ಮಂಡ್ಯ: ಭೂಮಿಯ ಮೇಲೆ ಆತ್ಮಗಳು ಸಂಚಾರ ಮಾಡುತ್ತವೆ ಎಂದು ಕೆಲವರು ಹೇಳುತ್ತಾರೆ. ಇಲ್ಲ ಎನ್ನುವ ತರ್ಕಗಳು ಇಂದಿಗೂ ಸಹ ವೈಜ್ಞಾನಿಕವಾಗಿ ಹಾಗೂ ಧಾರ್ಮಿಕವಾಗಿ ನಡೆಯುತ್ತಿವೆ. ಇದರ ಮಧ್ಯೆ ಸಕ್ಕರೆ ನಾಡು ಮಂಡ್ಯದಲ್ಲಿ ಆತ್ಮ ಸಂಚಾರದ್ದು ಎನ್ನಲಾದ...
ಹುಬ್ಬಳ್ಳಿ/ಧಾರವಾಡ: ಚಿನ್ನದ ಒಡೆವೆಗಳನ್ನು ತೊಳೆದುಕೊಡುವ ನೆಪದಲ್ಲಿ ಮಹಿಳೆಯೊಬ್ಬರಿಗೆ ಕಳ್ಳರು ವಂಚನೆ ಮಾಡಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ಚೆನ್ನಪೇಟೆಯ ಸರ್ಕಾರಿ ಶಾಲೆಯ ಹಿಂಬಾಗದಲ್ಲಿ ನಡೆದಿದೆ. ವಿಷ್ಣುಸಾ ಪವಾರ ಎಂಬವರ ಮನೆಯಲ್ಲಿ ಸರೋಜಾ ಹಾಗೂ ಸೊಸೆ ಅನಿತಾ ಮೋಸಕ್ಕೆ...
ಬೆಂಗಳೂರು: ಬಸ್ ಗಳಲ್ಲಿ ಜೇಬುಗಳ್ಳತನ, ಚಿಲ್ಲರೆ ವಿಚಾರಕ್ಕೆ ಜಗಳ ಆಗೋದು, ಮಹಿಳಾ ಪ್ರಯಾಣಿಕರ ಕೆಲ ಕಾಮಣ್ಣರು ಅಸಭ್ಯವಾಗಿ ವರ್ತನೆ ಮಾಡೋ ಹಲವು ಘಟನೆಗಳನ್ನು ನೋಡಿರತ್ತೇವೆ, ಕೇಳಿರತ್ತೇವೆ. ಇತ್ತೀಚೆಗೆ ಕೆಲವರು ಬಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ...
– 200 ಮನೆಗಳ ಸಿಸಿಟಿವಿ ದೃಶ್ಯ ನೋಡ್ತಿದ್ದ – ನಾಲ್ಕೂವರೆ ವರ್ಷಗಳಿಂದ ನೀಚ ಕೃತ್ಯ ವಾಷಿಂಗ್ಟನ್: ಸುಂದರ ಗ್ರಾಹಕಿಯರ ಖಾಸಗಿ ವೀಡಿಯೋಗಾಗಿ ಸಿಸಿಟಿವಿ ಹ್ಯಾಕ್ ಮಾಡಿದ್ದ ಪ್ರಕರಣವೊಂದು ಅಮೆರಿಕದ ಟೆಕ್ಸಾಸ್ ನಲ್ಲಿ ವರದಿಯಾಗಿದೆ. ಎಡಿಟಿ ಕಂಪನಿಯಲ್ಲಿ...
– ಸಿಸಿ ಕ್ಯಾಮೆರಾದಲ್ಲಿ ಹಂತಕರ ಕೃತ್ಯ ಬಯಲು – ನಾಲ್ವರು ಆರೋಪಿಗಳು ಅರೆಸ್ಟ್ ಮಂಗಳೂರು: ಜಿಲ್ಲೆಯ ಮೂಲ್ಕಿಯಲ್ಲಿ ಹಾಡಹಗಲೇ ಉದ್ಯಮಿಯೊಬ್ಬರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಬ್ದುಲ್ ಲತೀಫ್(38) ಹತ್ಯೆಯಾದ...
– ಕೊರೊನಾ ನಿವಾರಣೆಗೆ ಮಹಾ ಪ್ರತ್ಯಂಗಿರ ಹೋಮ ಮೈಸೂರು: ಕೊರೊನಾ ನಿವಾರಣೆಗೆ ಒಂದೆಡೆ ಪ್ರತ್ಯಂಗಿರ ಹೋಮ ಮಾಡಲಾಗುತ್ತಿದ್ದು, ಇನ್ನೊಂದೆಡೆ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ಅನಗತ್ಯವಾಗಿ ಸಂಚರಿಸುವ ವಾಹನಗಳ ಮಾಲೀಕರಿಗೆ ನೋಟಿಸ್ ನೀಡುತ್ತಿದ್ದಾರೆ. ಕೊರೊನಾ ಸೋಂಕು...
– ಸಿಸಿಟಿವಿ ಕ್ಯಾಮೆರಾ ದೃಶ್ಯದಿಂದ ಸಿಕ್ಕಿಬಿದ್ದ ಆರೋಪಿ ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ಮಂಜುನಾಥನಗರದಲ್ಲಿ ನಡೆದಿದೆ. ಮಂಜುನಾಥನಗರದ ನಿವಾಸಿ ರಾಜೇಂದ್ರ ಪ್ರಸಾದ್ (45) ಎಂದು ತಿಳಿದು ಬೆಂಕಿ...
– ಒಂದು ವಾರ ಗಡುವು ನೀಡಿದ ಪೊಲೀಸರು – ಮತ್ತೆ ವಿಚಾರಣೆಗೆ ಮೌಲ್ವಿ ಬೆಂಗಳೂರಿಗೆ ಚಾಮರಾಜನಗರ: ಶಂಕಿತ ಉಗ್ರ ಮೆಹಬೂಬ್ ಪಾಷಾಗೆ ಮೌಲ್ವಿ ಆಶ್ರಯ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಚ್ಚೆತ್ತುಕೊಂಡಿದ್ದು, ಎಲ್ಲ ಮಸೀದಿ ಹಾಗೂ...
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ದೇವಾಲಯಕ್ಕೆ ಕನ್ನ ಹಾಕುವ ಖದೀಮರ ಕಾಟ ಹೆಚ್ಚಾಗಿದ್ದು, ಇಷ್ಟು ದಿನ ದೇವಾಲಯಗಳಲ್ಲಿ ಚಿನ್ನಾಭರಣ ದೋಚುತ್ತಿದ್ದ ಕಳ್ಳರು ಇದೀಗ ಸಿಸಿಟಿವಿ ಕ್ಯಾಮೆರಾವನ್ನೂ ಕಳವು ಮಾಡಿದ್ದಾರೆ. ತಾಲೂಕಿನ ಸೋಮವಾರಪೇಟೆ ಬಳಿಯ ಶಿರಗಳ್ಳಿ ಲಕ್ಷ್ಮೀ...
– ಕಳ್ಳರ ಚಲನವಲನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ರಾಯಚೂರು: ನಗರದ ಅಸ್ಕಿಹಾಳ ಬಳಿ ಕೃಷ್ಣಾ ಮೆಡೋಸ್ ಬಡಾವಣೆಯ ಮನೆಯೊಂದರಲ್ಲಿ ಯಾರು ಇಲ್ಲದ ವೇಳೆ ಬೀಗ ಮುರಿದು ಕಳ್ಳರು ಕೈ ಚಳಕ ತೋರಿಸಿದ್ದಾರೆ. ವೆಂಕಟೇಶ್ವರರಾವ್ ಎಂಬವರ ಮನೆಯಲ್ಲಿ...
ಶಿವಮೊಗ್ಗ: ಸೈಕೋ ವ್ಯಕ್ತಿಯೊಬ್ಬ ಹಳ್ಳಿಯಲ್ಲಿ ಮಹಿಳೆಯರ ಒಳಉಡುಪು ಕದಿಯುತ್ತಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಮಾರಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಸತೀಶ್ ಎಂಬ ಶಿಕ್ಷಕರ ಮನೆಯಲ್ಲಿ ಬಟ್ಟೆಯನ್ನು ತೊಳೆದು ಒಣಗಿಸುವುದಕ್ಕೆ ಹಾಕಿದ್ದರು. ಆದರೆ ಅಲ್ಲಿಗೆ ಬಂದಂತಹ...
ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಚಿರತೆಯೊಂದು ಸೈಲೆಂಟಾಗಿ ರಾತ್ರಿ ಎಂಟ್ರಿ ಕೊಟ್ಟಿದೆ. ಗಂಗಾವತಿಯ ಸಾಯಿನಗರದ ಸಿಮೆಂಟ್ ಬ್ರಿಕ್ಸ್ ಘಟಕದ ಆವರಣದಲ್ಲಿ ತಡರಾತ್ರಿಗೂ ಮುನ್ನವೇ ಬಂದ ಚಿರತೆ ಆವರಣದಲ್ಲಿ ಮಲಗಿದ್ದ ನಾಯಿಯನ್ನು ಎತ್ತಿಕೊಂಡು ಹೋಗಿದೆ. ಈ ಎಲ್ಲ ದೃಶ್ಯಾವಳಿ...
– ಕಾಂಗ್ರೆಸ್ಗೆ ಯಾರು ಮತ ಹಾಕಿದ್ರು ಅಂತ ತಿಳಿಯುತ್ತೆ ಗಾಂಧಿನಗರ: ಕಾಂಗ್ರೆಸ್ಗೆ ಯಾರು ಮತ ಹಾಕಿದರು ಅಂತ ನೋಡಲು ಪ್ರಧಾನಿ ನರೇಂದ್ರ ಮೋದಿ ಅವರು ಮತಗಟ್ಟೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಇಟ್ಟಿದ್ದಾರೆ ಎಂದು ಗುಜರಾತ್ನ ಬಿಜೆಪಿ ಶಾಸಕ...
ದಾವಣಗೆರೆ: ಕರ್ತವ್ಯ ನಿರತ ಸರ್ಕಾರಿ ವೈದ್ಯರೊಬ್ಬರ ಕೊರಳಪಟ್ಟಿ ಹಿಡಿದು ಎಳೆದಾಡಿ, ಹಲ್ಲೆಗೆ ಯತ್ನಿಸಿದ ಘಟನೆ ಜಿಲ್ಲೆಯ ಜಗಳೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತಮ್ಮ ಪುತ್ರನಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೈಕ್ ಕಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ಗುರಪ್ಪನಪಾಳ್ಯದಲ್ಲಿ ಬೈಕ್ ಕದ್ದು ಪರಾರಿಯಾಗುತ್ತಿದ್ದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗುರಪ್ಪನಪಾಳ್ಯ ನಿವಾಸಿ ದೀಪಕ್ ಎಂಬವರ ಬೈಕ್ ಅನ್ನು ಡಿಸೆಂಬರ್ 28ರಂದು ರಾತ್ರಿ 1 ಸುಮಾರಿಗೆ...
– ಕಳ್ಳತನಕ್ಕೂ ಮುನ್ನ ಭರ್ಜರಿ ಪೂಜೆ ಮಾಡಿದ ಖದೀಮರು ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೊನ್ನೆಯಷ್ಟೇ ಪೊಲೀಸ್ ಅಧಿಕಾರಿಯೊಬ್ಬರ ಮೊಬೈಲ್ ಕದ್ದು ಇಬ್ಬರು ಕಳ್ಳರು ಪರಾರಿಯಾಗಿದ್ದರು. ಈ ಬೆನ್ನಲ್ಲೇ ಕೆಲವು...