Saturday, 17th August 2019

4 weeks ago

ಐಎಂಎ ಪ್ರಕರಣ ಮುಚ್ಚಲು ಎಸ್‍ಐಟಿ ಬಳಕೆ: ಸೊಗಡು ಶಿವಣ್ಣ

ತುಮಕೂರು: 40 ಸಾವಿರಕ್ಕೂ ಹೆಚ್ಚು ಜನರಿಗೆ ವಂಚನೆ ಮಾಡಿರುವ ಐಎಂಎ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಮಾಜಿ ಸಚಿವ ಸೊಗಡು ಶಿವಣ್ಣ ಒತ್ತಾಯಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರವೇ ಇಲ್ಲಾ, ಮಳೆ ಬೆಳೆ ಇಲ್ಲಾ, ಶವ ಸಂಸ್ಕಾರಕ್ಕೂ ನೀರಿಲ್ಲದ್ದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥ ಸ್ಥಿತಿಯಲ್ಲಿ 40 ಸಾವಿರ ಜನರ ಹಣವನ್ನು ಮನ್ಸೂರ್ ಅಲಿಖಾನ್ ತಿಂದು ಬಿಟ್ಟಿದ್ದಾನೆ ಎಂದು ಕಿಡಿಕಾರಿದರು. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಈ ಪ್ರಕರಣದಲ್ಲಿ ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಕೋಟ್ಯಾಂತರ ರೂಪಾಯಿ ಹೋಗಿರುವ ಅನುಮಾನ […]

1 month ago

ನನ್ನ ಕೊಲೆಗೆ ಸುಪಾರಿ ಕೊಡಲಾಗಿತ್ತು: ಅಣ್ಣಾ ಹಜಾರೆ

ಬೆಂಗಳೂರು: ನನ್ನ ಕೊಲೆಗೆ ಸುಪಾರಿ ಕೊಡಲಾಗಿತ್ತು ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಕೋರ್ಟಿಗೆ ಹೇಳಿದ್ದಾರೆ. ಒಸ್ಮಾನಾಬಾದ್ ಸಕ್ಕರೆ ಕೈಗಾರಿಕೆಯ ಭ್ರಷ್ಟಾಚಾರದ ಬಗ್ಗೆ ದನಿ ಎತ್ತಿದಕ್ಕೆ ನನ್ನ ಕೊಲೆಗೆ ಸುಪಾರಿ ಕೊಡಲಾಗಿದೆ ಎಂದು ಮುಂಬೈ ಸಿಬಿಐ ಕೋರ್ಟ್‍ಗೆ ಹಜಾರೆ ಹೇಳಿದ್ದಾರೆ. ಇಂದು ಅಣ್ಣಾ ಹಾಜರೆ ಅವರು ಮುಂಬೈನ ಸಿಬಿಐ ಕೋರ್ಟಿಗೆ ಹಾಜರಾಗಿದ್ದರು. 2006 ರಲ್ಲಿ ಮಹಾರಾಷ್ಟ್ರದಲ್ಲಿ...

ದಾಬೋಲ್ಕರ್ ಹತ್ಯೆ ಪ್ರಕರಣ: ಸನಾತನ ಸಂಸ್ಥೆ ವಕೀಲ ನ್ಯಾಯಾಂಗ ಬಂಧನಕ್ಕೆ

2 months ago

ಪುಣೆ: ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣದ ಆರೋಪಿ ಹಾಗೂ ಸನಾತನ ಸಂಸ್ಥಾದ ವಕೀಲ ಸಂಜೀವ್ ಪುನಲೇಕರ್ ಅವರನ್ನು ಪುಣೆ ನ್ಯಾಯಾಲಯ ಜುಲೈ 6ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ವಕೀಲ ಪುನಲೇಕರ್ ಅವರ ಲ್ಯಾಪ್‍ಟಾಪ್‍ನಲ್ಲಿ ಮಹತ್ವದ ದಾಖಲೆಗಳು ಸಿಕ್ಕಿದೆ. ಹೀಗಾಗಿ...

ಕೈಮುಗಿಯುತ್ತೇನೆ ಜನರ ಸಾಲ ತೀರಿಸಪ್ಪ – ಮನ್ಸೂರ್‌ಗೆ ಜಮೀರ್ ಮನವಿ

2 months ago

ಬೆಂಗಳೂರು: ಐಎಂಎ ವಂಚನೆ ಹಗರಣದ ಬಗ್ಗೆ ಶಾಸಕ ರೋಷನ್ ಬೇಗ್ ಅವರು ಪತ್ರಿಕಾ ಗೋಷ್ಠಿ ನಡೆಸಿದ ಬೆನ್ನಲ್ಲೇ ಸಚಿವ ಜಮೀರ್ ಅಹಮದ್ ಅವರು ಕೂಡ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ತಾನು ಸಂಸ್ಥೆಯೊಂದಿಗೆ ಯಾವುದೇ ಬೇನಾಮಿ ಹಣದ ವ್ಯವಹಾರ ನಡೆಸಿಲ್ಲ. ಎಲ್ಲವೂ...

ಹಣ ಕಳೆದುಕೊಂಡವರಿಗಾಗಿ ನನ್ನ ಹೃದಯ ಬಡಿದುಕೊಳ್ಳುತ್ತಿದೆ: ಶಾಸಕ ಬೇಗ್

2 months ago

– ಐಎಂಎ ಸಿಬಿಐ ತನಿಖೆಗೆ ನೀಡಲು ಆಗ್ರಹ ನವದೆಹಲಿ: ಐಎಂಎ ಪ್ರಕರಣದಲ್ಲಿ ಬಿಡುಗಡೆ ಆಗಿರುವ ಆಡಿಯೋದಲ್ಲಿ ನನ್ನ ಹೆಸರನ್ನು ಪ್ರಸ್ತಾಪ ಮಾಡಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ಸಿಬಿಐಗೆ ನೀಡಲು ನಾನು ಸಿಎಂ ಕುಮಾರಸ್ವಾಮಿ ಅವರು ಒತ್ತಾಯ ಮಾಡುತ್ತೇನೆ. ಕೇವಲ ಐಎಂಎ...

ಲಾಲೂಗೆ ಜೈಲೇ ಗತಿ – ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ

4 months ago

ನವದೆಹಲಿ: ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಲಾಲು ಪ್ರಸಾದ್ ಯಾದವ್ ಅವರ ಜಾಮೀನಿಗೆ ಸಿಬಿಐ ಆಕ್ಷಪಣೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ರಂಜನ್...

ಲಂಚ ಪಡೆಯೋವಾಗ ಸಿಬಿಐ ಅಧಿಕಾರಿಗಳ ಬಲೆಗೆ ಬಿದ್ದ ಐಟಿ ಅಧಿಕಾರಿ

5 months ago

ಬೆಂಗಳೂರು: ಗುತ್ತಿಗೆದಾರರಿಂದ ಹಣ ಸ್ವೀಕರಿಸುವಾಗ ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರು ಸಿಬಿಐ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ನಗರದ ಜಯನಗರ ಸ್ಟಾರ್ ಬಕ್ಸ್ ಕಾಫಿಯಲ್ಲಿ ನಡೆದಿದೆ. ಆದಾಯ ತೆರಿಗೆ ಇಲಾಖೆ ಅಧಿಕಾರಿ ನಾಗೇಶ್ ಸಿಬಿಐ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, ಗುತ್ತಿಗೆದಾರರಿಂದ 40...

ದುಬಾರಿ ಜಾಕೆಟ್ ಧರಿಸಿ ಲಂಡನ್‍ನಲ್ಲಿ ನೀರವ್ ಮೋದಿ ಸುತ್ತಾಟ – ಪ್ರಶ್ನೆಗಳಿಗೆ ನೋ ಕಮೆಂಟ್ಸ್

5 months ago

ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚಿಸಿರುವ ವಜ್ರ ವ್ಯಾಪಾರಿ ನೀರವ್ ಮೋದಿ ಲಂಡನ್ ನಲ್ಲಿ ರಾಜರೋಷವಾಗಿ ಓಡಾಡುತ್ತಿದ್ದಾರೆ. ಲಂಡನ್ ನಗರದಲ್ಲಿ ಓಡಾಡುತ್ತಿರುವ ನೀರವ್ ಮೋದಿ ಬಗ್ಗೆ ಟೆಲಿಗ್ರಾಫ್ ವರದಿ ಮಾಡಿದೆ. ಪತ್ರಕರ್ತರು ಕೇಳಿದ ಎಲ್ಲ ಪ್ರಶ್ನೆಗಳಿಗೆ “ನೋ ಕಮೆಂಟ್ಸ್” ಎಂದು ಉತ್ತರಿಸಿದ್ದಾರೆ....