ಬೆಂಗಳೂರು: ಸರ್ಕಾರದ ಮುದ್ರೆಯನ್ನು ಬಳಸಿಕೊಂಡು ನಕಲಿ ಐಡಿ ಕಾರ್ಡ್ಗಳನ್ನು ಮಾಡಿ ಜನಸಾಮಾನ್ಯರಿಗೆ ಟೋಪಿ ಹಾಕುತ್ತಿದ್ದ 10 ಜನರ ಗ್ಯಾಂಗ್ ಸದಸ್ಯರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕನಕಪುರ ರೋಡ್ನಲ್ಲಿರುವ ಹೆರಿಟೇಜ್ ಅಪಾರ್ಟ್ಮೆಂಟ್ನಲ್ಲಿ ನಕಲಿ ಐಡಿ ಜಾಲ ನಡೆಯುತ್ತಿತ್ತು....
ಬೆಂಗಳೂರು: ವಿದೇಶದಿಂದ ಮಾದಕ ವಸ್ತುಗಳನ್ನು ತರಿಸಿ ಮಾರಾಟ ಮಾಡುತ್ತಿದ್ದ ಟೆಕ್ಕಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಾರ್ಥಕ್ ಆರ್ಯ ಬಂಧಿತ ಟೆಕ್ಕಿಯಾಗಿದ್ದು, ಫಾರಿನರ್ಸ್ ಪೋಸ್ಟ್ ಮೂಲಕ ನಗರಕ್ಕೆ ಡ್ರಗ್ಸ್ ತರಿಸುತ್ತಿದ್ದ ಎಂಬ ಮಾಹಿತಿ ಲಭಿಸಿದೆ. ಇತ್ತೀಚಿಗೆ...
ತುಮಕೂರು: ಬೆಂಗಳೂರಿನ ಎನ್ಡಿಪಿಎಸ್ ಕೋರ್ಟಿನ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆ ಹಾಕಿದ್ದ ಪ್ರರಕಣದಲ್ಲಿ ಟ್ವಿಸ್ಟ್ ಲಭಿಸಿದ್ದು, ಕೌಟುಂಬಿಕ ಕಲಹದ ದ್ವೇಷದ ಕಾರಣದಿಂದ ಬಾಂಬ್ ಬೆದರಿಕೆ ಹಾಕಲಾಗಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ತಿಪಟೂರು ಮೂಲದ...
– ಆರು ಮಂದಿ ಮಾಜಿ ಸಿಎಂಗಳಿದ್ದೇವೆ – ಸರ್ಕಾರ, ಗೃಹ ಸಚಿವರಿಗೆ ಪತ್ರ ಬರೆಯುವೆ ಬೆಂಗಳೂರು: ನಿರೂಪಕಿ, ನಟಿ ಅನುಶ್ರೀ ಪ್ರಕರಣದಲ್ಲಿ ‘ಮಾಜಿ ಸಿಎಂ’ ಹೆಸರು ಪ್ರಸ್ತಾಪ ಆಗಿದ್ದು, ಈ ಹಿನ್ನೆಲೆಯಲ್ಲಿ ಆ ಮಾಜಿ ಸಿಎಂ...
– ಪ್ರಭಾವಿ ರಾಜಕಾರಣಿಯ ಕೈವಾಡ ದೊಡ್ಡದಾಗಿದೆ – ಸಿಸಿಬಿ ತನಿಖೆ ಅಷ್ಟು ಖುಷಿ ಕೊಟ್ಟಿಲ್ಲ ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ನಟಿಯರಷ್ಟೇ ಅಲ್ಲ ನಟರು, ರಾಜಕಾರಣಿಗಳ ಮಕ್ಕಳು, ಹಿರಿಯ ನಿರ್ದೇಶಕರ ಮಕ್ಕಳಿದ್ದಾರೆ. ಸರ್ಕಾರದಲ್ಲೇ ಕೆಲಸ ಮಾಡುತ್ತಿರುವ ಹಿರಿಯ...
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಈಗಾಗಲೇ ನಟಿ ರಾಗಿಣಿ ಜೈಲು ಸೇರಿದ್ದಾರೆ. ಸದ್ಯಕ್ಕೆ ನಟಿ ಸಂಜನಾ ಸಿಸಿಬಿ ಪೊಲೀಸರ ಕಸ್ಟಡಿಯಲ್ಲಿದ್ದಾರೆ. ಇದೀಗ ಇಬ್ಬರು ನಟಿಯರು ಸಿಸಿಬಿ ವಿಚಾರಣೆ ವೇಳೆ ತಮ್ಮ ತಮ್ಮ ಲವ್ ಬ್ರೇಕಪ್...
– ರಾಗಿಣಿ, ಸಂಜನಾಗೆ ಜೈಲಾ, ಬೇಲಾ? ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಮತ್ತು ಸಂಜನಾರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ. ಇಂದಿಗೆ ಇಬ್ಬರು ನಟಿಯರ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು,...
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಜಾಲ ಪ್ರಕರಣದ ತನಿಖೆ ವೇಳೆ ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿದೆ. ವಿರೇನ್ ಖನ್ನಾ ಪಾರ್ಟಿಗೆ ಕೇವಲ ನಟ, ನಟಿಯರು ಮಾತ್ರ ಬರುತ್ತಿರಲಿಲ್ಲ. ಖನ್ನಾ ಪಾರ್ಟಿಗೆ ರಾಜಕಾರಣಿಗಳು, ಉದ್ಯಮಿಗಳು ಜೊತೆಗೆ ಕ್ರಿಕೆಟ್...
– ಜಮೀರ್ಗೂ ಡ್ರಗ್ಸ್ಗೂ ಸಂಬಂಧ ಇದೆ ಅಂತ ನಾನು ಹೇಳಿಲ್ಲ – ನಾನು ಏನೂ ಸಾಕ್ಷ್ಯ ಕೊಟ್ಟಿಲ್ಲ – ಕೊಂಲಬೋಗೆ ಹೋಗಿರುವುದನ್ನ ಜಮೀರ್ ಒಪ್ಪಿಕೊಂಡಿದ್ದಾರೆ ಬೆಂಗಳೂರು: ಮತ್ತೆ ಶುಕ್ರವಾರ ವಿಚಾರಣೆಗೆ ಬರುವಂತೆ ಸಿಸಿಬಿ ತನಿಖಾಧಿಕಾರಿಗಳು ನನಗೆ...
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದ ಐದನೇ ಆರೋಪಿ ವೈಭವ್ ಜೈನ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಸಂಬರಗಿಗೆ ಸಿಸಿಬಿ ನೋಟಿಸ್ – ಟೆನ್ಶನ್ ಜಾಸ್ತಿಯಾಗಿ ರಾತ್ರಿ ನಿದ್ದೆ ಮಾಡದ ಸಂಜನಾ ಈಗ ಬೆಂಗಳೂರಿನ ವೈಯ್ಯಾಲಿಕಾವಲ್ನ...
– ಲೈಫ್ ಈಸ್ ಶಾರ್ಟ್, ನೋ ಮ್ಯಾರೇಜ್ ಎಂಜಾಯ್ ಇಟ್ ಅಜೆಂಡಾ – ಬೆಂಗಳೂರಿನ ಪ್ರತಿಷ್ಟಿತ ಸಾಫ್ಟ್ ವೇರ್ ಕಂಪನಿಯಲ್ಲಿ ಟೆಕ್ಕಿ ಬೆಂಗಳೂರು: ಡ್ರಗ್ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಡ್ರಗ್ ಡೀಲರ್ ಆದಿತ್ಯ ಆಗರ್ವಾಲ್ಗೆ ತಿಂಗಳಿಗೆ...
– ತಂದೆಯ ನಿರ್ಧಾರದಿಂದ ಮತ್ತೆ ಸಿಸಿಬಿ ಕಸ್ಟಡಿಗೆ ಸೇರಿದ್ರಾ? ಬೆಂಗಳೂರು: ನಟಿ ರಾಗಿಣಿಯನ್ನು ಮತ್ತೆ 5 ದಿನ ನ್ಯಾಯಾಲಯ ಸಿಸಿಬಿ ಕಸ್ಟಡಿಗೆ ನೀಡಿದೆ. ಆದರೆ ಇಂದು ಕೋರ್ಟಿಗೆ ಹಾಜರು ಪಡಿಸಿದ ಸಂದರ್ಭದಲ್ಲಿ ರಾಗಿಣಿ ಪರ ಜಾಮೀನು...
ಬೆಂಗಳೂರು: ಸ್ಯಾಂಡಲ್ವುಡ್ನ ಡ್ರಗ್ಸ್ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದ್ದು, ಸಿಸಿಬಿ ವಿಚಾರಣೆಯ ವೇಳೆ ಹೊಸ ಹೊಸ ವಿಷಯಗಳು ಹೊರ ಬರುತ್ತಿವೆ. ಸದ್ಯ ಈ ಡ್ರಗ್ಸ್ ಕೇಸ್ನಲ್ಲಿ ಆರೋಪಿ ನಂಬರ್ 2 ಆಗಿರುವ ನಟಿ ರಾಗಿಣಿಯನ್ನು ಸಿಸಿಬಿ...
– ದೆಹಲಿಯಲ್ಲಿದ್ದುಕೊಂಡೇ ಡ್ರಗ್ ಪಾರ್ಟಿ ಆಯೋಜನೆ ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ದಂಧೆಯ ಕಿಂಗ್ಪಿನ್ ವೀರೇನ್ ಖನ್ನಾ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ವಿರೇನ್ ಖನ್ನಾ ಡ್ರಗ್ ಪಾರ್ಟಿಗಳನ್ನು ಮಾಡಲು...
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ಕೇಸಿನಲ್ಲಿ ಸಿಕ್ಕಿಬಿದ್ದಿರುವ ನಟಿ ರಾಗಿಣಿಯವರು ಡ್ರಗ್ಸ್ ವಿಚಾರದಲ್ಲಿ ಕೋಡ್ವರ್ಡ್ಗಳನ್ನು ಬಳಸುತ್ತಿದ್ದರು ಎಂದು ತಿಳಿದು ಬಂದಿದೆ. ಡ್ರಗ್ ಮಾಫಿಯಾ ವಿಚಾರವಾಗಿ ಇಂದು ನಟಿ ರಾಗಿಣಿಯವರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಇಂದು...
ಬೆಂಗಳೂರು: ಡ್ರಗ್ಸ್ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ಯಲಹಂಕದಲ್ಲಿರುವ ನಟಿ ರಾಗಿಣಿಯ ಫ್ಲ್ಯಾಟ್ ಮೇಲೆ ದಾಳಿ ಮಾಡಿದ್ದಾರೆ. ಇದೀಗ ಸತತ ಮೂರು ಗಂಟೆಯ...