Thursday, 18th July 2019

Recent News

2 years ago

ದೇವರನ್ನು ಹುಡುಕಿಕೊಂಡು ಕಾಶ್ಮೀರಕ್ಕೆ ಹೋಗುವ ಡೋಂಗಿ ಆಸ್ತಿಕ ನಾನಲ್ಲ :ಸಿಎಂ

ಉಡುಪಿ: ದೇವರನ್ನು ಕಾಶ್ಮೀರಕ್ಕೆ ಹುಡುಕಿಕೊಂಡು ಹೋಗುವ ಡೋಂಗಿ ಆಸ್ತಿಕ ನಾನಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಡಾ. ವಿಶ್ವ ಸಂತೋಷ ಭಾರತಿ ಸ್ವಾಮೀಜಿ ಶ್ರೀಗಳ ನೇತೃತ್ವದಲ್ಲಿ ನಡೆದ ಬಾರ್ಕೂರು ಬಂಟ ಮಹಾಸಂಸ್ಥಾನವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು.ಮಹಾಸಂಸ್ಥಾನ ಲೋಕಾರ್ಪಣೆ ಮಾಡಿದ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ನಾನು ದೇವರನ್ನು ನಂಬದ ನಾಸ್ತಿಕನಲ್ಲ. ಹಾಗಂತ ಕೆಲ ಆಸ್ತಿಕರ ಡೋಂಗಿತನ ನನ್ನಲ್ಲಿಲ್ಲ ಎಂದು ಅವರು ಹೇಳಿದರು. ಕಷ್ಟ ಬಂದಾಗ ನನ್ನೂರ ದೇವರು ಸಾಕು. ಮೈಸೂರಿನಲ್ಲಿ ಸಾಕಷ್ಟು ದೇವಸ್ಥಾನಗಳಿಗೆ ಹೋಗ್ತೇನೆ. ಎಲ್ಲಾ […]

2 years ago

ಅಶಿಸ್ತೇ ಬಿಜೆಪಿ ನಾಯಕರ ಶಿಸ್ತು: ಸಿಎಂ ವ್ಯಂಗ್ಯ

ಉಡುಪಿ: ಅಶಿಸ್ತೇ ಬಿಜೆಪಿ ನಾಯಕರ ಶಿಸ್ತು. ಬಿಜೆಪಿಯಲ್ಲಿ ಶಿಸ್ತು ಇದ್ದದ್ದು ಯಾವಾಗ ಎಂದು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಬಾರ್ಕೂರು ಮಹಾಸಂಸ್ಥಾನವನ್ನು ಲೋಕಾರ್ಪಣೆ ಮಾಡಲು ಬಂದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಶ್ವರಪ್ಪ ಮತ್ತು ತಂಡ ಪಕ್ಷದೊಳಗೆ ಇದ್ದು ಕತ್ತಿ ಮಸಿಯುತ್ತಿದ್ದಾರೆ. ಅಸಮಾಧಾನ ಯಾವಾಗ ಸ್ಪೋಟಗೊಳ್ಳುತ್ತದೆ ಗೊತ್ತಿಲ್ಲ ಎಂದರು. ಉಡುಪಿ ಟಾರ್ಗೆಟ್ ಕೊಡಲು ಬಿಎಸ್...

ರೈತರ ಬಗ್ಗೆ ಇದ್ದಕ್ಕಿದ್ದಂತೆ ಫುಲ್ ಕಾಳಜಿ: ಸಾಲ ವಸೂಲಿಗೆ ಸಿಎಂ ಬ್ರೇಕ್

2 years ago

ಮಂಡ್ಯ: ರಣಭಯಂಕರ ಬರಗಾಲ ಇದ್ದರೂ ಬಜೆಟ್‍ನಲ್ಲಿ ರೈತರ ಸಾಲ ಮನ್ನಾ ಮಾಡದ ಸಿಎಂ ಸಿದ್ದರಾಮಯ್ಯನವರಿಗೆ ಈಗ ಅನ್ನದಾತರ ಮೇಲೆ ಪ್ರೀತಿ ಉಕ್ಕಿದಂತಿದೆ. ಮಳವಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ವೇಳೆ ಮಾತನಾಡಿ, ಮಳೆ-ಬೆಳೆ ಆಗುವವರೆಗೂ ರೈತರ ಸಾಲ ವಸೂಲಿ ಮಾಡಬೇಡಿ, ನೋಟಿಸ್  ನೀಡಬೇಡಿ ಅಂತ...

ರಾಜಕೀಯ ಏನಿಲ್ಲ ನಾವು ಫ್ರೆಂಡ್ಸ್ ಅಂತಾರೆ ಸಿಎಂ- ಮತ್ತೆ ಸಂಪುಟ ಸೇರ್ತಾರಾ ಅಂಬರೀಷ್?

2 years ago

ಬೆಂಗಳೂರು: ಸಚಿವ ಸ್ಥಾನದಿಂದ ಕೈಬಿಟ್ಟ ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಅಂಬರೀಷ್ ರೆಬೆಲ್ ಆಗಿದ್ರು. ನಂಜನಗೂಡು, ಗುಂಡ್ಲುಪೇಟೆ ಚುನಾವಣೆ ವೇಳೆಯೂ ಪ್ರಚಾರಕ್ಕೆ ಹೋಗಿರಲಿಲ್ಲ. ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅಂಬರೀಷ್ ಹೆಸರು ಇರಲಿಲ್ಲ. ಆದ್ರೆ ಬುಧವಾರ ರಾತ್ರಿ ಸಿಎಂ ಸಿದ್ದರಾಮಯ್ಯ,...

ಕೆಪಿಸಿಸಿ ಪಟ್ಟ ಕೊಡಿ ಅಂತಾ ಯಾರನ್ನೂ ಕೇಳಲ್ಲ, ನಮ್ಮಲ್ಲೇ ಪಿತೂರಿ ಮಾಡೋರಿದ್ದಾರೆ: ಡಿಕೆಶಿ

2 years ago

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಅರ್ಜಿ ಹಾಕ್ಕೊಂಡು ಕುಳಿತಿಲ್ಲ. ಕೆಲವರು ಮುಂದೆ ಚೆನ್ನಾಗಿ ಮಾತಾಡಿ, ಹಿಂದೆ ಪಿತೂರಿ ಮಾಡ್ತಾರೆ ಅಂತಾ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಹುದ್ದೆಗೆ ನಾನು ಸ್ಪರ್ಧಿಯಲ್ಲ. ಪಕ್ಷದ ಎಲ್ಲರೂ...

ನೋಟು ಮುದ್ರಣಾಲಯದ ತ್ಯಾಜ್ಯದಿಂದ ಬೆಲವತ್ತ ಗ್ರಾಮದ ಮಣ್ಣಿನಲ್ಲಿ ಬೆಂಕಿ: ಹೆಚ್‍ಡಿಕೆ

2 years ago

ಮಂಗಳೂರು: ನೋಟು ಮುದ್ರಣಾಲಯದ ರಾಸಾಯನಿಕ ತ್ಯಾಜ್ಯವನ್ನು ಮಣ್ಣಿನೊಳಗೆ ಸುರಿದಿದ್ದರಿಂದ ಮೈಸೂರಿನ ಬೆಲವತ್ತ ಗ್ರಾಮದಲ್ಲಿ ಭೂಮಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‍ಡಿಕೆ, ಮೈಸೂರಿನಲ್ಲಿ ನೋಟು ಮುದ್ರಾಣಾಲಯದ ರಾಸಾಯನಿಕವನ್ನು ಮಣ್ಣಿನ ಒಳಗೆ...

ಸದ್ಯಕ್ಕೆ ಸಾಲ ಮನ್ನಾ ಇಲ್ಲ: ಸಿದ್ದರಾಮಯ್ಯ

2 years ago

-ಪ್ರತಾಪ್ ಸಿಂಹ ಅರೆಜ್ಞಾನ ಹೊಂದಿದ್ದಾರೆ ಎಂದ ಸಿಎಂ ನವದೆಹಲಿ: ಟ್ಯಾಂಕರ್‍ಗಳ ಮೂಲಕ ನೀರನ್ನು ನೀಡುತ್ತಿದ್ದೇವೆ ಹಾಗು ಹಸುಗಳಿಗೆ ಸಹ ಮೇವನ್ನು ನೀಡಲಾಗುತ್ತಿದೆ. ಅನ್ನಭಾಗ್ಯದಿಂದ ಎಲ್ಲರಿಗೂ ಅಕ್ಕಿ ಸಿಗುತ್ತಿದೆ. ರಾಜ್ಯದ ಬರಗಾಲವನ್ನು ಸರ್ಕಾರ ಸಮರ್ಥವಾಗಿ ಎದುರಿಸುತ್ತಿದೆ. ಸದ್ಯಕ್ಕೆ ಸಾಲ ಮನ್ನಾ ಇಲ್ಲ ಎಂದು...

ಕೆಪಿಸಿಸಿ ಅಧ್ಯಕ್ಷಗಾದಿಗಾಗಿ ಕಾಂಗ್ರೆಸ್‍ನಲ್ಲಿ ಬಿಗ್ ಫೈಟ್ – ನಾಲ್ವರಲ್ಲಿ ಯಾರಾಗ್ತಾರೆ ಪ್ರೆಸಿಡೆಂಟ್

2 years ago

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ನೇಮಕದ ಗೊಂದಲ ಇನ್ನೂ ಮುಂದುವರಿಯಲಿದೆ. ಅಧ್ಯಕ್ಷರನ್ನಾಗಿ ಯಾರನ್ನು ಮಾಡಬೇಕು ಎಂಬುದು ಹೈಕಮಾಂಡ್‍ಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಕೆಪಿಸಿಸಿ ಅಧ್ಯಕ್ಷರ ರೇಸ್‍ನಲ್ಲಿ ಡಿಕೆ ಶಿವಕುಮಾರ್, ಎಂಬಿ ಪಾಟೀಲ್ ಮತ್ತು ಎಸ್‍ಆರ್ ಪಾಟೀಲ್ ಹೆಸರು ಬಲವಾಗಿ ಕೇಳಿಬರುತ್ತಿದ್ದು ಮತ್ತೊಂದು...