ಕೊಪ್ಪಳ: ಸಮಗ್ರ ಕರ್ನಾಟಕದ ಯೋಗ ಯೋಗ್ಯತೆ ಇದ್ದವರು ಯಾರು ಬೇಕಾದರು ಸಿಎಂ ಆಗಬಹುದು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು....
ಚಿತ್ರದುರ್ಗ: ಹೆದರಿಸಿ, ಬೆದರಿಸಿ ರಾಜಕಾರಣ ಮಾಡೋದು ಕನಕಪುರ ಸ್ಟೈಲ್. ಪ್ರಜಾಪ್ರಭುತ್ವದಲ್ಲಿ ಹೆದರಿಸಿ ರಾಜಕಾರಣ ಮಾಡೋಕಾಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ರಾಷ್ಟ್ರೀಯಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಚಿತ್ರದುರ್ಗದ ಮುರುಘಾ ಮಠದ ಶರಣರನ್ನು ಭೇಟಿಯಾಗಿ...
ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಬೆಳವಣಿಗೆಗಳು ಆರಂಭವಾಗಿದ್ದು, ಕಾಂಗ್ರೆಸ್ಗೆ ಗುಡ್ ಬೈ ಹೇಳಿದ್ದ ನಟಿ ಖುಷ್ಬೂ ಸುಂದರ್ ಇದೀಗ ಬಿಜೆಪಿ ಸೇರಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ,ನಡ್ಡಾ ಹಾಗೂ ರಾಷ್ಟ್ರೀಯ ಪ್ರಧಾನ...
ಬೆಂಗಳೂರು: ಕಾಂಗ್ರೆಸ್ ಸಿಬಿಐ ಸಂಸ್ಥೆಯನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ಬಳಸುತ್ತಿತ್ತು ಎನ್ನುವುದನ್ನು ಅವರೇ ಒಪ್ಪಿಕೊಂಡಂತಾಗಿದೆ ಎಂದು ಡಿಕೆಶಿ ವಿಚಾರವಾಗಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ...
ಬೆಂಗಳೂರು: ಭಂಡತನಕ್ಕೆ ಕೊನೆಯುಂಟೆ? ಮಾಡಿದ್ದುಣ್ಣೋ ಮಹಾರಾಯ. ವೇದ ಸುಳ್ಳಾದರೂ ಗಾದೆ ಸುಳ್ಳಾಗದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಆಪ್ತರ ನಿವಾಸದ ಮೇಲೆ ಸಿಬಿಐ ದಾಳಿ...
ಬೆಂಗಳೂರು: ಪ್ರವಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ಶನಿವಾರ ಸಿ.ಟಿ.ರವಿ ರಾಜೀನಾಮೆ ಸಲ್ಲಿಸಿದ್ದಾರೆ. ಸಿ.ಟಿ.ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ....
ಚಿಕ್ಕಮಗಳೂರು: ಯಾವುದೇ ಗೊಂದಲವಿಲ್ಲದೆ ರಾಜೀನಾಮೆ ಪತ್ರ ಟೈಪ್ ಮಾಡಿಟ್ಟುಕೊಂಡಿದ್ದೇನೆ. ಅತೀ ಶೀಘ್ರವೇ ಬೆಂಗಳೂರಿಗೆ ತೆರಳುವುದಾಗಿ ಸಚಿವ ಸಿ.ಟಿ ರವಿ ಹೇಳಿದ್ದಾರೆ. ಹೌದು. ಸಚಿವ ಸ್ಥಾನ ಬಿಟ್ಟು ಕೊಡೋದಕ್ಕೆ ಸಿ.ಟಿ.ರವಿ ರೆಡಿಯಾಗಿದ್ದಾರೆ. ಈಗಾಗಲೇ ರಾಜೀನಾಮೆ ಪತ್ರ ಟೈಪ್...
– ಪ್ರಧಾನ ಕಾರ್ಯದರ್ಶಿಯಾಗಿ ಸಿ.ಟಿ.ರವಿ ನೇಮಕ – ಪದಾಧಿಕಾರಿಗಳ ಪಟ್ಟಿ ಪ್ರಕಟಿಸಿದ ಜೆಪಿ ನಡ್ಡಾ ನವದೆಹಲಿ: ಬಿಜೆಪಿ ಹೈ ಕಮಾಂಡ್ನಿಂದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ, ರಾಷ್ಟ್ರೀಯ...
– ಕಾಂಗ್ರೆಸ್ಸಿಗರು ಗುಲಾಮಗಿರಿಯ ಮಾನಸಿಕತೆಯಿಂದ ಹೊರಬಂದಿಲ್ಲ ಚಿಕ್ಕಮಗಳೂರು: ಸಿದ್ದರಾಮಯ್ಯ ಉರ್ದು ದಿವಸ್ ಆಚರಣೆ ಮಾಡಿ, ಹಿಂದಿ ದಿವಸ್ಗೆ ವಿರೋಧ ಮಾಡುತ್ತಾರೆ ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರು ವ್ಯಂಗ್ಯ ಮಾಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರೊಂದಿಗೆ...
ಚಿಕ್ಕಮಗಳೂರು: ಡ್ರಗ್ ಮಾಫಿಯಾದಲ್ಲಿ ಇಲ್ಲಿಯವರೆಗೆ ಸಹ ಕಲಾವಿದರು ಸಿಗುತ್ತಿದ್ದರು. ಈಗ ಮೇನ್ ಆ್ಯಕ್ಟರ್ ಗಳು ಸಿಗತ್ತಾರಾ ನೋಡಬೇಕು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಚಿಕ್ಕಮಗಳೂರಿನ ನಗರಸಭೆಯಲ್ಲಿ ಸಭೆ ಬಳಿಕ ಮಾತನಾಡಿದ ಅವರು, ಡ್ರಗ್ಸ್ ಮಾಫಿಯಾ...
– ಶೀಘ್ರವೇ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿಗೆ ಭೇಟಿ ನೀಡುವೆ ಬೆಂಗಳೂರು: ಪ್ರವಾಸೋದ್ಯ ಸಚಿವ ಸಿ.ಟಿ ರವಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ.ರವಿ ಕನ್ನಡ ಮತ್ತು...
ಚಿಕ್ಕಮಗಳೂರು: ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದದ ವಿಚಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯನವರು ಮಾಡಿರುವ ಟ್ವೀಟ್ಗೆ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಆಕ್ರೋಶ ಹೊರಹಾಕಿದ್ದಾರೆ. ಚಿಕ್ಕಮಗಳೂರಿನಲ್ಲಿ ಕುವೆಂಪು ಕಲಾ ಮಂದಿರದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಸಿ.ಟಿ...
ಬೆಂಗಳೂರು: ಮಾಜಿ ಸಚಿವ ರೇವಣ್ಣ ಅವರಿಗಹೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈ ಸಂಬಂಧ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ...
– ಎಐಸಿಸಿ ಅಧ್ಯಕ್ಷರ ನೇಮಕಕ್ಕೆ ವ್ಯಂಗ್ಯ ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕೊತ್ವಾಲ್ ರಾಮಚಂದ್ರನ ಶಿಷ್ಯನ ಮನಸ್ಥಿತಿಯಿಂದ ಹೊರಬಂದಿಲ್ಲ ಎಂದು ಸಚಿವ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ ಜಿಲ್ಲೆ ಮೂಡಿಗೆರೆಯಲ್ಲಿ ಸುದ್ದಿಗಾರರೊಂದಿಗೆ...
ಚಿಕ್ಕಮಗಳೂರು: ಸಂಘ ಪರಿವಾರ ಯಾವುದಾದರೂ ಹತ್ಯೆಯಲ್ಲಿ ಭಾಗಿಯಾಗಿದ್ರೆ, ನೀವೇ ಐದು ವರ್ಷ ಅಧಿಕಾರದಲ್ಲಿ ಇದ್ದಿರಿ ಸಂಘವನ್ನು ನಿಷೇಧ ಮಾಡಲು ಶಿಫಾರಸು ಮಾಡಬಹುದಿತ್ತು. ಯಾಕೆ ಅವತ್ತು ಬ್ಯಾಟರಿ ಇರಲಿಲ್ವಾ ಎಂದು ಪ್ರವಾಸೋಧ್ಯಮ ಸಚಿವ ಸಿ.ಟಿ.ರವಿ ವಿರೋಧ ಪಕ್ಷದ...
ನವದೆಹಲಿ: ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿ ಪ್ರಕರಣದಲ್ಲಿರುವ ಆರೋಪಿಗಳಿಗೆ ಕಾನೂನು ಪಾಠ ಹೇಳಿಕೊಡಲಾಗುವುದು ಎಂದು ಆರೋಪಿಗಳ ವಿರುದ್ಧ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಸರ್ಕಾರ ಈ ಪ್ರಕರಣವನ್ನು...