ಸಿದ್ದಾರ್ಥ್
-
Latest
ಸೈನಾ ನೆಹ್ವಾಲ್ ಟ್ವೀಟ್ಗೆ ಅವಹೇಳನಕಾರಿ ಕಾಮೆಂಟ್ – ಸಿದ್ದಾರ್ಥ್ ವಿರುದ್ಧ FIR ದಾಖಲು
ಹೈದರಾಬಾದ್: ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಟ್ವೀಟ್ಗೆ ಅವಹೇಳನಕಾರಿ ಕಾಮೆಂಟ್ ಮಾಡಿದ ಕಾಲಿವುಡ್ ನಟ ಸಿದ್ಧಾರ್ಥ್ ವಿರುದ್ಧ ಹೈದರಾಬಾದ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬಿಜೆಪಿ ನಾಯಕರಾದ…
Read More » -
Cinema
ನೆಟ್ಟಿಗರ ಆಕ್ರೋಶಕ್ಕೆ ಮಣಿದು ಸೈನಾ ಬಳಿ ಕ್ಷಮೆಯಾಚಿಸಿದ ಸಿದ್ದಾರ್ಥ್
ನವದೆಹಲಿ: ತಮಿಳು ನಟ ಸಿದ್ದಾರ್ಥ್ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ವಿರುದ್ಧ ಲೈಂಗಿನ ಅವಹೇಳನಕಾರಿ ಟ್ವೀಟ್ ಮಾಡುವ ಮೂಲಕ ವಿವಾದಕ್ಕೆ ಸಿಲುಕಿಕೊಂಡಿದ್ದರು. ಈ ಹೇಳಿಕೆಯ ಮೂಲಕ…
Read More » -
Cinema
ಸೈನಾ ನೆಹ್ವಾಲ್ ಟ್ವೀಟ್ಗೆ ಸಿದ್ದಾರ್ಥ್ ಅವಹೇಳನಕಾರಿ ಕಾಮೆಂಟ್ – ನೆಟ್ಟಿಗರು ಗರಂ
ನವದೆಹಲಿ: ತಮಿಳು ನಟ ಸಿದ್ದಾರ್ಥ್ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ವಿರುದ್ಧ ಲೈಂಗಿನ ಅವಹೇಳನಕಾರಿ ಟ್ವೀಟ್ ಮಾಡುವ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ…
Read More » -
Cinema
ಬೀದಿ ನಾಯಿಗಳ ಬಗ್ಗೆ ಟ್ವೀಟ್ ಮಾಡಿದ್ರೆ, ಅದು ನಂಗೆ ಅಂದ್ರೆ ಜವಾಬ್ದಾರ ನಾನಲ್ಲ: ಸಿದ್ದಾರ್ಥ್
ಚೆನ್ನೈ: ಟಾಲಿವುಡ್ ನಟ ನಾಗಚೈತನ್ಯ ಹಾಗೂ ಸಮಂತಾ ವಿಚ್ಛೇದನ ಬಳಿಕ ಕಾಲಿವುಡ್ ನಟ ಸಿದ್ಧಾರ್ಥ್ ಮಾಡಿದ್ದ ಟ್ವೀಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿತ್ತು. ಸದ್ಯ…
Read More » -
Cinema
ಇದ್ದಕ್ಕಿದ್ದಂತೆ ಮಾಯವಾಯ್ತು ನಟ ಸಿದ್ದಾರ್ಥ್ ಟ್ವಿಟ್ಟರ್ ಖಾತೆ
ಹೈದರಾಬಾದ್: ಪದೇ ಪದೇ ವಿವಾದಾತ್ಮಕ ಕಮೆಂಟ್, ಪೋಸ್ಟ್ ಗಳನ್ನು ಮಾಡುತ್ತಿದ್ದ ಬಹುಭಾಷ ನಟ ಸಿದ್ದಾರ್ಥ್ ಅವರ ಟ್ವಿಟ್ಟರ್ ಖಾತೆ ಇದ್ದಕ್ಕಿದ್ದಂತೆ ಮಾಯವಾಗಿದೆ. ತಮ್ಮ ಖಾತೆಯನ್ನು ಸ್ವತಃ ಸಿದ್ದಾರ್ಥ್…
Read More » -
Cricket
ಜಮ್ಮು-ಕಾಶ್ಮೀರ ವಿರುದ್ಧ ಭರ್ಜರಿ ಬ್ಯಾಟಿಂಗ್- ಸೆಮಿಯತ್ತ ಕರ್ನಾಟಕ?
ಜಮ್ಮು: ಆರ್.ಸಿದ್ದಾರ್ಥ್, ಮನೀಶ್ ಪಾಂಡೆ ಹಾಗೂ ದೇವದತ್ತ ಪಡಿಕ್ಕಲ್ ಉತ್ತಮ ಬ್ಯಾಟಿಂಗ್ನಿಂದ ಕರ್ನಾಟಕ ತಂಡವು ಸೆಮಿ ಫೈನಲ್ ಪ್ರವೇಶದ ಭರವಸೆಯನ್ನು ಮೂಡಿಸಿದೆ. ರಣಜಿಯ ಟ್ರೋಫಿ 2019-20ರ ಭಾಗವಾಗಿ…
Read More » -
Bengaluru City
ಮೈಂಡ್ ಟ್ರೀಯಲ್ಲಿ ಸಿದ್ಧಾರ್ಥ್ ಷೇರು ಎಷ್ಟಿತ್ತು? ಕೋಕಾ ಕೋಲಾ ಡೀಲ್ ಎಲ್ಲಿಯವರೆಗೆ ಬಂದಿತ್ತು? ಸಾಲ ಎಷ್ಟಿತ್ತು?
ಬೆಂಗಳೂರು: ಕಾಫಿ ಡೇ ಮಾಲೀಕ ಸಿದ್ಧರ್ಥ್ ಅವರು ಮಂಗಳೂರು ಸಮೀಪ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ಕಾರಣ ಏನು…
Read More » -
Chikkamagaluru
ಚಿಕ್ಕಮಗ್ಳೂರಲ್ಲೇ 50 ಸಾವಿರಕ್ಕೂ ಅಧಿಕ ಮಂದಿಗೆ ಕೆಲಸ ನೀಡಿದ್ದರು ಸಿದ್ಧಾರ್ಥ್
ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಳಿಯ, ಉದ್ಯಮಿ ಸಿದ್ದಾರ್ಥ್ ನಾಪತ್ತೆಯಾಗಿ ಸುಮಾರು 15-16 ಗಂಟೆಯಾದ್ರೂ ಇನ್ನೂ ಯಾವುದೇ ಸುಳಿಯೂ ಪತ್ತೆಯಾಗಿಲ್ಲ. ಮಂಗಳೂರಿನ ನೇತ್ರಾವತಿ ನದಿಯಲ್ಲಿ…
Read More » -
Dakshina Kannada
ಎಸ್ಎಂಕೆ ಅಳಿಯ ನಾಪತ್ತೆ- ಪೊಲೀಸರಿಂದ ಸಿದ್ದಾರ್ಥ್ ಡ್ರೈವರ್ ವಿಚಾರಣೆ
ಮಂಗಳೂರು: ಉದ್ಯಮಿ ಸಿದ್ದಾರ್ಥ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕಾರಿನ ಡ್ರೈವರ್ ಬಸವರಾಜ್ ಅವರನ್ನು ಕಂಕನಾಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಏಕಾಏಕಿ ಸಿದ್ದಾರ್ಥ್ ನಾಪತ್ತೆಯಾಗಿದ್ದರಿಂದ ನೇತ್ರಾವತಿ ಸೇತುವೆಯ…
Read More »