Monday, 19th August 2019

Recent News

5 months ago

ಪೊಲೀಸ್ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣಕ್ಕೆ ಟ್ವಿಸ್ಟ್ – ಸಿಎಂ ಗೃಹ ಕಚೇರಿಗಿದೆ ನಂಟು!

ಬೆಂಗಳೂರು: ಪೊಲೀಸ್ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಕಚೇರಿಗೂ ಪೊಲೀಸ್ ಪ್ರಶ್ನೆ ಪತ್ರಿಕೆ ಲೀಕ್ ಗೂ ನಂಟು ಹೊಂದಿದ್ದು, ಸಿಎಂ ಗೃಹ ಕಚೇರಿ ಸಿಬ್ಬಂದಿಯೇ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಸಿಎಂ ಗೃಹಕಚೇರಿಯ ಸಿಬ್ಬಂದಿ ಗೋವಿಂದರಾಜರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯನಗರದ ಪಟ್ಟೆಗಾರಪಾಳ್ಯದ ಮನೆಯಲ್ಲಿ ಸಿಸಿಬಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಈತ ಮೂಲತಃ ರೈಲ್ವೆ ಇಲಾಖೆಯಲ್ಲಿ ನೌಕರನಾಗಿ ಕೆಲಸ ಮಾಡುತ್ತಿದ್ದನು. ಈಗ ನಿಯೋಜನೆ ಮೇಲೆ ಸಿಎಂ ಗೃಹಕಚೇರಿಯಲ್ಲಿ ಗೋವಿಂದರಾಜು ಸಿಬ್ಬಂದಿಯಾಗಿದ್ದಾನೆ. ಪ್ರಶ್ನೆ […]

9 months ago

ರೆಡ್ಡಿ ಐಶಾರಾಮಿ ಬಂಗಲೆಗೆ ಸಿಸಿಬಿ ಫಿದಾ – ಬಳ್ಳಾರಿ ನಿವಾಸದ ಮಹಡಿಯಲ್ಲಿ ಅಧಿಕಾರಿಗಳ ಸೆಲ್ಫಿ

ಬಳ್ಳಾರಿ: ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿ ಬಳ್ಳಾರಿಯ ಅಹಂಬಾವಿ ನಿವಾಸದ ಮನೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ನಡೆಸಿ ಪರಿಶೀಲನೆ ನಡೆಸುವ ವೇಳೆ ಅಧಿಕಾರಿಗಳು ಸೆಲ್ಫಿ ಕ್ಲಿಕಿಸಿಕೊಂಡಿದ್ದಾರೆ. ಸಿಸಿಬಿ ಅಧಿಕಾರಿಗಳಿಗೆ ಸೆಲ್ಫಿ ಹುಚ್ಚು ಹೆಚ್ಚಾಗಿದ್ದು, ಬಳ್ಳಾರಿಯ ಜನಾರ್ದನ ರೆಡ್ಡಿ ಮನೆ ಪರಿಶೀಲನೆ ವೇಳೆ ಸಿಸಿಬಿ ಅಧಿಕಾರಿಗಳು ಸೆಲ್ಫಿ ಕ್ಲಿಕಿಸಿಕೊಂಡಿದ್ದಾರೆ....

ತಡರಾತ್ರಿ ಪಬ್, ಬಾರ್&ರೆಸ್ಟೋರೆಂಟ್ ಗಳ ಮೇಲೆ ಸಿಸಿಬಿ ದಾಳಿ- ಮಾಲೀಕರಿಗೆ ನೋಟಿಸ್

11 months ago

ಬೆಂಗಳೂರು: ನಿನ್ನೆ ತಡ ರಾತ್ರಿ ಸಿಸಿಬಿ ಪೊಲೀಸರು ಅನಧಿಕೃತ ಪಬ್, ಬಾರ್ ಆಂಡ್ ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಿ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ್ದಾರೆ. ನಗರದ ಮೆಜೆಸ್ಟಿಕ್, ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಇಂದಿರಾನಗರದಲ್ಲಿ ದಾಳಿ ನಡೆಸಲಾಗಿದೆ. ಅಪರಾಧ ವಿಭಾಗದ...

ಸಿಸಿಬಿ ಪೊಲೀಸರ ಮುಂದೆ ಪ್ರಶ್ನೆಗಳ ಸುರಿಮಳೆಗೈದ ಚಂದನ್ ಶೆಟ್ಟಿ

12 months ago

ಬೆಂಗಳೂರು: ವಿಚಾರಣೆ ವೇಳೆ ಸಿಸಿಬಿ ಪೊಲೀಸರ ಮುಂದೆ ರ‍್ಯಾಪರ್ ಚಂದನ್ ಶೆಟ್ಟಿ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಕಳೆದ ನಾಲ್ಕಾರು ದಿನಗಳಿಂದ ಚಂದನ್ ಶೆಟ್ಟಿ ಗಾಯನದ `ಅಂತ್ಯ’ ಸಿನಿಮಾದ ಗಾಂಜಾ ಕುರಿತಾದ ಹಾಡೊಂದು ಸಾಕಷ್ಟು ವಿವಾದವಾಗಿತ್ತು. ಈ ಸಂಬಂಧ ಚಂದನ್ ಶೆಟ್ಟಿಯವರಿಗೆ ಸಿಸಿಬಿ ಪೊಲೀಸರು...

ಹತ್ಯೆಗೆ ಸುಪಾರಿ ಕೇಸ್: ಮಹಾರಾಷ್ಟ್ರದಲ್ಲಿ ವಿಜು ಬಡಿಗೇರ್ ಅರೆಸ್ಟ್

2 years ago

ವಿಜಯಪುರ: ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಕೊಟ್ಟ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜು ಬಡಿಗೇರನನ್ನು ಮಹಾರಾಷ್ಟ್ರದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಜು ಬಡಿಗೇರ ಬಂಧನಕ್ಕಾಗಿ ಸಿಸಿಬಿ ಅಧಿಕಾರಿಗಳ 7 ಜನರ ತಂಡ ವಿಜಯಪುರ ಜಿಲ್ಲೆಯಲ್ಲಿ ಎರಡು ದಿನದಿಂದ ಬೀಡು ಬಿಟ್ಟಿತ್ತು. ಇದರಲ್ಲಿ...