Monday, 25th March 2019

2 days ago

ಬಡವರಿಗೆ ದೊಡ್ಡ ಆಸ್ತಿಯನ್ನ ಕಳೆದುಕೊಂಡತಾಗಿದೆ: ಉಮಾಶ್ರೀ

ಹುಬ್ಬಳ್ಳಿ: ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅವರು ಅಗಲಿಕೆಯಿಂದ ಬಡವರಿಗೆ ಬಹುದೊಡ್ಡ ಆಸ್ತಿಯನ್ನು ಕಳೆದುಕೊಂಡಂತಾಗಿದೆ ಎಂದು ಮಾಜಿ ಸಚಿವೆ ಉಮಾಶ್ರೀ ಸಂತಾಪ ಸೂಚಿಸಿದ್ದಾರೆ. ಶಿವಳ್ಳಿ ಅವರ ಪಾರ್ಥಿವ ಶರೀರದ ದರ್ಶನ ಪಡೆ ಬಳಿಕ ಮಾಧ್ಯಮಗಳ ಜೊತೆ ಮಾಡನಾಡಿದ ಉಮಾಶ್ರೀ, ಪೌರಾಡಳಿತ ಸಚಿವ ಶಿವಳ್ಳಿ ಅವರು ಬಹುದೊಡ್ಡ ಸಾಧನೆಯನ್ನು ಮಾಡಿ ಇಂತಹ ದೊಡ್ಡ ಪದವಿಯನ್ನು ಹೊಂದಿದ್ದರು. ಶಿವಳ್ಳಿ ಅವರು ಗ್ರಾಮೀಣ ಭಾಗದಿಂದ ಬಂದ ಅಪ್ಪಟ ಗ್ರಾಮೀಣ ಸೊಗಡಾಗಿದ್ದರು. ಇವರು ಕಲೆಯ ಬಗ್ಗೆ ಹೆಚ್ಚು ಆಸಕ್ತಿಯನ್ನು ಹೊಂದಿದ್ದು, ಜನಪದ ಸೊಗಡು ಮತ್ತು […]

2 months ago

ಸಚಿವ ಸಿ.ಎಸ್ ಶಿವಳ್ಳಿ ತಡರಾತ್ರಿ ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಪೌರಾಡಳಿತ ಸಚಿವ ಸಿ.ಎಸ್ ಶಿವಳ್ಳಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ತಡರಾತ್ರಿ ಹುಬ್ಬಳ್ಳಿ ಕಿಮ್ಸ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭಾನುವಾರ ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದ ಕಾಯಕ್ರಮ ಮುಗಿಸಿ ವಾಪಸ್ ಬರುವಾಗ ಸಚಿವರು ವಾಂತಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಯಕ್ರಮದ ನಂತರ ಸಚಿವರು ಉಪ್ಪಿಟ್ಟು ಸೇವಿಸಿದ್ದರು. ಉಪ್ಪಿಟ್ಟು...