Wednesday, 19th June 2019

Recent News

2 years ago

ಪಾಕಿಸ್ತಾನಿ ಪ್ರಜೆಗಳ ಬಂಧನಕ್ಕೆ ಟ್ವಿಸ್ಟ್ – ಪೊಲೀಸರಿಂದಲೇ ಪೊಲೀಸ್ ಪೇದೆ ವಿಚಾರಣೆ

ಬೆಂಗಳೂರು: ಮೂವರು ಪಾಕಿಸ್ತಾನಿ ಪ್ರಜೆಗಳ ಬಂಧನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒರ್ವ ಪೊಲೀಸ್ ಪೇದೆಯನ್ನು ವಿಚಾರಣೆ ಮಾಡಲಾಗುತ್ತಿದೆ. ಕೆ.ಎಸ್.ಲೇಔಟ್ ಪೊಲೀಸ್ ಪೇದೆ ಇರ್ಫಾನ್‍ರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅರೋಪಿಗಳ ಪರಿಚಯವಿದ್ದ ಕಾರಣ ಪೇದೆಯ ವಿಚಾರಣೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ಸಿಸಿಬಿ ಅಧಿಕಾರಿಗಳು ಪ್ರಕರಣದ ತನಿಖೆಯನ್ನ ಮತ್ತಷ್ಟು ಚುರುಕುಗೊಳಿಸಿದ್ದು, ಇಲ್ಲಿಯತನಕ ಐಬಿ, ಸ್ಟೇಟ್ ಇಂಟೆಲಿಜೆನ್ಸ್, ಸಿಸಿಬಿ, ರಾ, ಇಂಟರ್ನಲ್ ಸೆಕ್ಯೂರಿಟಿ, ಮಿಲಿಟರಿ ಇಂಟೆಲಿಜೆನ್ಸ್ ಸೇರಿದಂತೆ 7 ತನಿಖಾ ಸಂಸ್ಥೆಗಳಿಂದ ವಿಚಾರಣೆ ಮುಂದುವರೆದಿದೆ. ಸದ್ಯಕ್ಕೆ ಯಾವುದೇ ಉಗ್ರರ ಜತೆ […]

2 years ago

ಐಪಿಎಲ್ ಬೆಟ್ಟಿಂಗ್ ತಡೆಗೆ ಸಿದ್ಧವಾಗಿದೆ ಸಿಸಿಬಿ ತಂಡ

ಬೆಂಗಳೂರು: ಜೂಜಾಟದಲ್ಲಿ ತೊಡಗೋ ಕೆಲವರು ಐಪಿಎಲ್ ಆರಂಭವಾಗೋದನ್ನೇ ಕಾಯ್ತಿರ್ತಾರೆ. ಸಾವಿರದಿಂದ ಹಿಡಿದು ಲಕ್ಷಗಟ್ಟಲೇ ಬೆಟ್ಟಿಂಗ್‍ನಲ್ಲಿ ಹಣ ಕಟ್ತಾರೆ. ಅಂತವರ ವಿರುದ್ಧ ನಿಗಾ ಇಡೋಕೆ ಕ್ರೈಮ್ ಬ್ರಾಂಚ್‍ನ ವಿಶೇಷ ತಂಡ ಸಿದ್ಧವಾಗಿದೆ. ಇಂದಿನಿಂದ ಐಪಿಎಲ್‍ನ 10ನೇ ಆವೃತ್ತಿ ಆರಂಭವಾಗಲಿದೆ. ಹೈದ್ರಾಬಾದ್‍ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಸನ್‍ರೈಸರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಟೂರ್ನಿಯ ಮೇಲೆ ಬೆಟ್ಟಿಂಗ್...