ಹಾಸನ: ಮೊದಲೇ ಕೊರೊನಾ ವೈರಸ್ ಲಾಕ್ಡೌನ್ನಿಂದ ಕಂಗೆಟ್ಟಿದ್ದ ರೈತರೊಬ್ಬರ ಮನೆಯಲ್ಲಿ ಸಿಲಿಂಡರ್ ಸ್ಫೋಟವಾಗಿದ್ದು, ಮನೆ ಮತ್ತು ಸುಮಾರು 3.5 ಲಕ್ಷ ರೂ. ಬೆಲೆ ಬಾಳುವ 21 ಸಾವಿರ ಕೊಬ್ಬರಿ ಬೆಂಕಿ ಕೆನ್ನಾಲಿಗೆಯಲ್ಲಿ ಸುಟ್ಟು ಭಸ್ಮವಾಗಿದೆ. ಹಾಸನ...
ದಾವಣಗೆರೆ: ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡು ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಲ್ಲದೆ, ಮನೆಯಲ್ಲಿದ್ದ ಸಾಮಾಗ್ರಿಗಳು ಹಾನಿಯಾದ ಘಟನೆ ದಾವಣಗೆರೆಯ ನಿಜಲಿಂಗಪ್ಪ ಬಡಾವಣೆಯಲ್ಲಿ ನಡೆದಿದೆ. ಶಿವಮ್ಮ(60) ಸಿಲಿಂಡರ್ ಸ್ಫೋಟದಿಂದ ಗಾಯಗೊಂಡ ವೃದ್ಧೆ. ಮಧ್ಯ ರಾತ್ರಿ ಅಡುಗೆ ಸಿಲಿಂಡರ್ನಲ್ಲಿ ಗ್ಯಾಸ್ ಸೋರಿಕೆಯಾಗಿ...
ಬಾಗಲಕೋಟೆ: ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕೂಲಿಕಾರ್ಮಿಕರ ಆರು ಜೋಪಡಿ ಮನೆಗಳು ಭಸ್ಮವಾದ ಘಟನೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದಿದೆ. ಇಳಕಲ್ ನಗರದ ಪೊಲೀಸ್ ಕ್ವಾಟರ್ಸ್ ಹತ್ತಿರದ ಶರಗುರು ಬಾಷಾ ಕೊಳಚೆ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ....
ಮಂಡ್ಯ: ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದ ರಂಗನಾಥ ಬಡಾವಣೆಯಲ್ಲಿ ಇಂದು ನಡೆದಿದೆ. ಇಂದು ಮುಂಜಾನೆ ರಂಗನಾಥ ಬಡಾವನೆಯ ನಿವಾಸಿ ಅರ್ಜುನ್ ಕುಮಾರ್ ಎಂಬವರ ಮನೆಯಲ್ಲಿ ಈ ಅವಘಡ...
ಲಕ್ನೋ: ಕುಂಭಮೇಳ ಆರಂಭದ ಮುನ್ನಾದಿನವೇ ಉತ್ತರ ಪ್ರದೇಶದ ಪ್ರಯಾಗ್ನಲ್ಲಿ ಅನಾಹುತವೊಂದು ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಪ್ರಯಾಗ್ನ ದಿಗಂಬರ ಸಾಧುಗಳ ಕ್ಯಾಂಪ್ನಲ್ಲಿ ಸುಮಾರು 5 ಕೆ.ಜಿ. ಗ್ಯಾಸ್ನ ಸಿಲಿಂಡರ್ ಸ್ಫೋಟಗೊಂಡು ಭಾರೀ ಆತಂಕ ಸೃಷ್ಟಿಸಿತ್ತು....
ಚಿತ್ರದುರ್ಗ: ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮವಾಗಿ 20 ಗುಡಿಸಲುಗಳು ಬೆಂಕಿಗಾಹುತಿ ಆಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ಪಟ್ಟಣದ ವೆಂಕಟೇಶ್ವರ ಬಡವಾಣೆಯಲ್ಲಿ ನಡೆದಿದೆ. ಕಡು ಬಡವರೇ ಹೆಚ್ಚು ವಾಸವಾಗಿರುವ ಈ ಬಡಾವಣೆಯಲ್ಲಿ ಎಲ್ಲರೂ ಬಹುತೇಕ ಮಂದಿ ಕೂಲಿಕಾರ್ಮಿಕರಾಗಿ...
ದಾವಣಗೆರೆ: ಮದುವೆ ಸಂಭ್ರಮದಲ್ಲಿದ್ದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಪರಿಣಾಮ ಸಾಮಾಗ್ರಿಗಳು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ರಸ್ತೆಮಾಚಿಕೆರೆ ಗ್ರಾಮದಲ್ಲಿ ನಡೆದಿದೆ. ಷಡಕ್ಷರಪ್ಪ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಅಡುಗೆ ಮಾಡಲು ಒಲೆ ಹೊತ್ತಿಸುವಾಗ...
ಚಾಮರಾಜನಗರ: ಗ್ಯಾಸ್ ಏಜೆನ್ಸಿ ಸಿಬ್ಬಂದಿ ಅಡುಗೆ ಅನಿಲ ಸೋರಿಕೆ ತಡೆಗಟ್ಟಲು ಹೋದ ವೇಳೆ ಸಿಲಿಂಡರ್ ಸ್ಫೋಟಗೊಂಡು ಮನೆ ಆಹುತಿಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಜರುಗಿದೆ. ಗ್ರಾಮದ ನಾಗರಾಜು ಮನೆಯಲ್ಲಿ ಗ್ಯಾಸ್ ಸೋರಿಕೆ ಆಗುತ್ತಿದ್ದ...
ಬೆಂಗಳೂರು: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ನಿಂದ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ನಡೆದಿದೆ. ಈ ಸಿಲಿಂಡರ್ ಸ್ಫೋಟದಿಂದ ಮನೆಯಲ್ಲಿದ್ದ 6 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ವಿಜಯ್...
ಕೋಲಾರ: ಮದುವೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ನಗರದ ಕೋಟೆ ಬೀದಿಯಲ್ಲಿ ಜಯಮ್ಮ ಎಂಬವರ ಮನೆಯಲ್ಲಿ ತಡರಾತ್ರಿ ಈ ಅವಘಢ ಸಂಭವಿಸಿದೆ. ಮನೆಯಲ್ಲಿ ನೀರು ಕಾಯಿಸುತ್ತಿದ್ದ...
ಬೆಂಗಳೂರು: ಈಜೀಪುರದಲ್ಲಿ ಕುಸಿದು ಬಿದ್ದಿದ್ದ ಕಟ್ಟಡದ ಅವಶೇಷಗಳಡಿಯಿಂದ 3 ವರ್ಷದ ಹೆಣ್ಣು ಮಗುವೊಂದು ಪವಾಡಸದೃಶವಾಗಿ ಬದುಕುಳಿದಿದೆ. 3 ವರ್ಷದ ಸಂಜನಾ ಸಾವನ್ನೇ ಗೆದ್ದು ಬಂದ ಮಗು. ಮಗುವನ್ನು ಕಟ್ಟಡದ ಅವಶೇಷಗಳಡಿಯಿಂದ ಮಗುವನ್ನು ಹೊರಗೆ ತೆಗೆಯುತ್ತಿದ್ದಂತೆಯೇ ಅಲ್ಲಿ...
– ಕಾರ್ಯಾಚರಣೆ ವೇಳೆ ಅಗ್ನಿಶಾಮಕ ಸಿಬ್ಬಂದಿ ಮೇಲೆ ಬಿದ್ದ ಗೋಡೆ ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 2 ಅಂತಸ್ತಿನ ಮನೆ ಕುಸಿದು ನಾಲ್ವರು ಮೃತಪಟ್ಟ ಘಟನೆ ಈಜೀಪುರದಲ್ಲಿ ನಡೆದಿದೆ. ಘಟನೆ ವೇಳೆ ಗರ್ಭಿಣಿಯೊಬ್ಬರು ಅವಶೇಷದಡಿ ಸಿಲುಕಿದ್ದಾರೆ....
ಬೆಂಗಳೂರು: ಗ್ಯಾಸ್ ಸಿಲಿಂಡರ್ ರೀಫಿಲ್ಲಿಂಗ್ ಮಾಡುವ ವೇಳೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಾಯಗೊಂಡಿದ್ದಾರೆ. ಪೀಣ್ಯ ಎನ್.ಟಿಟಿ.ಎಫ್ ಬಳಿ ಇರುವ ಮನೆಯ ಎರಡನೇ ಮಹಡಿಯಲ್ಲಿ ಅಕ್ರಮವಾಗಿ ಸಿಲಿಂಡರ್ ರೀಫಿಲ್ಲಿಂಗ್ ನಡೆಸುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಮನೆಯಲ್ಲಿ...
ನವದೆಹಲಿ: ಇಲ್ಲಿನ ಓಕ್ಲಾ ಫೇಸ್ 1ರ ಸಮೀಪದಲ್ಲಿರೋ ಟೀ ಸ್ಟಾಲ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಐವರು ಮೃತಪಟ್ಟು, ಹಲವು ಮಂದಿ ಗಾಯಗೊಂಡ ಘಟನೆ ನಡೆದಿದೆ. ಈ ಘಟನೆ ಸೋಮವಾರ ರಾತ್ರಿ ನಡೆದಿದ್ದು, ರಾತ್ರಿ 10 ಗಂಟೆಗೆ...
ಹಾವೇರಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಹೊಟೇಲ್ ಸುಟ್ಟು ಭಸ್ಮವಾದ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಫಕ್ಕೀರಪ್ಪ ಚಕ್ರಸಾಲಿ ಎಂಬವರಿಗೆ ಸೇರಿದ ಹೊಟೇಲ್ ಇದಾಗಿದೆ. ಬುಧವಾರ ತಡರಾತ್ರಿ ಹೊಟೇಲ್ ನಲ್ಲಿ...