Friday, 19th July 2019

Recent News

6 days ago

ರಾಜ್ಯ ರಾಜಕಾರಣದಲ್ಲಿ ಮತ್ತೆ ಪ್ರಬಲವಾಯ್ತಾ ಸಿದ್ದರಾಮಯ್ಯ ಹಿಡಿತ?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೆ ಮಾಜಿ ಸಿಎಂ ಸಿದ್ದರಾಮಯ್ಯ ಹಿಡಿತ ಪ್ರಬಲವಾಯಿತಾ ಅನ್ನೋ ಅನುಮಾನವೊಂದು ಮೂಡುತ್ತಿದೆ. ಯಾಕಂದರೆ ಒಂದೆಡೆ ಹೈ ಕಮಾಂಡ್, ಮತ್ತೊಂದು ಕಡೆ ದೋಸ್ತಿ ನಾಯಕರು, ಇನ್ನೊಂದೆಡೆ ತಮ್ಮದೇ ಪಕ್ಷದ ಪರಮೇಶ್ವರ್, ಡಿಕೆಶಿ ಹಾಗೂ ಖರ್ಗೆ. ಹೀಗೆ ಮೂರು ಮೂರು ಕಡೆಗೆ ನಾನೇ ಪವರ್ ಫುಲ್ ಅನ್ನೋ ಸಂದೇಶ ರವಾನಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಹೌದು. ನಿನ್ನೆವರೆಗೂ ಸರ್ಕಾರದ ಪಾಲಿಗೆ ಆಪತ್ಬಾಂಧವರು ಯಾರು ಹಾಗೂ ಶಾಸಕರನ್ನ ಕರೆ ತಂದು ಸರ್ಕಾರ ಉಳಿಸುವವರು ಯಾರು ಅನ್ನೋ ಪ್ರೆಶ್ನೆ ಎಲ್ಲರನ್ನು […]

6 days ago

ಯೂ ಟರ್ನ್ ಹೊಡೆದ ಎಂಟಿಬಿ ನಾಗರಾಜ್

ಬೆಂಗಳೂರು: ಘಟಾನುಘಟಿ ನಾಯಕರ ಮುಂದೆ ರಾಜೀನಾಮೆ ವಾಪಸ್ ಪಡೆಯುತ್ತೇನೆ ಎಂದು ಹೇಳಿದ ಕಾಂಗ್ರೆಸ್ ಶಾಸಕ ಎಂ.ಟಿ.ಬಿ ನಾಗರಾಜ್ ಏಕಾಂಗಿಯಾಗಿ ಕಾರಿನಲ್ಲಿ ಸಿಕ್ಕಿದಾಗ ತಮ್ಮ ಮಾತಿನ ವರಸೆಯನ್ನೇ ಬದಲಿಸಿದರು. ಸುಧಾಕರ್ ರಾಜೀನಾಮೆ ವಾಪಸ್ ಪಡೆಯಲು ಒಪ್ಪಿಕೊಂಡಿಲ್ಲ ಎಂದಾದರೆ ನಾನೊಬ್ಬನೇ ವಾಪಸ್ ಬಂದು ಏನು ಮಾಡಲಿ ಎಂದು ಎಂಟಿಬಿ ನಾಗರಾಜ್ ಪ್ರಶ್ನಿಸಿದ್ದಾರೆ. ಸುಧಾಕರ್ ಅವರನ್ನು ಸಂಪರ್ಕ ಮಾಡಿ ಅವರ...

ಎಂಟಿಬಿ ನಾಗರಾಜ್ ಮನವೊಲಿಸಲು ಸಿದ್ದರಾಮಯ್ಯ ವಿಫಲ

7 days ago

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನದಿಂದ ರಾಜೀನಾಮೆ ನೀಡಿರುವ ಸಚಿವ ಎಂಟಿಬಿ ನಾಗರಾಜ್ ಅವರ ಮನವೊಲಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿಫಲರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇಂದು ಬೆಳಗ್ಗೆ ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಸಂಧಾನಕ್ಕೆ...

ರಿವರ್ಸ್ ಆಪರೇಷನ್ ಮಾಡಲ್ಲ, ನಮ್ಮವರು ಬಂದ್ರೆ ಸರ್ಕಾರ ಉಳಿಯುತ್ತೆ – ಸತೀಶ್

7 days ago

– ರಮೇಶ್‍ನನ್ನು ಸಿಎಂ ಅಲ್ಲ ಪಿಎಂ ಮಾಡಿದ್ರೂ ಬರಲ್ಲ ಬೆಳಗಾವಿ: ನಾವು ರಿವರ್ಸ್ ಆಪರೇಷನ್ ಮಾಡಬೇಕೆಂದು ಏನಿಲ್ಲ. ನಮ್ಮವರು ವಾಪಸ್ ಬಂದರೂ ಸರ್ಕಾರ ಉಳಿಯುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ...

ಎಂಟಿಬಿ ರಾಜೀನಾಮೆ ವಾಪಸ್ಸಿಗೆ ಷರತ್ತುಗಳು ಅನ್ವಯ – ಒಟ್ಟಿಗೆ ಇರೋಣ, ಒಟ್ಟಿಗೆ ಸಾಯೋಣ ಎಂದ ಡಿಕೆಶಿ

7 days ago

ಬೆಂಗಳೂರು: ಮೈತ್ರಿ ಸರ್ಕಾರದ ನಾಯಕತ್ವದಲ್ಲಿ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಚಿವ ಎಂಟಿಬಿ ನಾಗರಾಜ್ ಅವರ ಮನವೊಲಿಕೆ ಬಹುತೇಕ ಯಶಸ್ವಿಯಾಗಿದೆ. ಆದರೆ ಈ ಸಂದರ್ಭದಲ್ಲಿ ಎಂಟಿಬಿ ಅವರು ಕೆಲ ಷರತ್ತುಗಳನ್ನು ಹಾಕಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಎಂಟಿಬಿ ನಿವಾಸದ...

ಸಿಎಂಗೆ ಸಿಗುತ್ತಾ ಸಿದ್ದರಾಮಯ್ಯ ಬೆಂಬಲ?

7 days ago

ಬೆಂಗಳೂರು: ವಿಶ್ವಾಸ ಮತ ಯಾಚಿಸಿ ಗೆಲ್ಲುವ ಧೈರ್ಯದಲ್ಲಿರುವ ಸಿಎಂಗೆ ಜಯ ಸಿಗುತ್ತಾ ಅನ್ನೋ ಪ್ರಶ್ನೆ ಮೂಡಿದೆ. ಯಾಕಂದರೆ ಸಿಎಂ ಆತ್ಮವಿಶ್ವಾಸ ನಿಜವಾಗಬೇಕಾದರೆ ಮಾಜಿ ಸಿಎಂ ಅವರ ಬೆಂಬಲ ಬೇಕಾಗಿದೆ. ಆದರೆ ಒಳಗೊಳಗೆ ಅಸಮಾಧಾನ ಹೊಂದಿರುವ ಸಿಎಂ ಸರ್ಕಾರಕ್ಕೆ ಅವರ ಬೆಂಬಲ ಸಿಗುತ್ತಾ...

ನಮ್ಮಲ್ಲಿದ್ದ ‘ಬ್ಲ್ಯಾಕ್ ಶಿಪ್’ಗಳೆಲ್ಲಾ ಹೋಗಿವೆ – ಅತೃಪ್ತರ ವಿರುದ್ಧ ಸಿದ್ದು ಕಿಡಿ

1 week ago

ಬೆಂಗಳೂರು: ಮೈತ್ರಿ ಸರ್ಕಾರ ಉಳಿಸಲು ಸಿಎಂ ಕುಮಾರಸ್ವಾಮಿ ಸೇರಿದಂತೆ, ಸಚಿವ ಡಿಕೆ ಶಿವಕುಮಾರ್ ಪ್ರಯತ್ನ ನಡೆಸುತ್ತಿದ್ದರೆ ಇತ್ತ ಸಿದ್ದರಾಮಯ್ಯ ಅವರು ಅತೃಪ್ತ ಶಾಸಕರನ್ನು ಬ್ಲ್ಯಾಕ್ ಶಿಪ್ ಎಂದು ಕರೆದು ಕಟು ಟೀಕೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ರಾಜೀನಾಮೆ ನೀಡಿ ಮುಂಬೈಗೆ ತೆರಳಿದ್ದ...

ಎದೆ ಬಗೆಯೋಕೆ ಆಗಲ್ಲ ಅಲ್ವಾ – ಸಿದ್ದರಾಮಯ್ಯ

1 week ago

ಬೆಂಗಳೂರು: ನಮ್ಮ ಮೈತ್ರಿ ಸರ್ಕಾರದಲ್ಲಿಂದ ಬ್ಲ್ಯಾಕ್‍ಶಿಪ್‍ಗಳೆಲ್ಲಾ ಈಗ ಇಲ್ಲಿಂದ ಓಡಿ ಹೋಗಿವೆ ಎಂದು ರಾಜೀನಾಮೆ ಕೊಟ್ಟ ಶಾಸಕರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಲೆಳೆದಿದ್ದಾರೆ. ಇಂದು ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವಾಸ ಇರುವ ಕಾರಣಕ್ಕೆ ವಿಶ್ವಾಸಮತ ಯಾಚಿಸುತ್ತಿರೋದು. ಅದು...