ಚಿಕ್ಕಬಳ್ಳಾಪುರ: ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕೃಷಿಮೇಳದಲ್ಲಿ ಶಿವೈಕ್ಯ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಮರಳಿನ ಪ್ರತಿಮೆ ಎಲ್ಲರ ಮನ ಸೆಳೆಯುತ್ತಿದೆ. ಸಾವಯುವ ಮತ್ತು ಸಿರಿಧಾನ್ಯ ಹಾಗೂ ಫಲಪುಷ್ಪ ಪ್ರದರ್ಶನದಲ್ಲಿ ಶ್ರೀಗಳ ಮರಳಿನಲ್ಲಿ...
ಬೆಂಗಳೂರು: ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಹಿನ್ನೆಲೆಯಲ್ಲಿ ಶೋಕಾಚರಣೆ ಘೋಷಣೆಯಾಗಿದ್ದರೂ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರಿ ಆದೇಶ ಉಲ್ಲಂಘಿಸಿ ಸಂವಿಧಾನ ಸಂಭಾಷಣೆ ಎಂಬ ಕಾರ್ಯಕ್ರಮ ಆಯೋಜಿಸಿ ಶ್ರೀಗಳಿಗೆ ಅಗೌರವ ತೋರಿದ್ದರು. ಅಲ್ಲದೇ ಮಾಧ್ಯಮಗಳನ್ನು...
– ಶಾಸಕ ದುರ್ಯೋಧನ ಐಹೊಳೆ ನಡೆಯಿಂದ ಬಿಜೆಪಿಗೆ ಮುಖಭಂಗ ಬೆಳಗಾವಿ (ಚಿಕ್ಕೋಡಿ): ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚಾರಣೆ ಘೋಷಿಸಿದೆ. ಆದರೆ ಬೆಳಗಾವಿ ಜಿಲ್ಲೆಯ ರಾಯಬಾಗದ...
ಬೆಂಗಳೂರು: ನಡೆದಾಡುವ ದೇವರು, ಸಿದ್ದಗಂಗಾ ಶ್ರೀಗಳ ಕುರಿತ ಅನೇಕ ಬರಹಗಳನ್ನು ಜನರು ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಇಂತದ್ದೆ ಒಂದು ಪೋಸ್ಟ್ ಒಂದು ಸಿದ್ದಗಂಗಾ ಶ್ರೀಗಳು ಮಹಿಳೆಯರ ಬಗ್ಗೆ ಹೊಂದಿದ್ದ ಕಾಳಜಿ, ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಿದೆ. ರಂಗಕರ್ಮಿ...
– ಡಿಸಿಎಂಗೆ ತಿರುಗೇಟು ಕೊಟ್ಟ ಪ್ರತಾಪ್ ಸಿಂಹ – ಕೋಟ್ಲರ್ ಪ್ರಶಸ್ತಿಗೆ ಪ್ರಧಾನಿ ಮೋದಿ ಅರ್ಹರೇ? ಬೆಂಗಳೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನ ಹಾಗೂ ಕ್ರಿಯಾ ವಿಧಿವಿಧಾನಕ್ಕೆ ಬಾರದ ಪ್ರಧಾನಿ ನರೇಂದ್ರ ಮೋದಿ...
ತುಮಕೂರು: ವಿಶ್ವಚೇತನ, ವಿಶ್ವರತ್ನ, ಕಾಯಕಯೋಗಿ, ನಡೆದಾಡುವ ದೇವರು ಡಾ. ಶಿವಕುಮಾರಸ್ವಾಮೀಜಿಗಳ ಯುಗಾಂತ್ಯವಾಗಿದೆ. ಸೋಮವಾರ 11 ಗಂಟೆ 44 ನಿಮಿಷಕ್ಕೆ ಲಿಂಗೈಕ್ಯರಾದ ಮಹಾನ್ ಮಾನವತಾವಾದಿಗೆ ಕೋಟಿ ಮನಸುಗಳು ಭಾರ ಹೃದಯದಿಂದ ಬೀಳ್ಕೊಡುಗೆ ನೀಡಿದ್ದಾರೆ. ಸಿದ್ದಗಂಗಾ ಮಠದ ಆವರಣದಲ್ಲಿ...
ತುಮಕೂರು: ಏಳು ಶತಮಾನಗಳ ಐತಿಹ್ಯ ಹೊಂದಿರುವ ಶ್ರೀ ಸಿದ್ದಗಂಗಾ ಕ್ಷೇತ್ರದಲ್ಲಿ 2011ರ ಆಗಸ್ಟ್ 4 ರಂದು ಹಸ್ತ ನಕ್ಷತ್ರ ನಾಗರ ಪಂಚಮಿಯಂದು ಶ್ರೀ ಶಿವಕುಮಾರ ಮಹಾಸ್ವಾಮೀಜಿ ಶ್ರೀ ಕ್ಷೇತ್ರದ ಉತ್ತರಾಧಿಕಾರಿಗಳೂ ಹಾಗೂ ಕಿರಿಯ ಶ್ರೀಗಳಾದ ಶ್ರೀ...
ಸಕಲ ಜೀವಗಳಿಗೂ ಪ್ರೀತಿಯ ಧಾರೆ ಎರೆದ ವಾತ್ಸಲ್ಯ ಮೂರ್ತಿಗೆ ಪ್ರಾಣಿ ಪಕ್ಷಿಗಳೆಂದ್ರೆ ಅಚ್ಚು ಮೆಚ್ಚು. ಶ್ರೀಗಳ ಶರಣ ವಿಚಾರಧಾರೆಯಲ್ಲಿ ಜಾತಿ ಮತಗಳ ಜಂಜಡವಿಲ್ಲ, ಪಂಥ ಪಂಗಡಗಳ ಪ್ರವರವಿಲ್ಲ, ಮೇಲು ಕೀಳುಗಳ ಮಾಲಿನ್ಯವಿಲ್ಲ, ಮಡಿ ಮೈಲಿಗೆಗಳ ಮೀಸಲಿಲ್ಲ,...
ಸಾಹಿತ್ಯ ಪ್ರೇಮಿಗಳಾದ ಶ್ರೀಗಳು ಗ್ರಂಥಾವವಲೋಕನ ಮಾಡದ ದಿನಗಳಿಲ್ಲ. ಗ್ರಂಥ ಪ್ರಕಟಣೆಯಲ್ಲಿ ಅವರಿಗಿರುವ ಆಸಕ್ತಿ ಅಷ್ಟಿಷ್ಟಲ್ಲ. ಶ್ರೀಮಠದ ಮುಖಾಂತರವೂ ಶ್ರೀಗಳು ಅನೇಕ ಪುಸ್ತಕಗಳನ್ನು ಪ್ರಕಟಪಡಿಸಿದ್ದಾರೆ. ಅಧ್ಯಯನ ಶೀಲರಾಗಿರುವ ಸಿದ್ದಗಂಗಾ ಶ್ರೀಗಳಿಗೆ ಪುಸ್ತಕ ಅಂದ್ರೆ ಅಚ್ಚುಮೆಚ್ಚು, ನಿತ್ಯ ಪುಸ್ತಕ...
ತುಮಕೂರು: ಸಿದ್ದಗಂಗಾ ಹಲವು ‘ಗಂಗಾ’ಗಳ ಸಂಗಮ ಪ್ರವಾಹ. ಇಲ್ಲಿ ಕರ್ಮ ಗಂಗಾ, ಜ್ಞಾನ ಗಂಗಾ, ಗೌರವ ಗಂಗಾ ಹಾಗೂ ಕಾರುಣ್ಯಗಂಗಾಗಳು ಸಮರಸಗೊಂಡು ಹರಿಯುತ್ತಿವೆ. ಜ್ಞಾನ ಯಜ್ಞ ನಡೆದಿದ್ದು ಶತಮಾನಗಳ ಪರ್ಯಂತ ಮುಂದುವರೆದಿದೆ. ಪೂಜ್ಯ ಶ್ರೀ ಸ್ವಾಮೀಜಿಯವರ...
ತುಮಕೂರು: ಅನಾರೋಗ್ಯದಿಂದ ಬಳಲುತ್ತಿರುವ ಶ್ರೀ ಶ್ರೀ ಶಿವಕುಮಾರ ಸ್ವಾಮಿಜಿಯವರು ತಮ್ಮನ್ನು ನೋಡಲು ಆಗಮಿಸಿದ ಭಕ್ತರನ್ನು ಕಣ್ಣು ತೆರೆದು ನೋಡಿ ಆಶೀರ್ವಾದಿಸಿದ್ದಾರೆ. ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇಂದು ತಮ್ಮನ್ನು ನೋಡಲು ಬಂದ ಭಕ್ತರನ್ನು...
ಬೆಂಗಳೂರು: ನಡೆದಾಡುವ ದೇವರು, ಶತಾಯುಷಿ ಅವರ ಆರೋಗ್ಯ ಸುಧಾರಣೆಗಾಗಿ ವಿವಿಧ ಜಿಲ್ಲೆಯ ದೇವಾಲಯಗಳಲ್ಲಿ ಭಕ್ತರು ಪೂಜೆ ಸಲ್ಲಿಸುತ್ತಿದ್ದು, ಅವರಿಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿ ಸಿದ್ದಗಂಗಾ ಶ್ರೀಗಳ ಆರೋಗ್ಯ ಚೇತರಿಕೆಗೆ ಭಕ್ತರು,...
ಬೀದರ್: ಸಿಹಿ ಸುದ್ದಿ ಎಲ್ಲಿದೆ ಹೇಳ್ರೀ ಯಡಿಯೂರಪ್ಪನವರೇ? ಆ ಸಿಹಿಯನ್ನು ಕರ್ನಾಟಕ ಅಥವಾ ದೆಹಲಿಯಿಂದ ತರುತ್ತೀರೋ ಇಲ್ಲಾ ವಿದೇಶದಿಂದ ಬರಬೇಕೇ ಎಂದು ಪ್ರಶ್ನಿಸಿ ಬಂಡೆಪ್ಪ ಕಾಶೆಂಪೂರ ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ ರಂಗಮಂದಿರದಲ್ಲಿ ನಡೆದ ಬಡವರ ಬಂಧು ಕಾರ್ಯಕ್ರಮದಲ್ಲಿ...
ತುಮಕೂರು: ಅನಾರೋಗ್ಯದಿಂದ ಬಳಲುತ್ತಿರುವ ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳಿಗೆ ಸಿದ್ದಗಂಗಾ ಮಠದಲ್ಲೇ ಚಿಕಿತ್ಸೆ ಮುಂದುವರಿಸಲಾಗುತ್ತಿದ್ದು, ಪವಾಡ ರೀತಿಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರ ತಂಡ ತಿಳಿಸಿದೆ. ಶ್ರೀಗಳಿಗೆ ಸಿದ್ದಗಂಗಾ ಮಠದಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದ್ದು, ಉಸಿರಾಟದ ತೊಂದರೆ...
ತುಮಕೂರು: ಇಷ್ಟು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಗಂಗಾ ಶ್ರೀಗಳು ಬುಧವಾರ ಬೆಳಗಿನ ಜಾವ ಮಠಕ್ಕೆ ವಾಪಾಸಾಗಿದ್ದರು. ಬುಧವಾರ ಮಠದ ವಿದ್ಯಾರ್ಥಿಗಳಿಗೆ ಹಾಗೂ ಭಕ್ತರಿಗೆ ತಮ್ಮ ದರ್ಶನ ಪಡೆಯುವ ಭಾಗ್ಯವನ್ನು ಕಲ್ಪಿಸಿಕೊಟ್ಟಿದ್ದರು. ಬಹುದಿನಗಳ ಬಳಿಕ ಮಠಕ್ಕೆ...