Tuesday, 12th November 2019

Recent News

4 days ago

ಕಪಟ ನಾಟಕ ಪಾತ್ರಧಾರಿ: ಸಸ್ಪೆನ್ಸ್ ಕಥೆಯ ಥ್ರಿಲ್ಲಿಂಗ್ ಸವಾರಿ!

ಹುಲಿರಾಯ ಖ್ಯಾತಿಯ ಬಾಲು ನಾಗೇಂದ್ರ ನಾಯಕನಾಗಿ ನಟಿಸಿರುವ ಕಪಟ ನಾಟಕ ಪಾತ್ರಧಾರಿ ಚಿತ್ರ ತೆರೆಕಂಡಿದೆ. ಶೀರ್ಷಿಕೆಯೊಂದಿಗೇ ಗಮನ ಸೆಳೆದು, ಆ ನಂತರದಲ್ಲಿ ಹಾಡುಗಳು ಮತ್ತು ಟ್ರೇಲರ್ ಮೂಲಕ ಸಖತ್ ಕ್ರೇಜ್ ಸೃಷ್ಟಿಸಿದ್ದ ಈ ಚಿತ್ರ ನೋಡುಗರನ್ನೆಲ್ಲ ಕಾಡುವಂತೆ, ಎಲ್ಲ ವರ್ಗದ ಪ್ರೇಕ್ಷಕರೂ ಸಂಪೂರ್ಣವಾಗಿ ತೃಪ್ತರಾಗುವಂತೆ ಅಚ್ಚುಕಟ್ಟಾಗಿಯೇ ಮೂಡಿ ಬಂದಿದೆ. ಯಾವ ಥರದ ನಿರೀಕ್ಷೆಗಳೆದ್ದಿದ್ದವೋ ಅದಕ್ಕೆ ತಕ್ಕುದಾದ ಕಂಟೆಂಟಿನೊಂದಿಗೆ ಮೂಡಿ ಬಂದಿರೋ ಈ ಚಿತ್ರ ಮಧ್ಯಮ ವರ್ಗದ ಹುಡುಗನೊಬ್ಬನ ಭೂಮಿಕೆಯಲ್ಲಿ ತೆರೆದುಕೊಳ್ಳುವ ಸಸ್ಪೆನ್ಸ್ ಕಥೆಯೊಂದಿಗೆ ಥ್ರಿಲ್ಲಿಂಗ್ ಜರ್ನಿ ಮಾಡಿಸುವಷ್ಟು […]

1 year ago

ಪತಿ ಬೇಕು ಅಂದವಳು ಅನುಭವಿಸುವ ತಾಪತ್ರಯಗಳು

ಶೀತಲ್ ಶೆಟ್ಟಿ ನಾಯಕಿಯಾಗಿರೋ ಕಾರಣದಿಂದಲೇ ಸಾಕಷ್ಟು ಸೌಂಡು ಮಾಡಿದ್ದ ಚಿತ್ರ ಪತಿಬೇಕುಡಾಟ್ ಕಾಮ್ ಇಂದು ತೆರೆಗೆ ಬಂದಿದೆ. ಮೂವತ್ತು ಮೀರಿದ ಹೆಣ್ಣುಮಗಳೊಬ್ಬಳನ್ನು ಮದುವೆ ಮಾಡಿ ಮನೆಯಿಂದ ಸಾಗಹಾಕೋದನ್ನೇ ಪರಮಗುರಿಯನ್ನಾಗಿಸಿಕೊಂಡ ಹೆತ್ತವರು. ನೋಡಲು ಬಂದ ಗಂಡು ಸಂತಾನ ಮತ್ತವರ ಮನೆ ಮಂದಿಗೆ ಕಾಫಿ ತಿಂಡಿ ಕೊಟ್ಟೂ ಕೊಟ್ಟು ಸುಸ್ತಾದ ಹುಡುಗಿ ತಾನೇ ಹುಡುಗನ ಭೇಟೆಗೆ ನಿಲ್ಲೋದು. ಕಡೆಗೂ...