Saturday, 18th August 2018

Recent News

2 months ago

ಪೆಟ್ರೋಲ್ ವಿತರಣಾ ಘಟಕಕ್ಕೆ ಡಿಕ್ಕಿ ಹೊಡೆದು, ಆಟೋಗೆ ಗುದ್ದಿದ ಕಾರ್-ವಿಡಿಯೋ ನೋಡಿ

ರಾಜ್‍ಕೋಟ್: ವೇಗವಾಗಿ ಬಂದ ಕಾರೊಂದು ಬಂಕ್ ನ ಪೆಟ್ರೋಲ್ ವಿತರಣಾ ಘಟಕಕ್ಕೆ ಗುದ್ದಿಕೊಂಡು ಆಟೋಗೂ ಗುದ್ದಿರುವ ಆಘಾತಕಾರಿ ಅಪಘಾತವೊಂದು ನಗರದಲ್ಲಿ ನಡೆದಿದೆ. ಇಡೀ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮೊದಲಿಗೆ ಪೆಟ್ರೋಲ್ ವಿತರಣಾ ಘಟಕಕ್ಕೆ ಗುದ್ದಿರುವುದರಿಂದ ಘಟಕ ಮುರಿದು ಬಿದ್ದಿದೆ. ನಂತರ ಆಟೋಕ್ಕೆ ಗುದ್ದಿ ಆಟೋ ಮಗಚಿ ಬಿದ್ದಿದೆ. ಈ ಅಪಘಾತದಲ್ಲಿ ಮೂರು ಜನರು ಗಾಯಗೊಂಡಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ. ಕಾರ್ ವೇಗವಾಗಿ ಬಂದು ವಿತರಣಾ ಘಟಕಕ್ಕೆ ಡಿಕ್ಕಿಯಾಗಿದ್ದರಿಂದ ಪೆಟ್ರೋಲ್ ಚೆಲ್ಲಿತ್ತು. ಇದರಿಂದ ಗಾಬರಿಗೊಂಡ […]

2 months ago

ಹಾಡಹಗಲೇ ವೃದ್ಧನ ಕುತ್ತಿಗೆಗೆ ಚಾಕು ಹಿಡಿದು ಹಣ ದೋಚಿದ ದರೋಡೆಕೋರರು

ಬೆಂಗಳೂರು: ಹಾಡಹಗಲೇ ಇಬ್ಬರು ದರೋಡೆಕೋರರು ಹಿರಿಯ ವ್ಯಕ್ತಿಯ ಕುತ್ತಿಗೆಗೆ ಚಾಕು ಹಿಡಿದು ಹಣ ದೋಚಿದ್ದಾರೆ. ಸೋಮವಾರ ಬೆಳಗ್ಗೆ 10 ಗಂಟೆಗೆ ದರೋಡೆ ನಡೆದಿದ್ದು, ಅಸಹಾಯಕ ವೃದ್ಧ ಹಣ ಕಳೆದುಕೊಂಡು ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ದರೋಡೆಕೋರರು ಚಾಕು ತೋರಿಸಿ ಹಣ ಸುಲಿಗೆ ಮಾಡಿರುವ ದೃಶ್ಯಗಳು ಅಂಗಡಿಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿವೆ. ವಿಡಿಯೋದಲ್ಲಿ ಏನಿದೆ? ತಮಿಳುನಾಡು ಮೂಲದ ವೃದ್ಧರೊಬ್ಬರು ಬೆಳಗ್ಗೆ...

ಮನೆ ಮುಂದೆ ಮಲಗಿದ್ದ ಮಹಿಳೆಯ ಮೇಲೆ ಗ್ಯಾಂಗ್ ರೇಪ್-ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಂಕರ ದೃಶ್ಯ

9 months ago

ಜೋಧಪುರ: ಇತ್ತೀಚೆಗೆ ದೇಶದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿವೆ. ರಾತ್ರಿ ತಮ್ಮ ಮನೆಯ ಮುಂದುಗಡೆ ಮಲಗಿದ್ದ ಮಹಿಳೆಯೊಬ್ಬರ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘಟನೆ ರಾಜಸ್ಥಾನದ ವಾರದತ್ ಪಟ್ಟಣದ ಪ್ರತಾಪನಗರದಲ್ಲಿ ನಡೆದಿದೆ. ಮಹಿಳೆಯೊಬ್ಬರು ರಾತ್ರಿ ಮನೆಯ ಮುಂದೆ ಮಲಗಿದ್ದರು....

ವಿಜಯಪುರದಲ್ಲಿ ಉಪಮೇಯರ್ ದರ್ಬಾರ್- ದಸರಾ ದೇಣಿಗೆ ಕೊಡದ ಕೆಲಸಗಾರರ ಮೇಲೆ ಹಲ್ಲೆ

11 months ago

-ಸಿಸಿಟಿವಿಯಲ್ಲಿ ಸೆರೆಯಾಯ್ತು ಪುಂಡಾಟಿಕೆ ವಿಜಯಪುರ: ದಸರಾ ಹಬ್ಬದ ಪ್ರಯುಕ್ತ ದೇಣಿಗೆ ನೀಡದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಉಪಮೇಯರ್ ಅವರ ಗುಂಡಾಗಿರಿ ನಡೆಸಿರುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಮಹಾನಗರ ಪಾಲಿಕೆ ಉಪಮೇಯರ್ ರಾಜೇಶ್ ದೇವಗಿರಿ ಅವರು ದಸರಾ ಹಬ್ಬದ ಪ್ರಯುಕ್ತ ನಗರದ ಶಾಪೇಟೆಯಲ್ಲಿ...

ಗೌರಿ ಲಂಕೇಶ್ ಹತ್ಯೆ: ಹೋಂಡಾ ಆಕ್ಟೀವಾದಲ್ಲಿ ಬಂದ ಆಗಂತುಕರು-ಸಿಸಿಟಿವಿಯಲ್ಲಿ ಕೃತ್ಯ ಸೆರೆ

12 months ago

ಬೆಂಗಳೂರು: ಗೌರಿ ಲಂಕೇಶ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದು ಒಬ್ಬ ಆಗಂತುಕ ಮಾತ್ರ ಎಂದು ಹೇಳಲಾಗುತ್ತಿದೆ. ಗೌರಿ ಅವರು ಗೇಟ್ ತೆಗೆಯುತ್ತಿದ್ದ ಹಾಗೆಯೇ ಆಗಂತುಕ ಒಟ್ಟು 6 ಸುತ್ತು ಗುಂಡು ಹಾರಿಸಿದ್ದಾನೆ. ಆಗಂತುಕ ಗುಂಡು ಹಾರಿಸಿದಾಗ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಗೌರಿ...

ವಿಡಿಯೋ: KSRTC ಬಸ್, ಬೈಕ್ ನಡುವೆ ಭೀಕರ ಅಪಘಾತ- ಸವಾರ ಸ್ಥಳದಲ್ಲೇ ಸಾವು

1 year ago

ಮೈಸೂರು: ಕೆಎಸ್‍ಆರ್‍ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ನಡೆದಿದೆ. 35 ವರ್ಷದ ಮಂಜುನಾಥ್ ಮೃತ ಬೈಕ್ ಸವಾರ. ಘಟನೆಯಲ್ಲಿ ಹಿಂಬದಿ ಸವಾರ ರವಿಕುಮಾರ್ ಗೆ...

ಮಳೆಯಿಂದ ಧರೆಗುರುಳಿದ ಬೃಹತ್ ಮರ- ಪಾದಚಾರಿಗಳು ಕೂದಲೆಳೆ ಅಂತರದಲ್ಲಿ ಪಾರಾಗೋದನ್ನ ನೋಡಿ

1 year ago

ಅಹಮದಾಬಾದ್: ಜೋರಾಗಿ ಮಳೆ ಬಂದ್ರೆ ನಗರಗಳಲ್ಲಿ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳೋದು ಹೆಚ್ಚು. ಗುಜರಾತ್‍ನ ಸೂರತ್‍ನಲ್ಲಿ ಭಾರೀ ಮಳೆಯಿಂದ ದೈತ್ಯ ಮರವೊಂದು ಧರೆಗುರುಳಿದ್ದು, ಇಬ್ಬರು ಪಾದಚಾರಿಗಳು ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಸ್ತೆ ಪಕ್ಕದಲ್ಲೇ ಇದ್ದ...