Saturday, 20th October 2018

Recent News

13 hours ago

ಇಂದು ಗುರು-ಶಿಷ್ಯರ ಸಮಾಗಮ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯದಲ್ಲಿ ಗುರು-ಶಿಷ್ಯ ಎಂದೇ ಗುರುತಿಸಿಕೊಳ್ಳುತ್ತಾರೆ. ರಾಜಕೀಯ ಕಾಲಂತಾರದಲ್ಲಿ ಸಿದ್ದರಾಮಯ್ಯನವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇಂದು ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದು, ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಗುರು-ಶಿಷ್ಯರ ಸಮಾಗಮ ಆಗಲಿದೆ. ಗುರು-ಶಿಷ್ಯರ ಸಮಾಗಮದಲ್ಲಿಂದು ಮಹತ್ವದ ಸಭೆ ನಡೆಯಲಿದೆ. ಉಪಸಮರದಲ್ಲಿ ಕಮಲ ಪಾಳಯ ಕಟ್ಟಿಹಾಕಲು ಭಾರೀ ರಣತಂತ್ರ ರೂಪಿಸಲಿದ್ದಾರೆ. ಉಪ ಲೋಕಸಭಾ ಚುನಾವಣೆ ಚುನಾವಣಾ ಸಿದ್ಧತೆ, ಪ್ರಚಾರ ಕುರಿತಂತೆ ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಮಹತ್ವದ […]

3 days ago

ದೊಡ್ಡ ಗೌಡರ ಪದ್ಮವ್ಯೂಹದಲ್ಲಿ ಸಿಲುಕ್ತಾರಾ ಬಿಎಸ್‍ವೈ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಉಪ ಚುನಾವಣೆ ಕೇವಲ ಎಲೆಕ್ಷನ್ ಅಂತ ಆಗದೇ ಪ್ರತಿಷ್ಠೆಯ ಕಣವಾಗಿ ಏರ್ಪಟ್ಟಿದೆ. ಎರಡು ವಿಧಾನಸಭಾ ಮತ್ತು ಮೂರು ಲೋಕಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಆದ್ರೆ ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸುವ ಮೂಲಕ ಮಾಜಿ ಸಿಎಂ ಯಡಿಯೂರಪ್ಪರಿಗೆ ಮುಖಭಂಗ ಮಾಡಲು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಪದ್ಮವ್ಯೂಹ ರಚಿಸಿದ್ದಾರಂತೆ. ತಂದೆಯ...

SUPER EXCLUSIVE 5

6 days ago

...

ರಫೇಲ್ ಡೀಲ್‍ನಲ್ಲಿ ನಿಮಗೆ ಎಷ್ಟು ಕಮೀಷನ್ ಸಿಕ್ಕಿದೆ: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

7 days ago

ಬೆಂಗಳೂರು: ಕಳೆದ ಬಾರಿಯ ಕಾಂಗ್ರೆಸ್ ಸರ್ಕಾರವನ್ನು ಕಮೀಷನ್ ಸರ್ಕಾರವೆಂದಿದ್ದ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ ಖಾರವಾದ ಪ್ರಶ್ನೆ ಕೇಳಿದ್ದಾರೆ. ಸಿದ್ದರಾಮಯ್ಯನವರ ಅಧಿಕಾರವಿದ್ದಾಗ ಪ್ರಧಾನಿ...

ಮೈಸೂರಿಗೆ ಮಾಜಿ ಸಿಎಂ ಗುಡ್ ಬೈ?

1 week ago

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರೂರು ಅರಮನೆ ನಗರಿ ಮೈಸೂರಾಗಿದೆ. ಆದರೆ ಈಗ ದಸರಾ ನಡೆಯುತ್ತಿದ್ದರೂ ಸಿದ್ದರಾಮಯ್ಯ ಅವರು ದೂರ ಇದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಮುಂದಿನ ದಸರಾ ಕೂಡ ನನ್ನ ನೇತೃತ್ವದಲ್ಲಿ ನಡೆಯುತ್ತದೆ ನೋಡಿ ಎಂದು ಕಳೆದ ದಸರಾದಲ್ಲಿ...

ಎಚ್‍ಡಿಡಿ, ಎಚ್‍ಡಿಕೆ ವಿರುದ್ಧ ಹೋರಾಡಿದ್ದೇವೆ – ಎಷ್ಟೇ ನೋವಾದ್ರೂ ಪಕ್ಷವೇ ಮುಖ್ಯ : ಡಿಕೆಶಿ

1 week ago

ಬೆಂಗಳೂರು: ರಾಷ್ಟ್ರದ ಹಿತದೃಷ್ಟಿಯಿಂದ ಎಷ್ಟೇ ನೋವಾದರೂ, ತೊಂದರೆಯಾದರೂ ಕೆಲ ನಿರ್ಧಾರಕ್ಕೆ ಗೌರವ ಕೊಡಬೇಕಾಗುತ್ತದೆ. ವ್ಯಕ್ತಿಗಿಂತ ಪಕ್ಷವೇ ಮುಖ್ಯ ಎಂದು ಜಲಸಂಪ್ಮೂಲ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಂಡ್ಯ ಉಪಚುನಾವಣೆ ಹಾಗೂ ಬಳ್ಳಾರಿ ಅಭ್ಯರ್ಥಿ ಆಯ್ಕೆ ಗೊಂದಲದ ಕುರಿತು ಪ್ರತಿಕ್ರಿಯೆ ನೀಡಿದ ಡಿಕೆಶಿ,...