ಆಟೋದಲ್ಲಿ ಬಂದು ಅಂಜಲಿ ಕೊಲೆಗೈದು ಹಂತಕ ಎಸ್ಕೇಪ್- ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಭೀಕರ ಕೊಲೆ ಘಟನೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ (Hubballi) ಮತ್ತೊಂದು…
ಭಾರತೀಯ ಸೈನಿಕರ ಮೇಲೆ ದಾಳಿ – ಮೂವರು ಪಾಕಿಸ್ತಾನಿ ಉಗ್ರರ ಫೋಟೋ ರಿಲೀಸ್
ಶ್ರೀನಗರ: ಇತ್ತೀಚೆಗೆ ಪೂಂಚ್‌ನಲ್ಲಿ (Poonch Attack) ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಗೆ…
ಬಸ್ ನಿಲ್ದಾಣದಲ್ಲೇ ಟೈಮರ್ ಫಿಕ್ಸ್ – ಕೊನೆಯ 10 ನಿಮಿಷದ ಕಂಪ್ಲೀಟ್ ವರದಿ ಓದಿ
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಬಾಂಬ್ ಇಟ್ಟ ಬಾಂಬರ್ ಬಸ್ ನಿಲ್ದಾಣದಲ್ಲೇ ಟೈಮರ್ ಫಿಕ್ಸ್…
ವಿಜಯಪುರ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿ ಬಸ್ ಕೆಳಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ
- ದೃಶ್ಯ ಸಿಸಿಟಿವಿಯಲ್ಲಿ ಸೆರೆ ವಿಜಯಪುರ: ಸರ್ಕಾರಿ ಬಸ್ (Government Bus) ಕೆಳಗೆ ಬಿದ್ದು ವ್ಯಕ್ತಿಯೊಬ್ಬರು…
ಗಿಡ ಸಮೇತ ಮೆಣಸಿನಕಾಯಿ ಕಳ್ಳತನ- ಬೆಳೆ ರಕ್ಷಿಸಲು ಸಿಸಿಟಿವಿ ಅಳವಡಿಸಿದ ರೈತ
ರಾಯಚೂರು: ಬರಗಾಲ ಬಂದಾಗಲೆಲ್ಲಾ ಕಳ್ಳತನ ಪ್ರಕರಣಗಳು ಸಾಮಾನ್ಯವಾಗಿ ಹೆಚ್ಚಾಗುತ್ತವೆ. ಆದರೆ ಈ ಬಾರಿಯ ಬರಗಾಲ ಹೊಸ…
60ಕ್ಕೂ ಹೆಚ್ಚುಬಾರಿ ಯುವಕನ ಕತ್ತು ಕೊಯ್ದು ಕೊಲೆ; ಹೆಣದ ಮೇಲೆ ಕುಣಿದು ವಿಕೃತಿ – 16ರ ಹುಡುಗ ಅರೆಸ್ಟ್
ನವದೆಹಲಿ: 350 ರೂ.ಗಾಗಿ 16 ವರ್ಷದ ಹುಡುಗನೊಬ್ಬ 18 ವರ್ಷದ ಯುವಕನ ಕತ್ತು ಕೊಯ್ತು ಭೀಕರವಾಗಿ…
ನಾಯಿ ತಪ್ಪಿಸಲು ಹೋಗಿ ಲಾರಿಯಡಿ ಬಿದ್ದು ಗರ್ಭಿಣಿ ದಾರುಣ ಸಾವು
ಚಿಕ್ಕಬಳ್ಳಾಪುರ: ಸ್ಕೂಟಿಗೆ ಅಡ್ಡ ಬಂದ ನಾಯಿ (Dog) ತಪ್ಪಿಸಲು ಹೋಗಿ ಮೂರು ತಿಂಗಳ ಗರ್ಭಿಣಿ (Pregnant)…
ಎಣ್ಣೆ ಸಾಲ ಕೊಡಲ್ಲ ಎಂದಿದ್ದಕ್ಕೆ ಕ್ಯಾಶಿಯರ್ ಮೇಲೆ ಬಾಟ್ಲಿಯಿಂದ ಹಲ್ಲೆ!
ರಾಮನಗರ: ಎಣ್ಣೆ (Alcohol) ಸಾಲ ಕೊಡಲಿಲ್ಲ ಎಂದು ಬಾರ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕಲ್ಲು…
ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಟೊಮೆಟೊ ಮಾರಾಟ
ಹಾವೇರಿ: ರಾಜ್ಯದಲ್ಲಿ ಈಗ ತರಕಾರಿ ಬೆಲೆ ಗಗನಕ್ಕೆ ಏರಿದೆ. ಅದರಲ್ಲೂ ಟೊಮೆಟೊ (Tomato) ಬೆಲೆ ಕೆಜಿಗೆ…
ಕೇವಲ 485 ರೂ.ಗೆ ಇಬ್ಬರ ಕೊಲೆ ಮಾಡಿದ ಭೂಪ
ಮೈಸೂರು: ಕೇವಲ 485 ರೂ. ಹಣದ ಆಸೆಗಾಗಿ ವ್ಯಕ್ತಿಯೋರ್ವ ಇಬ್ಬರು ಕಾವಲುಗಾರರನ್ನು (Watchmen) ಕೊಲೆ ಮಾಡಿದ…