿಲ್ಲ, ಮಡಿ ಮೈಲಿಗೆಗಳ ಮೀಸಲಿಲ್ಲ, ಅಂತಸ್ತು ಅಧಿಕಾರಗಳ ಅವಿವೇಕವಿಲ್ಲ. ಶ್ರೀಗಳ...

ಪುಸ್ತಕ ಪ್ರೇಮಿ.. ಇಂಗ್ಲೀಷ್ ಪುಸ್ತಕ ಅಂದ್ರೆ ಶ್ರೀಗಳಿಗೆ ಅಚ್ಚುಮೆಚ್ಚು!

6 months ago

ಸಾಹಿತ್ಯ ಪ್ರೇಮಿಗಳಾದ ಶ್ರೀಗಳು ಗ್ರಂಥಾವವಲೋಕನ ಮಾಡದ ದಿನಗಳಿಲ್ಲ. ಗ್ರಂಥ ಪ್ರಕಟಣೆಯಲ್ಲಿ ಅವರಿಗಿರುವ ಆಸಕ್ತಿ ಅಷ್ಟಿಷ್ಟಲ್ಲ. ಶ್ರೀಮಠದ ಮುಖಾಂತರವೂ ಶ್ರೀಗಳು ಅನೇಕ ಪುಸ್ತಕಗಳನ್ನು ಪ್ರಕಟಪಡಿಸಿದ್ದಾರೆ. ಅಧ್ಯಯನ ಶೀಲರಾಗಿರುವ ಸಿದ್ದಗಂಗಾ ಶ್ರೀಗಳಿಗೆ ಪುಸ್ತಕ ಅಂದ್ರೆ ಅಚ್ಚುಮೆಚ್ಚು, ನಿತ್ಯ ಪುಸ್ತಕ ಓದುವ ಅಭ್ಯಾಸವನ್ನು ಹೊಂದಿದ್ದ ಶ್ರೀಗಳಿಗೆ...

ಸಿದ್ದಗಂಗಾ ಮಠವನ್ನು ಪವಿತ್ರ ಸ್ಥಳ ಎಂದು ಬಣ್ಣಿಸಿದ್ದರು ಮಾಜಿ ಪ್ರಧಾನಿ ವಾಜಪೇಯಿ!

6 months ago

ತುಮಕೂರು: ಸಿದ್ದಗಂಗಾ ಹಲವು ‘ಗಂಗಾ’ಗಳ ಸಂಗಮ ಪ್ರವಾಹ. ಇಲ್ಲಿ ಕರ್ಮ ಗಂಗಾ, ಜ್ಞಾನ ಗಂಗಾ, ಗೌರವ ಗಂಗಾ ಹಾಗೂ ಕಾರುಣ್ಯಗಂಗಾಗಳು ಸಮರಸಗೊಂಡು ಹರಿಯುತ್ತಿವೆ. ಜ್ಞಾನ ಯಜ್ಞ ನಡೆದಿದ್ದು ಶತಮಾನಗಳ ಪರ್ಯಂತ ಮುಂದುವರೆದಿದೆ. ಪೂಜ್ಯ ಶ್ರೀ ಸ್ವಾಮೀಜಿಯವರ ರೂಪದಲ್ಲಿ ಆಧ್ಯಾತ್ಮಿಕ ಶಕ್ತಿ ಶ್ರೀಮಠದ...