ರಾಮನಗರ: ಜನರ ಜೊತೆ ನಮ್ಮ ದುರಂಹಕಾರ ನಡೆಯಲ್ಲ. ಅಭಿವೃದ್ಧಿ ಮಾಡಿದರಷ್ಟೇ ಜನ ಮತ ಹಾಕುತ್ತಾರೆ ಎಂಬ ಸತ್ಯ ಅವನಿಗೆ ಈಗ ಗೊತ್ತಾಗಿದೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಏಕವಚನದಲ್ಲಿಯೇ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ....
ಬೆಂಗಳೂರು: ಏಳುಬೀಳಿನ ಸಂಪುಟದ ಬಳಿಕ ಬಿಜೆಪಿಯಲ್ಲಿ ಭಿನ್ನಮತದ ಪರ್ವ ಆರಂಭವಾಗಿದೆ. ಚಾಣಕ್ಯ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಹೋದರೂ ಪಕ್ಷದಲ್ಲಿ ಅತೃಪ್ತಿ ಮಾತ್ರ ಶಮನವಾಗಿಲ್ಲ. ಬಿಜೆಪಿ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಬರುತ್ತಿವೆ. ಸಚಿವ ಯೋಗೇಶ್ವರ್...
ರಾಮನಗರ: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬೀಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಿಜೆಪಿ ಎಂಎಲ್ಸಿ ಸಿ ಪಿ ಯೋಗೇಶ್ವರ್ ಅವರು ಹೆಚ್ಡಿಕೆ ಹಾಗೂ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗ್ರಾ.ಪಂ...
-ಬಿಜೆಪಿಗೆ ಕುಮಾರಸ್ವಾಮಿ ಬೆಂಬಲವಿದೆ -ಎಚ್ಡಿಕೆ ಹೇಳಿದಂತೆ ನಾಮನಿರ್ದೇಶನ ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಸಿ.ಪಿ ಯೋಗೇಶ್ವರ್ ಅವರು ಬಿಜೆಪಿ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ಸ್ವೀಕರಿಸಿದ ಬಳಿಕ...
ಬೆಂಗಳೂರು: ಜೆಡಿಎಸ್ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದ ವಿಶ್ವನಾಥ್ ಅವರು ವಿಧಾನಪರಿಷತ್ಗೆ ಆಯ್ಕೆ ಆಗಿದ್ದಾರೆ. ವಿಶ್ವನಾಥ್ ಜೊತೆಗೆ ಸಿಪಿ ಯೋಗೇಶ್ವರ್, ಭಾರತಿ ಶೆಟ್ಟಿ, ಶಾಂತರಾಂ ಸಿದ್ದಿ, ಸಾಯಿಬಣ್ಣ ತಳವಾರ್ ಅವರನ್ನು ವಿಧಾನಪರಿಷತ್ಗೆ ನಾಮನಿರ್ದೇಶನ ಮಾಡಿದ್ದು ರಾಜ್ಯಪಾಲರ...
– ಸ್ವಗೃಹದ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ರಾಮನಗರ: ಉಪ ಚುನಾವಣೆಯ ವೇಳೆ ಹುಣಸೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಇದೀಗ ಮತ್ತೆ ರಾಮನಗರ ಜಿಲ್ಲಾ ರಾಜಕೀಯಕ್ಕೆ ರೀ ಎಂಟ್ರಿ ಕೊಟ್ಟಿದ್ದಾರೆ....
ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ನೋಡಿದರೆ ಡಿಕೆ ಶಿವಕುಮಾರ್ ಅವರ ರಾಜಕೀಯ ಅಂತ್ಯ ಕಾಲ ಹತ್ತಿರವಾಗುತ್ತಿದೆ ಎಂದೆನಿಸುತ್ತಿದೆ. ಕಾಂಗ್ರೆಸ್ ಪಕ್ಷ ಈ ಸ್ಥಿತಿಗೆ ಬರಲು ಡಿಕೆ ಶಿವಕುಮಾರ್ ಅವರೇ ಕಾರಣ...
ರಾಮನಗರ: ನಾನ್ಯಾವ ದುಡ್ಡು ಮಾಡಿದ್ದೀನಿ, ಅವರು ಮಾಡುವ ಕೆಲಸವನ್ನು ನನಗೆ ಹೇಳುತ್ತಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಮಾಜಿ ಶಾಸಕ ಯೋಗೇಶ್ವರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಅನಿತಾ ಕುಮಾರಸ್ವಾಮಿ ಕೋಟಿ ಕೋಟಿ ದುಡ್ಡು ಮಾಡಿದ್ದಾರೆ...
ರಾಮನಗರ: ನಗರದಲ್ಲಿ ಉಪಚುನಾವಣೆ ದಿನಾಂಕ ಘೋಷಣೆಯಾದರೂ ಸಿಪಿ ಯೋಗೇಶ್ವರ್ ಅವರು ಮಾತ್ರ ರಾಮನಗರ ಜಿಲ್ಲೆಯತ್ತ ಸುಳಿಯುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸಿಎಂ ಕುಮಾರಸ್ವಾಮಿ ವಿರುದ್ಧ ಸೋಲ್ಲನ್ನಪ್ಪಿದ್ದ ಯೋಗೇಶ್ವರ್ ಅವರು...
ರಾಮನಗರ: ಕಾರ್ಯಕರ್ತರ ಸಭೆಯಲ್ಲಿ ಚನ್ನಪಟ್ಟಣದಲ್ಲೇ ಇರುತ್ತೇನೆ ಎಂದು ಹೇಳಿದ್ದ ಮಾಜಿ ಶಾಸಕ ಸಿಪಿ ಯೋಗೇಶ್ವರ್ ರಾಮನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಉಪ ಚುನಾವಣೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಚುನಾವಣಾ ದಿನಾಂಕ...
ರಾಮನಗರ: ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಸಿ.ಪಿ.ಯೋಗೇಶ್ವರ್ ತೊಡೆ ತಟ್ಟಿ ನಿಂತಿದ್ದಾರೆ. ಚನ್ನಪಟ್ಟಣದಲ್ಲಿ ಡಿಕೆಶಿ ಶಕ್ತಿ ಪ್ರದರ್ಶನ ನಡೆಸಿದ ಬೆನ್ನಲ್ಲೇ ಯೋಗೇಶ್ವರ್ ಕೂಡ ಶಕ್ತಿಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ರಾಜ್ಯ ಸರ್ಕಾರದ ಸಾಧನಾ ಸಮಾವೇಶ ಹಾಗೂ ಡಿಕೆ ಬ್ರದರ್ಸ್ ಗೆ...
ತುಮಕೂರು: ಜನರು ಬೇಕಾದರೆ ಪೊರಕೆ ಏಟು ನೀಡಲಿ, ಅವರು ಯಾವಾಗ ಬೇಕಾದರೂ ಹೊಡೆಯಲಿ ನಾನು ತಿನ್ನುತ್ತೇನೆ. ಇದು ರಾಜಕೀಯ ಬದ್ಧತೆ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ಚನ್ನಪಟ್ಟಣವನ್ನು ನಾನು ರಾಜಕೀಯವಾಗಿ ಮದುವೆಯಾಗಿದ್ದೇನೆ ಎಂದು...
ರಾಮನಗರ: ಚನ್ನಪಟ್ಟಣದಲ್ಲಿ ಸಾಮಾನ್ಯ ಅಭ್ಯರ್ಥಿಯನ್ನ ಕಣಕ್ಕಿಳಿಸಿ ಇಂಧನ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಗೆಲ್ಲಿಸ್ತೀನಿ ಅಂತ ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೀಶ್ವರ್ ಸವಾಲ್ ಹಾಕಿದ್ದಾರೆ. ಇಂದು ರಾಮನಗರದ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ...
ರಾಮನಗರ: ಚನ್ನಪಟ್ಟಣದಲ್ಲಿ ನಡೆದ ರಾಜ್ಯ ಸರ್ಕಾರದ ಸಾಧನಾ ಸಮಾವೇಶದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಅಬ್ಬರಿಸಿದ್ದಾರೆ. ನಾವು ಸುಮ್ಮನೆ ಚನ್ನಪಟ್ಟಣಕ್ಕೆ ಬಂದಿಲ್ಲ. ಒಳ್ಳೆ ಗಳಿಗೆ, ಸಮಯ ಎಲ್ಲಾ ನೋಡಿಕೊಂಡು ಬಂದಿದ್ದೀವಿ. ರಾಮಕೃಷ್ಣ ಪರಮಹಂಸರು ಹೇಳಿದ್ದಾರೆ. ದರೋಡೆ ಮಾಡಿದವರನ್ನ, ರೇಪ್...
ರಾಮನಗರ: ಇಂಧನ ಸಚಿವ ಡಿಕೆ ಶಿವಕುಮಾರ್ ಬೇನಾಮಿ ಆಸ್ತಿ ಮಾಡಿದ್ದಾರೆ. ಬೇನಾಮಿ ಗಿಫ್ಟ್ ಪಡೆಯೋದರಲ್ಲಿ ಅವರು ನಿಸ್ಸೀಮರು. ಅದರ ದಾಖಲೆಗಳಿದ್ದು ಮುಂದಿನ ದಿನಗಳಲ್ಲಿ ರಾಜ್ಯದ ಜನರ ಮುಂದಿಡ್ತೇನೆಂದು ಶಾಸಕ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ...
ರಾಮನಗರ: ಬಿಜೆಪಿಯಿಂದಾಗಿ ಚನ್ನಪಟ್ಟಣ ತಾಲ್ಲೂಕು ಸಾಕಷ್ಟು ಅಭಿವೃದ್ಧಿ ಹೊಂದಿದ್ದು, ಬಿಜೆಪಿಯ ಋಣ ಈ ತಾಲೂಕಿನ ಮೇಲಿದೆ ಎಂದು ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಚನ್ನಪಟ್ಟಣದಲ್ಲಿ ಆಯೋಜನೆಗೊಂಡಿದ್ದ ನಡೆದ ಸ್ವಾಭಿಮಾನಿ...