Monday, 17th June 2019

3 months ago

ಆರೋಪಿಗಳ ಬೆನ್ನತ್ತಿದ ಸಿಸಿಬಿ – ಲಕ್ಷ್ಮಣನ ಹತ್ಯೆಗೆ ಸಂಬಂಧಿಸಿದಂತೆ ಇನ್ನೊಬ್ಬನ ಮೇಲೆ ಫೈರಿಂಗ್

ಬೆಂಗಳೂರು: ರೌಡಿ ಲಕ್ಷ್ಮಣ ಹತ್ಯೆ ಪ್ರಕರಣದ ಕುರಿತು ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ದಿನಕ್ಕೊಬ್ಬ ಆರೋಪಿಗೆ ಗುಂಡೇಟು ನೀಡಿ ಬಂಧಿಸುತ್ತಿದ್ದಾರೆ. ನಿನ್ನೆಯಷ್ಟೇ ಹೇಮಿಯನ್ನು ಬಂಧಿಸಿದ ಪೊಲೀಸರು ಇಂದು ಮತ್ತೊಬ್ಬ ಆರೋಪಿಯ ಮೇಲೆ ಫೈರಿಂಗ್ ಮಾಡಿದ್ದಾರೆ. ಆರೋಪಿ ಆಕಾಶ್ ಅಲಿಯಾಸ್ ಮಾಮನ ಕಾಲಿಗೆ ಸಿಸಿಬಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಇಂದು ಮುಂಜಾನೆ ಸುಮಾರು 5 ಗಂಟೆಗೆ ಉತ್ತರಹಳ್ಳಿಯ ನಿರ್ಜನ ಪ್ರದೇಶದಲ್ಲಿ ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಆರೋಪಿ ಮಾಮನನ್ನು ಬಂಧಿಸಲು ಸಿಸಿಬಿ ಪೊಲೀಸರು ಹೋಗಿದ್ದಾರೆ. […]

3 months ago

ರೌಡಿ ಲಕ್ಷ್ಮಣನ ಕೊಲೆ ಪ್ರಕರಣ – ಆರೋಪಿ ಕ್ಯಾಟ್‍ರಾಜನ ಕಾಲಿಗೆ ಪೊಲೀಸ್ ಗುಂಡು

ಬೆಂಗಳೂರು: ಕುಖ್ಯಾತ ಪಾತಕಿ ರೌಡಿ ಲಕ್ಷ್ಮಣ ಕೊಲೆ ಪ್ರಕರಣ ಸಂಬಂಧ ಆರೋಪಿ ಕ್ಯಾಟ್ ರಾಜನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪ್ರಕರಣದಲ್ಲಿ ರೌಡಿ ಲಕ್ಷ್ಮಣ ಕೊಲೆ ಮಾಡಲು ಬಳಸಿದ್ದ ಮಚ್ಚನ್ನು ರಿಕವರಿ ಮಾಡಲು ಕರೀಂ ಸಾಬ್ ಪಾಳ್ಯಕ್ಕೆ ಹೋದಾಗ ಕ್ಯಾಟ್ ರಾಜ ತಿರುಗಿಬಿದ್ದಿದ್ದ. ಈ ವೇಳೆ ಪೊಲೀಸರ ಮೇಲೆ ಕಲ್ಲು ಎಸೆದಿದ್ದ. ಈ ಮೂಲಕ ಪೊಲೀಸರ...

ಸಿಸಿಬಿ ಅಲೋಕ್ ಕುಮಾರ್ ಹೆಗಲಿಗೆ ರೌಡಿ ಲಕ್ಷ್ಮಣ ಕೊಲೆ ಕೇಸ್

3 months ago

ಬೆಂಗಳೂರು: ಹಾಡಗಲೇ ನಡುರಸ್ತೆಯಲ್ಲಿ ರೌಡಿ ಲಕ್ಷ್ಮಣನನ್ನು ಕೊಚ್ಚಿ ಕೊಲೆ ಮಾಡಿದ್ದ ಪ್ರಕರಣವನ್ನು ಪೊಲೀಸ್ ಕಮಿಷನರ್ ಸುನಿಲ ಕುಮಾರ್ ಸಿಸಿಬಿಗೆ ವರ್ಗಾಯಿಸಿದ್ದಾರೆ. ಸದ್ಯ ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿರುವ ಅಲೋಕ್ ಕುಮಾರ್ ಪ್ರಕರಣವನ್ನು ಕೈಗೆತ್ತಿಕೊಳ್ಳಲಿದ್ದಾರೆ. ಪ್ರಕರಣದ ವರ್ಗಾವಣೆ ಹಿನ್ನೆಲೆಯಲ್ಲಿ ಇಂದಿನಿಂದ ಸಿಸಿಬಿ ತಂಡ...

ಪೊಲೀಸರ ಸಮಸ್ಯೆ ಬಗ್ಗೆ ಧ್ವನಿ ಎತ್ತಿದ್ರೆ ತಪ್ಪೇ – ಸರ್ಕಾರಕ್ಕೆ ಚಾಟಿ, ಶಶಿಧರ್‌ಗೆ ಬಿಗ್ ರಿಲೀಫ್

4 months ago

ಬೆಂಗಳೂರು: ಪೊಲೀಸರ ಸಮಸ್ಯೆ ಪರಿಹಾರಕ್ಕಾಗಿ ಪ್ರತಿಭಟಸಿ ರಾಜ್ಯ ದ್ರೋಹ ಆರೋಪ ಪ್ರಕರಣ ಎದುರಿಸುತ್ತಿದ್ದ ಪೊಲೀಸ್ ಮಹಾಸಭಾ ಅಧ್ಯಕ್ಷ ಶಶಿಧರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಏಕಸದಸ್ಯ ಪೀಠವು ಶಶಿಧರ್ ವಿರುದ್ಧ ಸಿಸಿಬಿ ದಾಖಲಿಸಿದ್ದ ರಾಜ್ಯ ದ್ರೋಹ ಪ್ರಕರಣದ ವಿಚಾರಣೆಯನ್ನು ಇಂದು...

ಶೀಘ್ರವೇ ಜನಾರ್ದನ ರೆಡ್ಡಿಯ ಮನೆ ಮಾರಾಟಕ್ಕೆ!

4 months ago

ಬೆಂಗಳೂರು: ಆಂಬಿಡೆಂಟ್ ಪ್ರಕರಣದಲ್ಲಿ ವಂಚನೆ ಹಣ ವಸೂಲಿಗಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಬೆಂಗಳೂರಿನ ನಿವಾಸ ಶೀಘ್ರವೇ ಮಾರಾಟವಾಗುವ ಸಾಧ್ಯತೆಯಿದೆ. ಜನಾರ್ದನನ ರೆಡ್ಡಿ ಅವರ ಬೆಂಗಳೂರಿನ ಪಾರಿಜಾತ ಅಪಾರ್ಟ್‍ಮೆಂಟ್ ಮಾರಾಟಕ್ಕೆ ಎಲ್ಲ ರೀತಿಯ ಸಿದ್ಧತೆಗಳಾಗಿದೆ. ಈ ಸಂಬಂಧ ಜನಾರ್ದನ ರೆಡ್ಡಿ...

ನಾಲ್ಕು ಕೊಲೆ ಸೇರಿ 30 ಪ್ರಕರಣ ಎದುರಿಸುತ್ತಿದ್ದ ನಟೋರಿಯಸ್ ರೌಡಿ ಅರೆಸ್ಟ್

4 months ago

ಬೆಂಗಳೂರು: ನಾಲ್ಕು ಕೊಲೆ ಹಾಗೂ ದರೋಡೆ ಸೇರಿ ಒಟ್ಟು 30 ಪ್ರಕರಣ ಎದುರಿಸುತ್ತಿರುವ ನಟೋರಿಯಸ್ ರೌಡಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ಲಂ ಭರತ್ ಬಂಧಿತ ನಟೋರಿಯಸ್ ರೌಡಿ. ಭರತ್ ಕೆಂಗೇರಿ ಸುತ್ತಮುತ್ತ ಇರುವ ಮಾಹಿತಿ ಪಡೆದಿದ್ದ ಸಿಸಿಬಿ ಟೀಂ ಬಂಧಿಸಲು ತೆರಳಿದ...

ಆಪರೇಷನ್ ಕಮಲದಲ್ಲಿ ಬ್ಯುಸಿಯಾಗಿದ್ದ ಬಿಎಸ್‍ವೈಗೆ ಸಿಸಿಬಿಯಿಂದ ಶಾಕ್!

4 months ago

ಬೆಂಗಳೂರು: ಆಪರೇಷನ್ ಕಮಲದಲ್ಲಿ ಫುಲ್ ಬ್ಯುಸಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಿಎ ಸಂತೋಷ್‍ಗೆ ಸಿಸಿಬಿ ಬಿಸಿ ಮುಟ್ಟಿಸಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ಪಿಎ ವಿನಯ್ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಸಂತೋಷ್. ಹೀಗಾಗಿ...

ಯುವತಿ ಜೊತೆ ಯುವಕ ಪರಾರಿ – ಸಿಸಿಬಿ ಪೊಲೀಸರ ಸೋಗಿನಲ್ಲಿ ಯುವಕನ ಸ್ನೇಹಿತನ ಕಿಡ್ನಾಪ್

4 months ago

ಚಿಕ್ಕಬಳ್ಳಾಪುರ: ಸಿಸಿಬಿ ಪೊಲೀಸರ ಸೋಗಿನಲ್ಲಿ ಸರ್ಕಾರಿ ವಸತಿ ನಿಲಯಕ್ಕೆ ಬಂದ ಕಿಡಿಗೇಡಿಗಳು, ಹಾಸ್ಟೆಲ್ ನ ಆಡುಗೆ ಸಹಾಯಕನನ್ನ ಕಿಡ್ನಾಪ್ ಮಾಡಿ ಹಲ್ಲೆ ಮಾಡಿ ಚಿತ್ರಹಿಂಸೆ ನೀಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ನಂದಿ ಗ್ರಾಮದ ಹೊರವಲಯದ ಮೆಟ್ರಿಕ್ ಪೂರ್ವ...