Saturday, 20th July 2019

Recent News

1 week ago

ಇದು ಗುಟ್ಟು ಬಿಟ್ಟುಕೊಡದ ಗಟ್ಟಿ ಕಥೆಯ ಚಿತ್ರಕಥಾ!

ಹೊಸಬರ ತಂಡದ ಮೇಲೆ ಕನ್ನಡ ಪ್ರೇಕ್ಷಕರಲ್ಲಿರೋ ನಂಬಿಕೆ ಮತ್ತೊಮ್ಮೆ ನಿಜವಾಗಿದೆ. ಇದೀಗ ಬಿಡುಗಡೆಯಾಗಿರೋ ಚಿತ್ರಕಥಾ ಹೊಸಾ ತಂಡವೊಂದು ರೂಪಿಸಿರೋ ಚಿತ್ರ. ಆದರೆ ಆರಂಭ ಕಾಲದಿಂದಲೂ ಈ ಸಿನಿಮಾ ಪೋಸ್ಟರ್ ಮುಂತಾದ ಕ್ರಿಯೇಟಿವ್ ಅಂಶಗಳೊಂದಿಗೆ ಪ್ರೇಕ್ಷಕರನ್ನು ಆಕರ್ಶಿಸುತ್ತಲೇ ಸಾಗಿ ಬಂದಿತ್ತು. ಅದೇ ಬಿಸಿಯಲ್ಲಿ ಬಿಡುಗಡೆಯಾಗಿರೋ ಚಿತ್ರಕಥಾ ಕಡೇಯವರೆಗೂ ಗುಟ್ಟು ಬಿಟ್ಟುಕೊಡದ ಗಟ್ಟಿ ಕಥೆಯ ಮೂಲಕ ಪ್ರೇಕ್ಷಕರನ್ನು ಸಂತುಷ್ಟಗೊಳಿಸುವಲ್ಲಿ ಯಶಸ್ವಿಯಾಗಿದೆ. ಇದು ಸೈಕಾಲಾಜಿಕಲ್ ಥ್ರಿಲ್ಲರ್ ಜಾನರಿನ ಚಿತ್ರವೆಂದು ಬಿಂಬಿಸಲ್ಪಡುತ್ತಲೇ ಅದರಲ್ಲಿಯೂ ವಿಶೇಷವಾದುದೇನನ್ನೋ ಬಚ್ಚಿಟ್ಟುಕೊಂಡಿರುವಂಥಾ ಸೂಚನೆ ರವಾನಿಸುತ್ತಾ ಬಂದಿದ್ದ ಚಿತ್ರ. ಚಿತ್ರತಂಡ […]

1 week ago

ಚಿತ್ರಕಥಾ: ಓದು ಅರ್ಧಕ್ಕೇ ಬಿಟ್ಟು ಕಲೆಯ ಕರೆಗೆ ಓಗೊಟ್ಟ ಯಶಸ್ವಿ!

ಬೆಂಗಳೂರು: ಎಳವೆಯಿಂದಲೇ ಯಾವುದಾದರೊಂದು ಗುಂಗಿನ ಚುಂಗು ಹಿಡಿದು ಮುಂದುವರೆದವರೇ ನಾನಾ ಸಾಧನೆಯ ಹರಿಕಾರರಾಗಿದ್ದಾರೆ. ಕೆಲ ಮಂದಿ ಈ ಸಾಧನೆಯ ಹಾದಿಯಲ್ಲಿ ಮೈಲಿಗಲ್ಲುಗಳನ್ನಾದರೂ ನೆಟ್ಟು ನಿರಾಳವಾಗುತ್ತರೆ. ಇದೇ ರೀತಿ ಚಿತ್ರರಂಗದ ಕನಸು ಹೊತ್ತು ಚಿತ್ರಕಥಾ ಎಂಬ ಚಿತ್ರದ ಮೂಲಕ ಸಾಧನೆಯ ಹಾದಿಯಲ್ಲಿ ಮೊದಲ ಹೆಜ್ಜೆ ಎತ್ತಿಟ್ಟಿರುವವರು ನಿರ್ದೇಶಕ ಯಶಸ್ವಿ ಬಾಲಾದಿತ್ಯ. ಈಗಾಗಲೇ ಈ ಸಿನಿಮಾ ಬಗ್ಗೆ ಹೊತ್ತಿಕೊಂಡಿರೋ...

15 ವರ್ಷ ಕಳೆದ್ರೂ ಮಾಸದ ಸೌಂದರ್ಯ ನೆನಪು – ಸರಳತೆಗೆ ಇನ್ನೊಂದು ಹೆಸರೇ ಸೌಮ್ಯ

3 months ago

– 16 ವರ್ಷದ ಸಿನಿಮಾ ಜೀವನದಲ್ಲಿ 102 ಚಿತ್ರದಲ್ಲಿ ನಟನೆ ಕೋಲಾರ: ಪಂಚಭಾಷಾ ತಾರೆ ಕನ್ನಡದ ಕುವರಿ ದಿವಂಗತ ನಟಿ ಸೌಂದರ್ಯ ಅವರು ಅಗಲಿ ಇಂದಿಗೆ 15 ವರ್ಷಗಳು ಕಳೆದಿದೆ. ಆದರೂ ಅವರು ಅಭಿನಯಿಸಿರುವ ಸಿನಿಮಾಗಳ ಮೂಲಕ ಇನ್ನೂ ಅಭಿಮಾನಿಗಳ ಮನದಲ್ಲಿ...

ಕನ್ನಡ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ನಿತ್ಯಾ ಮೆನನ್

9 months ago

ಬೆಂಗಳೂರು: ತನ್ನ ವಿಭಿನ್ನ ಪಾತ್ರಗಳ ಮೂಲಕವೇ ಹೆಸರು ಮಾಡಿದ್ದ ನಟಿ ನಿತ್ಯಾ ಮೆನನ್ ಮತ್ತೊಂದು ವಿಭಿನ್ನ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಹೌದು, ನಟಿ ನಿತ್ಯಾ ಮೆನನ್ ಅಭಿನಯಿಸುವ ಚಿತ್ರಗಳು ಒಂದಿಲ್ಲೊಂದು ವಿಶೇಷತೆಗಳಿಂದಲೇ ಕೂಡಿರುತ್ತವೆ. ಅಲ್ಲದೇ ಅವರ ಸಿನಿಮಾಗಳು ವಿಭಿನ್ನ...

ಸುವರ್ಣ ಸುಂದರಿಯಾಗಿ ಬಂದರು ಜಯಪ್ರದಾ!

11 months ago

ಬಾಹುಬಲಿ ಚಿತ್ರದ ನಂತರ ಅದರಂಥಾದ್ದೇ ಗ್ರಾಫಿಕ್ಸ್ ಅದ್ಧೂರಿತನದೊಂದಿಗೆ ಬಿಡುಗಡೆಯ ಹೊಸ್ತಿಲಲ್ಲಿರುವ ಚಿತ್ರ `ಸುವರ್ಣ ಸುಂದರಿ’. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲದಲ್ಲಿ ನಿರ್ಮಾಣಗೊಂಡಿರೋ ಈ ಭರ್ಜರಿ ಬಜೆಟ್ಟಿನ ಚಿತ್ರದ ಮೂಲಕ ಬಹುಭಾಷಾ ತಾರೆ ಜಯಪ್ರದಾ ಕನ್ನಡಕ್ಕೆ ಮತ್ತೆ ಮರಳಿದ್ದಾರೆ! ವಿಜಯನಗರ ಸಾಮ್ರಾಜ್ಯದ...

‘ನನಗೆ ಸಚಿನ್ ಬೇಕು, ಮದ್ವೆ ಮಾಡಿಕೊಡಿ’ ಅಂದ್ರಂತೆ ಕಾರುಣ್ಯ ರಾಮ್!

2 years ago

ಹರೀಶ್ ಸೀನಪ್ಪ ಬೆಂಗಳೂರು: ಲಕ್ಷ್ಮಿ ಬಾರಮ್ಮ ಧಾರಾವಾಹಿಯ ‘ಕುಮುದಾ’ ಬಾಳಲ್ಲಿ ನಟಿ ಕಾರುಣ್ಯ ಚೆಲ್ಲಾಟವಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಚಿನ್ ಜೊತೆ 11 ದಿನದ ಹಿಂದೆ ಆಗಿದ್ದ ನಿಶ್ಚಿತಾರ್ಥ ಮುರಿಯೋ ಪ್ರಯತ್ನ ನಡೆಯುತ್ತಿದೆ ಅಂತ ಕುಮುದಾ ಖ್ಯಾತಿಯ ಅನಿಕಾ ಆರೋಪಿಸಿದ್ದಾರೆ....

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ವಿಚಾರಣೆ- ಬೆಳಿಗ್ಗೆಯಿಂದ ನಗರ ಸಂಚಾರ ಮಾಡಿದ ಪೂಜಾಗಾಂಧಿ

2 years ago

ರಾಯಚೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ನಟಿ ಪೂಜಾಗಾಂಧಿ ರಾಯಚೂರಿಗೆ ಬಂದಿದ್ದು, ಬೆಳಿಗ್ಗೆಯಿಂದ ನಗರ ಸಂಚಾರ ನಡೆಸಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಓಡಾಡಿದ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ನಗರದ ತೀನ್ ಕಂದಿಲ್ ವೃತ್ತದಲ್ಲಿ ಸಾಧಿಕ್...

ದರ್ಶನ್ ‘ತಾರಕ್’ ಟೀಸರ್ ಸೂಪರ್ ಹಿಟ್..!

2 years ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ತಾರಕ್’ ಸಿನಿಮಾದ ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹವಾ ಕ್ರಿಯೇಟ್ ಮಾಡಿದೆ. ನಿನ್ನೆ ಬಿಡುಗಡೆಯಾದ ಟೀಸರ್ ಈಗಾಗಲೇ ಯೂಟ್ಯೂಬ್ ನಲ್ಲಿ 3.50 ಲಕ್ಷಕ್ಕೂ ಹೆಚ್ಚು ಹಿಟ್ಸ್ ಪಡೆದುಕೊಂಡಿದೆ. ಟೀಸರ್ ನಲ್ಲಿ ದರ್ಶನ್ ಸ್ಟೈಲಿಶ್ ಲುಕ್...