Tuesday, 20th August 2019

4 months ago

ಲೋಕಸಮರದ ಹೊತ್ತಲ್ಲೇ 8 ಮಂದಿ ಸಿಸಿಬಿ ವಶಕ್ಕೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹೊತ್ತಲ್ಲಿಯೇ ಸಿಲಿಕಾನ್ ಸಿಟಿಯಲ್ಲಿ 8 ಮಂದಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿರುವ ಡಿಸಿಪಿ ಗಿರೀಶ್, 8 ಮಂದಿಯನ್ನು ವಶಕ್ಕೆ ಪಡೆದಿರುವುದು ನಿಜ. ಆದ್ರೆ ಇವರು ಶಂಕಿತ ಉಗ್ರರಲ್ಲ. ಈ ಸಂಬಂಧ ಇಂದು ಸಂಜೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ. ಶಕೀಲ್ ಮತ್ತು ಇಮ್ರಾನ್ ಸೇರಿದಂತೆ ಎಂಟು ಮಂದಿಯನ್ನು ಸಿಸಿಬಿ ಪೊಲೀಸರು ಭಾನುವಾರ ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅಲ್ಲದೆ ಅವರಿಂದ ಹತ್ತಕ್ಕೂ […]

6 months ago

2ನೇ ಹೆಂಡ್ತಿ ಮನೆ ಟಾಯ್ಲೆಟ್‍ನಲ್ಲಿ ಅಡಗಿದ್ದ ಪ್ರಭಾಕರ್ ರೆಡ್ಡಿ ಅರೆಸ್ಟ್

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಭೂಮಿ ಮಾರಾಟ, ಭೂ ಕಬಳಿಕೆ, ಜೀವ ಬೆದರಿಕೆ, ವಂಚನೆ ಕೇಸ್‍ನಲ್ಲಿ ಬೆಂಗಳೂರಿನ ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿಯನ್ನ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪೊಲೀಸರ ದಾಳಿ ವೇಳೆ ರೆಡ್ಡಿ ರಾಜರಾಜೇಶ್ವರಿ ನಗರದಲ್ಲಿರುವ ತನ್ನ 2ನೇ ಹೆಂಡ್ತಿ ಮನೆ ಟಾಯ್ಲೆಟ್‍ನಲ್ಲಿ ಅಡಗಿದ್ದ. ಪೊಲೀಸರು ಬಂಧನಕ್ಕೆ ಬಂದಾಗ 2ನೇ ಪತ್ನಿ ಬಾಗಿಲು ತೆರೆಯದೇ...

ಬೆಂಗ್ಳೂರಿನ ಅತಿದೊಡ್ಡ ಜೂಜು ಅಡ್ಡೆಯ ಮೇಲೆ ಸಿಸಿಬಿ ರೇಡ್ – ಸ್ಯಾಂಡಲ್‍ವುಡ್ ಫೈನಾನ್ಶಿಯರ್ ಸಂಕಷ್ಟ

10 months ago

ಬೆಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರ ದಾಳಿ ಎರಡನೇ ದಿನವೂ ಮುಂದುವರಿದಿದ್ದು, ಜೂಜು ಅಡ್ಡೆಯ ಮೇಲೆ ಸಿಸಿಬಿ ದಾಳಿ ಮಾಡಿದ್ದಾರೆ. ಶುಕ್ರವಾರ ಅಕ್ರಮ ಹುಕ್ಕಾ ಬಾರ್ ಗಳ ಮೇಲೆ ನಡೆಸಿದ ಪೊಲೀಸ್ರು ಶನಿವಾರ ರಾತ್ರಿ ಯಶವಂತಪುರದಲ್ಲಿರುವ ಪತ್ರಿಷ್ಠಿತ ಆರ್ ಜೆ  ಹೋಟೆಲಿನಲ್ಲಿ ನಡೆಯುತ್ತಿದ್ದ...

ಅಧಿಕಾರಿಗಳ ಮನೆ ಆಯ್ತು, ಈಗ ದಂಧೆಕೋರರ ಮನೆಯಲ್ಲೂ ಕೋಟಿ ಕೋಟಿ ಹಣ!

10 months ago

ಬೆಂಗಳೂರು: ಅಧಿಕಾರಿಗಳ ಮನೆಯಲ್ಲಿ ಮಾತ್ರ ಕೋಟಿ ಹಣ ಸಿಕ್ಕಿಲ್ಲ ದಂಧೆಕೋರರ ಮನೆಯಲ್ಲೂ ಕೋಟಿ ಕೋಟಿ ಹಣ ಸಿಕ್ಕಿದೆ. ನಗರದಲ್ಲಿ ಮೀಟರ್ ಬಡ್ಡಿ ದಂಧೆಕೋರರ ಮನೆ ಮೇಲೆ ಸಿಸಿಬಿ ತಂಡ ದಾಳಿ ಮಾಡಿ ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಮೀಟರ್ ಓಡಿದಂತೆಲ್ಲಾ ಹಣ...

ಇಸ್ಪೀಟ್ ಅಡ್ಡೆಗಳ ಮೇಲೆ ದಾಳಿ – 18.92 ಲಕ್ಷ ರೂ. ಹಣ, 44 ಮಂದಿ ವಶ

11 months ago

-ಅಲೋಕ್ ಕುಮಾರ್ ಆಗಮನ, ಮೈಕೊಡವಿ ನಿಂತಿ ಪೊಲೀಸರು ಬೆಂಗಳೂರು: ಅಲೋಕ್ ಕುಮಾರ್ ಅವರು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿ ಸಿಲಿಕಾನ್ ಸಿಟಿಗೆ ಬಂದಿದ್ದೇ ತಡ ಸಿಸಿಬಿ ಪೊಲೀಸರು ಮೈಕೊಡವಿ ನಿಂತಿದ್ದಾರೆ. ಶನಿವಾರ ರಾತ್ರಿ ಇಸ್ಪೀಟ್ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು...

ನೀವೇ ನನ್ನ ಹೆಂಡ್ತಿಯನ್ನ ಕಂಟ್ರೋಲ್ ಮಾಡ್ಬೇಕು ಸಾರ್ – ರೌಡಿಶೀಟರ್ ಯಶಸ್ವಿನಿ ಪತಿಯಿಂದ ಪೊಲೀಸ್ರಿಗೆ ಮನವಿ

11 months ago

ಬೆಂಗಳೂರು: ನನ್ನ ಹೆಂಡತಿ ನನ್ನ ಮಾತೇ ಕೇಳುವುದಿಲ್ಲ ಸಾರ್, ನೀವೇ ನನ್ನ ಹೆಂಡತಿಯನ್ನ ಕಂಟ್ರೋಲ್ ಮಾಡಬೇಕು ಸಾರ್ ಎಂದು ಕೈಮುಗಿದುಕೊಂಡು ರೌಡಿಶೀಟರ್ ಯಶಸ್ವಿನಿಯ ಎರಡನೇ ಪತಿ ದಡಿಯಾ ಮಹೇಶ್ ಪೊಲೀಸರ ಮುಂದೆ ತನ್ನ ಅಳಲನ್ನು ತೋಡಿಕೊಂಡಿದ್ದಾನೆ. ಇಂದು ಸಿಸಿಬಿ ಪೊಲೀಸರು ರೌಡಿಶೀಟರ್ ಗಳ...

ಅಕ್ರಮ ಜೂಜು ಅಡ್ಡೆಗಳ ಮೇಲೆ ದಾಳಿಗೆ ಅಲೋಕ್ ಕುಮಾರ್ ಸೂಚನೆ, 150 ಕ್ಕೂ ಅಧಿಕ ಮಂದಿ ವಶ

11 months ago

– ಅಧಿಕಾರ ವಹಿಸಿಕೊಂಡ 3 ದಿನದಲ್ಲೇ ಸ್ಪಷ್ಟ ಸಂದೇಶ ಬೆಂಗಳೂರು: ಸಿಸಿಬಿ ಪೊಲೀಸರು ಮೆಜೆಸ್ಟಿಕ್, ಚಿಕ್ಕಪೇಟೆ, ಬಳೇಪೇಟೆಯಲ್ಲಿ ಅಕ್ರಮ ಜೂಜು ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಅಕ್ರಮ ಜೂಜು ಅಡ್ಡೆಗಳ ಮೇಲೆ ರೈಡ್ ಮಾಡಿದ ಪೊಲೀಸರು ದಾಳಿ ಮಾಡಿದ ಸ್ಥಳದಲ್ಲಿ 38...

ಖಾಕಿ ವರ್ಸಸ್ ಸ್ಯಾಂಡಲ್‍ವುಡ್: ಪೊಲೀಸರ ವಿರುದ್ಧ ದೂರ ನೀಡಲು ಸಿದ್ಧವಾಯ್ತು ‘ಅಂತ್ಯ’ ಚಿತ್ರ ತಂಡ

12 months ago

ಬೆಂಗಳೂರು: ಕನ್ನಡದ ಗಾಯಕ ಚಂದನ್ ಶೆಟ್ಟಿ ‘ಗಾಂಜಾ’ ಹಾಡಿಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿ ತಾವು ಹಾಡು ಹಾಡಿದ್ದು ತಪ್ಪು ಎಂದು ಒಪ್ಪಿಕೊಂಡಿದ್ದಾರೆ. ಆದ್ರೆ ಹಾಡಿಗೆ ಸಾಹಿತ್ಯ ಬರೆದಿದ್ದು ರಚನೆಕಾರ ಹಾಗು ಚಿತ್ರದ ನಿರ್ಮಾಪಕ ಪೊಲೀಸರೇ ವಿರುದ್ಧವೇ ದೂರು ನೀಡಲು...