Monday, 22nd July 2019

Recent News

2 years ago

ಕೊನೆಗೂ ಕರ್ನಾಟಕದ ಮಲ್ಟಿಪ್ಲೆಕ್ಸ್ ಗಳಲ್ಲಿ 200 ರೂ. ಗರಿಷ್ಟ ಟಿಕೆಟ್ ದರ ಫಿಕ್ಸ್: ಆದೇಶದ ಪೂರ್ಣ ಪ್ರತಿ ಇಲ್ಲಿದೆ

ಬೆಂಗಳೂರು: ಕರ್ನಾಟಕದ ಸಿನಿ ಅಭಿಮಾನಿಗಳಿಗೆ ಗುಡ್ ನ್ಯೂಸ್. ಕೊನೆಗೂ ಮಲ್ಟಿಪ್ಲೆಕ್ಸ್ ಗಳಲ್ಲಿ ಗರಿಷ್ಟ ಟಿಕೆಟ್ ದರ 200 ರೂ. ಫಿಕ್ಸ್ ಆಗಿದ್ದು, ಇಂದಿನಿಂದಲೇ ಅಧಿಕೃತ ಆದೇಶ ಜಾರಿಯಾಗಿದೆ. ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಇಲಾಖೆಯಿಂದ ಆದೇಶ ಪ್ರಕಟವಾಗಿದ್ದು, ಎಲ್ಲ ಭಾಷೆಯ ಚಿತ್ರಗಳಿಗೆ ಇದು ಅನ್ವಯವಾಗಲಿದೆ. ಆದೇಶದಲ್ಲಿ ಏನಿದೆ? ಮಲ್ಟಿಪ್ಲೆಕ್ಸ್ ಗಳ ಪ್ರಮುಖ ಅವಧಿಯಲ್ಲಿ ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಚಿತ್ರವನ್ನು ಒಂದು ಪರದೆಯಲ್ಲಿ ಮಧ್ಯಾಹ್ನ 1.30 ರಿಂದ ಸಂಜೆ 7.30 ರವರೆಗಿನ ಪ್ರಮುಖ ಅವಧಿಯಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು […]

2 years ago

ಮಾಧ್ಯಮಗಳಲ್ಲಿ ಕ್ಷಮೆ ಕೇಳಿದ ಹುಚ್ಚ ವೆಂಕಟ್

ಬೆಂಗಳೂರು: ಇಂದು ಫಿಲ್ಮ್ ಚೇಂಬರ್‍ನಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ.ರಾ.ಗೋವಿಂದು ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಟ ಹುಚ್ಚವೆಂಕಟ್ ಮಾಧ್ಯಮಗಳ ಜೊತೆ ಕ್ಷಮೆ ಕೇಳಿದ್ದಾರೆ. ಶುಕ್ರವಾರ ಹುಚ್ಚವೆಂಕಟ್ ಅಭಿನಯದ ‘ಪೊರ್ಕಿ ಹುಚ್ಚವೆಂಕಟ್’ ಸಿನಿಮಾ ಬಿಡುಗಡೆಯಾಗಿತ್ತು. ಪತ್ರಿಕೆಯೊಂದು ಸಿನಿಮಾ ವಿಮರ್ಷೆಯನ್ನು ಪ್ರಕಟಿಸಿತ್ತು. ಈ ವಿಮರ್ಷೆಗೆ ಹುಚ್ಚ ವೆಂಕಟ್ ಕಿಡಿಕಾರಿದ್ದರು. ಈ ವಿಚಾರದ ಬಗ್ಗೆ ಫಿಲ್ಮ್ ಚೇಂಬರ್‍ನಲ್ಲಿ...

ಡಾ.ರಾಜ್‍ಕುಮಾರ್ ಮಣ್ಣಿನ ಪುತ್ಥಳಿ ನಿರ್ಮಾಣ: ಶಿವಣ್ಣ ಅಭಿಮಾನಿಗಳಿಗೆ ಹೇಳಿದ್ದು ಹೀಗೆ!

2 years ago

ಬೆಂಗಳೂರು: ವರನಟ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ 6 ಅಡಿ ಮಣ್ಣಿನ ಪುತ್ಥಳಿ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಶಿವರಾಜ್‍ಕುಮಾರ್ ಮಾತ್ರ ಪುತ್ಥಳಿ ನಿರ್ಮಾಣ ಮಾಡುವುದು ಬೇಡ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ರಾಜ್ ಅವರ ಮಣ್ಣಿನ ಮೂರ್ತಿ ನಿರ್ಮಾಣ ಮಾಡಿ...

ಪಠ್ಯ ಪುಸ್ತಕದಲ್ಲಿ ಇನ್ಮುಂದೆ ‘ರಾಜ್’ ಕಂಪು

2 years ago

ಬೆಂಗಳೂರು: ರಾಜ್ಯ ಪಠ್ಯ ಪುಸ್ತಕದಲ್ಲಿ ಇನ್ಮುಂದೆ ಡಾ. ರಾಜ್ ಕುಮಾರ್ ಕುರಿತಾದ ಪಠ್ಯ ಇರಲಿದೆ. ಈ ವರ್ಷದಿಂದಲೇ ಶಾಲೆಯ ಮಕ್ಕಳು ರಾಜ್‍ಕುಮಾರ್ ಜೀವನ ಚರಿತ್ರೆಯನ್ನ ಓದಲಿದ್ದಾರೆ. 6ನೇ ತರಗತಿ ಕನ್ನಡ ಪಠ್ಯ ಪುಸ್ತಕದಲ್ಲಿ ಡಾ. ರಾಜ್ ಕುಮಾರ್ ಜೀವನ ಚರಿತ್ರೆಯ ಪಠ್ಯ...

ಭಾರತೀಯ ಚಿತ್ರರಂಗದಲ್ಲಿ ಮತ್ತೊಂದು ದಾಖಲೆ ಬರೆಯಲಿದೆ ಬಾಹುಬಲಿ

2 years ago

ಹೈದರಾಬಾದ್: ರಾಜಮೌಳಿ ನಿರ್ದೇಶನದ ಬಾಹುಬಲಿ2 ಮತ್ತೊಂದು ಹೊಸ ದಾಖಲೆ ಬರೆಯಲಿದೆ. ವಿಶ್ವದೆಲ್ಲೆಡೆ ಒಂದೇ ಬಾರಿಗೆ 9 ಸಾವಿರ ಸ್ಕ್ರೀನ್ ಗಳಲ್ಲಿ ಏಪ್ರಿಲ್ 28ರಂದು ಬಾಹುಬಲಿ ರಿಲೀಸ್ ಆಗಲಿದ್ದು ಭಾರತೀಯ ಚಿತ್ರರಂಗದಲ್ಲಿ ಅತಿಹೆಚ್ಚು ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗಲಿರುವ ಫಿಲ್ಮ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ....

ಮಾರಾಟಕ್ಕಿದೆ `ಕಿರಿಕ್ ಪಾರ್ಟಿ’ಯ `ಕಾಂಟೆಸ್ಸಾ ಕಾರ್’!

2 years ago

ಬೆಂಗಳೂರು: ಕನ್ನಡದಲ್ಲಿ ಹಣ, ಕೀರ್ತಿ ಅಂತಾ ಸಖತ್ ಸುದ್ದಿ ಮಾಡಿದ ಸಿನಿಮಾ ಕಿರಿಕ್ ಪಾರ್ಟಿ. ಕಳೆದ ವರ್ಷ ಬಿಡುಗಡೆಯಾದ ಈ ಚಿತ್ರದಲ್ಲಿ ನಾಯಕ ನಟನ ಪಾತ್ರದಲ್ಲಿ ರಕ್ಷಿತ್ ಶೆಟ್ಟಿ ಮಿಂಚಿದ್ದರೆ, ನಾಯಕಿಯಾಗಿ ರಶ್ಮಿಕಾ ಮಂದಣ್ಣ ಪಡ್ಡೆ ಹುಡುಗರ ಮನಸ್ಸು ಕದ್ದಿದ್ದಾರೆ. ಈ...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಚೇತನ್ ಚಂದ್ರ

2 years ago

ಶಿವಮೊಗ್ಗ: ಪ್ರೇಮಿಸಂ ಚಿತ್ರದ ನಾಯಕ ಚೇತನ್ ಚಂದ್ರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ರಚನಾ ಹೆಗಡೆ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಇರುವ ಭದ್ರಕಾಳಿ ಕಲ್ಯಾಣ ಮಂಟಪದಲ್ಲಿ ನಡೆದ ಇವರ ಮದುವೆಗೆ ಎರಡೂ ಕುಟುಂಬಗಳ ಬಂಧುಗಳು ಹಾಗೂ ಸ್ನೇಹಿತರು...

ಭಗೀರಥನಾದ್ರು, ಈಗ ಮೇವು ಪೂರೈಕೆಗೆ ಯಶೋಮಾರ್ಗ ಪ್ಲಾನ್

2 years ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಈಗಾಗಲೇ ಯಶೋಮಾರ್ಗದ ಮೂಲಕ ಹಲವು ಸಮಾಜಮುಖಿ ಕೆಲಸಗಳನ್ನ ಮಾಡ್ತಿದ್ದಾರೆ. ಸದ್ಯ ಯಶ್ ಮತ್ತೊಂದು ರೈತಪರ ಕಾಳಜಿಯ ಕೆಲಸಕ್ಕೆ ಕೈ ಹಾಕಿದ್ದಾರೆ. ಮೇವಿನ ಕೊರತೆಯಿಂದ ಬಳಲ್ತಿರೋ ಜಾನುವಾರುಗಳಿಗೆ ಮೇವು ಒದಗಿಸುವ ಕಾರ್ಯಕ್ಕೆ ಯಶ್ ಕೈ ಜೋಡಿಸಿದ್ದಾರೆ. ಕೊಳ್ಳೆಗಾಲ...