Monday, 25th March 2019

3 days ago

ಬಿಎಸ್‍ವೈ ಡೈರಿ ಪ್ರಕರಣ- ಕಾಂಗ್ರೆಸ್ ಮುಂದೆ 10 ಪ್ರಶ್ನೆಗಳನ್ನಿಟ್ಟ ಸಿ.ಟಿ.ರವಿ

ಬೆಂಗಳೂರು: ಕಾಂಗ್ರೆಸ್ಸಿನಿಂದ ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ವಿರುದ್ಧ ಡೈರಿ ಆರೋಪ ವಿಚಾರ, ಕಾಂಗ್ರೆಸ್ಸಿಗೆ 10 ಪ್ರಶ್ನೆ ಕೇಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡೈರಿಯ ಪ್ರತಿ ಹಾಳೆಯಲ್ಲೂ ಯಾರೂ ಸಹಿ ಮಾಡಲ್ಲ. ಡೈರಿಯಲ್ಲಿ ಹಣ ಕೊಟ್ಟಿರೋದು ಬರೆದಿರೋರು, ತಮ್ಮಗೆ ಬಂದಿರೋ ಹಣದ ಬಗ್ಗೆಯೂ ಬರೆಯಬೇಕಲ್ಲವಾ? 2010 ಪೂರ್ವದಲ್ಲಿ ಯಡಿಯೂರಪ್ಪ ಅವರು ಸಂಖ್ಯಾಶಾಸ್ತ್ರದ ಪ್ರಕಾರ ‘ಯಡ್ಯೂರಪ್ಪ’ ಅಂತಾ ಸಹಿ ಮಾಡುತ್ತಿದ್ದರು. ಇದೊಂದು ಕಾಂಗ್ರೆಸ್ ಸಂಚು. […]

2 weeks ago

ಜನ್ರು ಕಷ್ಟದಲ್ಲಿದ್ದಾಗ ಬಾರದ ಕಣ್ಣೀರು ಈಗ ಮೊಮ್ಮಕ್ಕಳು ಚುನಾವಣೆಗೆ ನಿಂತಾಗ ಬಂದಿದೆ: ಸಿ.ಟಿ ರವಿ ಟಾಂಗ್

ಶಿವಮೊಗ್ಗ: ಮಾಜಿ ಪ್ರಧಾನಿ ದೇವೇಗೌಡರು ಮಣ್ಣಿನ ಮಗ, ರೈತ ನಾಯಕ ಎಂದು ಟ್ಯಾಗ್ ಲೈನ್ ಇಟ್ಟುಕೊಂಡವರು. ಅವರಿಗೆ ಜನರು ಸಂಕಷ್ಟದಲ್ಲಿದ್ದಾಗ ಕಣ್ಣೀರು ಬಾರದೇ, ಈಗ ತಮ್ಮ ಮೊಮ್ಮಕ್ಕಳು ಚುನಾವಣೆಗೆ ನಿಂತಾಗ ಕಣ್ಣೀರು ಬಂದಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಟಿ ರವಿ ಟೀಕಿಸಿದ್ದಾರೆ. ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಅಪಹಾಸ್ಯವಾಗಿದೆ. ಮಣ್ಣಿನ ಮಗ,...

ಶಾಸಕ ಸಿ.ಟಿ ರವಿ ಮನೆಗೆ ನಟ ಗುರು ನಂದನ್ ಭೇಟಿ

1 month ago

ಬೆಂಗಳೂರು: ಶಾಸಕ ಸಿಟಿ ರವಿ ಕಾರು ಅಪಘಾತದ ಹಿನ್ನೆಲೆಯಲ್ಲಿ ನಟ ಫಸ್ಟ್ ರ್‍ಯಾಂಕ್ ರಾಜು ಖ್ಯಾತಿಯ ನಟ ಗುರು ನಂದನ್ ಆರೋಗ್ಯ ವಿಚಾರಿಸಲು ರವಿ ಮನೆಗೆ ಭೇಟಿ ನೀಡಿದ್ದರು. ಅಪಘಾತದಲ್ಲಿ ಗಾಯಗೊಂಡಿದ್ದ ಶಾಸಕ ಸಿ.ಟಿ ರವಿ ಅವರನ್ನು ಭೇಟಿ ಮಾಡಲು ನಟ ಗುರು...

ಹಣ ಇದ್ದವರು ಕೇಸ್ ಮುಚ್ಚಿಹಾಕ್ತಾರೆ, ನಮ್ಮ ಮಕ್ಕಳ ಸಾವಿಗೆ ನ್ಯಾಯ ಕೊಡಿಸಿ- ಮೃತ ಶಶಿಕುಮಾರ್ ತಂದೆ ಕಣ್ಣೀರು

1 month ago

ರಾಮನಗರ: ಶಾಸಕ ಸಿಟಿ ರವಿ ಕಾರು ಅಪಘಾತ ಪ್ರಕರಣ ಸಂಬಂಧ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮೃತ ಶಶಿಕುಮಾರ್ ಅವರ ತಂದೆ ಜಯರಾಮ್ ಅವರು ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಭಾನುವಾರ ಪ್ರವಾಸ...

ಅಪಘಾತದ ಬಗ್ಗೆ ಶಾಸಕ ಸಿ.ಟಿ ರವಿ ಸ್ಪಷ್ಟನೆ

1 month ago

ಬೆಂಗಳೂರು: ಅಪಘಾತ ಪ್ರಕರಣದ ಬಗ್ಗೆ ಚಿಕ್ಕಮಗಳೂರು ಶಾಸಕ ಸಿ.ಟಿ ರವಿ ಪ್ರತಿಕ್ರಿಯೆ ನೀಡಿದ್ದು, ಕುಣಿಗಲ್ ಬಳಿ ನಡೆದಿದ್ದು ದುರದೃಷ್ಟಕರ. ಈ ಘಟನೆ ನಡೆಯಬಾರದಿತ್ತು ಎಂದು ಅಪಘಾತದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಸೋಮವಾರ ರಾತ್ರಿ ಕುಣಿಗಲ್ ಬಳಿ ನಡೆದ ಘಟನೆ ದುರದೃಷ್ಟರಕರವಾಗಿದೆ. ನಾನು...

ಸಿದ್ದರಾಮಯ್ಯ ಇಂಗು ತಿಂದ ಮಂಗನಂತೆ ಆಡ್ತಿದ್ದಾರೆ – ಸಿ.ಟಿ ರವಿ ವ್ಯಂಗ್ಯ

2 months ago

ಬೆಂಗಳೂರು: ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗನಿಂದಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂಗು ತಿಂದ ಮಂಗನಂತೆ ಆಡುತ್ತಿದ್ದಾರೆ. ಅವರಿಗೆ ಅಧಿಕಾರ ಸಿಗದೇ ಹೀಗೆ ಆಡುತ್ತಾ ಇದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ವ್ಯಂಗ್ಯವಾಡಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಹೊಟ್ಟೆಯೊಳಗೆ ವಿಷ ಇಟ್ಕೊಂಡು ಅಧಿಕಾರ ಮಾಡಿದ್ರೆ ಹೀಗೆ ಆಗುತ್ತೆ: ಸಿ.ಟಿ ರವಿ ಕಿಡಿ

2 months ago

ಚಿಕ್ಕಮಗಳೂರು: ಹೊಟ್ಟೆಯೊಳಗೆ ವಿಷ ಇಟ್ಕೊಂಡಿರೋ ಎರಡು ಪಕ್ಷ ಒಟ್ಟಾಗಿ ಅಧಿಕಾರ ಮಾಡಿದ್ರೆ ಹೀಗೆ ಆಗುತ್ತೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಮೈತ್ರಿ ಮಾಡಿಕೊಂಡು ಈಗ ಬಿಜೆಪಿಯನ್ನೇ ದೋಷಿಸುತ್ತಿದ್ದಾರೆ ಅಂತ ಶಾಸಕ ಸಿ.ಟಿ ರವಿ ಮೈತ್ರಿ ಸರ್ಕಾರದ ಮೇಲೆ ಕಿಡಿ ಕಾರಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮಗಳ...

ಪ್ರಧಾನಿ ಮೋದಿಗಾಗಿ ಶಾಸಕ ಸಿ.ಟಿ ರವಿಯಿಂದ ಭಿಕ್ಷಾಟನೆ

3 months ago

ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಶಾಸಕ ಸಿ.ಟಿ.ರವಿ ದತ್ತಾತ್ರೇಯ ಸ್ವಾಮಿಯ ಬಳಿ ಹರಕೆ ಕಟ್ಟಿಕೊಂಡಿದ್ದು, ಅವರಿಗಾಗಿ ಭಿಕ್ಷಾಟನೆ ಮಾಡಿದ್ದಾರೆ. ದತ್ತಜಯಂತಿಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದಲ್ಲಿ ಶಾಸಕ ಸಿ.ಟಿ ರವಿ ದತ್ತಾತ್ರೇಯ ಸ್ವಾಮಿ ಭಜನೆ ಮೂಲಕ ಭಿಕ್ಷಾಟನೆ ಮಾಡಿದ್ದಾರೆ. ಶಾಸಕ...