ಚಿಕ್ಕಮಗಳೂರು: ಕನ್ನಡದ ಮನಸ್ಸುಗಳೆಲ್ಲಾ ಸೇರಿ ಒಟ್ಟಾಗಿ ಆಚರಿಸಬೇಕಾದ ಹಬ್ಬ ಸಾಹಿತ್ಯ ಸಮ್ಮೇಳನ. ಜನವರಿ 10ರ ಶುಕ್ರವಾರದಂದು ನಡೆಯಲಿರುವ 16ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲರೂ ಭಾಗವಹಿಸಿ, ವಿರೋಧಿಸಿದವರು ಮತ್ತೊಮ್ಮೆ ಆತ್ಮವಲೋಕನ ಮಾಡಿಕೊಳ್ಳಲಿ ಎಂದು ಸಮ್ಮೇಳನದ ದಿನಾಂಕದವರೆಗೂ...
ನೆಲಮಂಗಲ: ಕನ್ನಡ ಪರ ಸಂಘಟನೆಗಳು ‘ತುಕ್ಡೆ ಗ್ಯಾಂಗ್’ ಎಂದ ಸಚಿವ ಸಿ.ಟಿ ರವಿ ವಿರುದ್ಧ ಕನ್ನಡ ಸಂಘಟನೆಗಳು ತಿರುಗಿಬಿದ್ದಿವೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಪ್ರವಾಸಿ ಮಂದಿರದ ಬಳಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡರ ಬಣದ...
ನವದೆಹಲಿ: ಕೇಂದ್ರ ಸರ್ಕಾರ ಆರ್ಟಿಕಲ್ 370 ರದ್ದು ಮಾಡಿದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಕರ್ನಾಟಕ ಭವನ ನಿರ್ಮಿಸಲು ರಾಜ್ಯ ಸರ್ಕಾರ ಉತ್ಸಾಹ ತೋರಿದೆ. ಈ ಸಂಬಂಧ ಜಮ್ಮು-ಕಾಶ್ಮೀರ ಅಧಿಕಾರಿಗಳ ಜೊತೆ ರಾಜ್ಯ ಸರ್ಕಾರದ ಅಧಿಕಾರಿಗಳು ನಿರಂತರ ಮಾತುಕತೆ...
ಚಿಕ್ಕಬಳ್ಳಾಪುರ: ರಾಮನಗರ ಜಿಲ್ಲೆಯ ಕನಕಪುರ ಬಳಿಯ ಹಾರೋಬೆಲೆ ಬಳಿ ಯೇಸು ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಜಮೀನು ಮಂಜೂರು ವಿಚಾರದಲ್ಲಿ ಸಚಿವ ಸಿ.ಟಿ.ರವಿ ಸಾಫ್ಟ್ ಕಾರ್ನರ್ ತೋರಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ...
ಚಿಕ್ಕಮಗಳೂರು: ದತ್ತಪೀಠಕ್ಕೆ ಸರ್ಕಾರಿ ಬಸ್ ಬಿಡಬೇಕೆಂಬ ಸ್ಥಳೀಯರು ಹಾಗೂ ಪ್ರವಾಸಿಗರ ಬಹುದಿನದ ಬೇಡಿಕೆ ಕೊನೆಗೂ ಈಡೇರಿದೆ. ಸ್ವಾತಂತ್ರ್ಯ ಬಂದಾಗಿನಿಂದಲೂ ಕೂಡ ಚಿಕ್ಕಮಗಳೂರಿನಿಂದ ದತ್ತಪೀಠ ಬಸ್ ಸೌಲಭ್ಯ ಇರಲಿಲ್ಲ. ಈ ಭಾಗದ ಜನ ಹಾಗೂ ಪ್ರವಾಸಿಗರು ಈ...
– ಪ್ರತಿಭಟನೆಗೆ ನಾನು ಕಾರಣ ಅಲ್ಲ ಕೊಪ್ಪಳ: ಬಿಜೆಪಿ ಹಾಗೂ ಸಚಿವ ಸಿ.ಟಿ ರವಿ ಕುಟುಂಬಸ್ಥರಿಗೆ ಪಾಕಿಸ್ತಾನದಲ್ಲಿ ಸಂಬಂಧಿಕರಿರಬೇಕು ಎಂದು ಮಾಜಿ ಸಚಿವ ಯು.ಟಿ.ಖಾದರ್ ಸಿ.ಟಿ ರವಿಗೆ ಟಾಂಗ್ ನೀಡಿದ್ದಾರೆ. ಕೊಪ್ಪಳದ ಕುಷ್ಟಗಿಯಲ್ಲಿ ಮಾತನಾಡಿದ ಅವರು,...
– ನಿರಾಶ್ರಿತರಿಗೆ ಪೌರತ್ವ ಕೊಡ್ತಿದ್ದೇವೆ, ಖಾದರ್ ಹಕ್ಕು ಕಿತ್ಕೊಂಡಿಲ್ಲ – ಖಾದರ್ ಪಾಕಿಸ್ತಾನಕ್ಕೆ ಹೋಗಲಿ – ರವಿ ತಿರುಗೇಟು ಮಂಗಳೂರು: ಹಿಂದೊಮ್ಮೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ...
ತುಮಕೂರು: ಸಚಿವ ಸಂಪುಟ ಸದ್ಯದಲ್ಲೇ ವಿಸ್ತರಣೆಯಾಗಲಿದ್ದು, ಸಚಿವಾಕಾಂಕ್ಷಿಗಳ ಪಟ್ಟಿ ದೊಡ್ಡದಾಗುವುದು ಸಹಜ. ಒಂದು ವೇಳೆ ಬೇರೊಬ್ಬರಿಗೆ ಅವಕಾಶ ಕೊಡುವ ನಿಟ್ಟಿನಲ್ಲಿ ಪಕ್ಷ ನನಗೆ ಸ್ಥಾನ ತ್ಯಜಿಸುವಂತೆ ಹೇಳಿದ್ರೆ, ಖಂಡಿತವಾಗಿಯೂ ನಾನು ಸಚಿವ ಸ್ಥಾನದಿಂದ ಕೆಳಕ್ಕೆ ಇಳಿಯುತ್ತೇನೆ...
ಚಿಕ್ಕಮಗಳೂರು: ದತ್ತಾತ್ರೇಯನಿಗೆ ಮಡಿ ಹಾಗೂ ಜಾತಿಭೇದ ಇಲ್ಲ. ಹೀಗಿರುವಾಗ ಅರ್ಚಕರಲ್ಲಿ ಮಡಿ ಹಾಗೂ ಜಾತಿ ಹುಡುಕುವ ಪ್ರಶ್ನೆಯೇ ಇಲ್ಲ. ದತ್ತಾತ್ರೇಯನಿಗೆ ಯಾರೇ ಅರ್ಚಕರಾದರೂ ಸರಿ. ಆದರೆ, ಹಿಂದೂ ಅರ್ಚಕರು ನೇಮಕವಾಗಿ ದತ್ತಪೀಠದಲ್ಲಿ ಹಿಂದೂ ಪದ್ಧತಿ ಪ್ರಕಾರ...
ಬೆಂಗಳೂರು: ಅಭಿಮಾನಿಗಳ ದೃಷ್ಟಿಯಲ್ಲಿ ಹುಲಿಯಾ, ಮತದಾರರ ದೃಷ್ಟಿಯಲ್ಲಿ ಇಲಿಯಾ ಎಂದು ಸಚಿವ ಸಿಟಿ ರವಿ ಅವರು ಪರೋಕ್ಷವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ಟಾಂಗ್ ಕೊಟ್ಟಿದ್ದಾರೆ. ಇಂದು ಉಪಚುನಾವಣೆ ಫಲಿತಾಂಶ ಹೊರಬೀಳಲಿದ್ದು, ಮತ ಏಣಿಕೆ ಪ್ರಕ್ರಿಯೆ ನಡೆಯುತ್ತಿದೆ....
– ಡಿಕೆಶಿ, ಎಚ್ಡಿಕೆ ವಿರುದ್ಧ ಸಿ.ಟಿ.ರವಿ ವಾಗ್ದಾಳಿ ಚಿಕ್ಕಬಳ್ಳಾಪುರ: ಸುಳ್ಳು ಆರೋಪ ಮಾಡುವುದರಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಎತ್ತಿದ ಕೈ ಎಂದು ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಚುನಾವಣಾ ಪ್ರಚಾರ ಕೈಗೊಂಡು...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸಿ.ಟಿ ರವಿ, ಬಿಜೆಪಿ ಅಭ್ಯರ್ಥಿ ಡಾ ಕೆ. ಸುಧಾಕರ್ ಪರವಾಗಿ ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಪ್ರಚಾರದ ವೇಳೆ, ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ಬೆಂಬಲಿಸಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಪಕ್ಷಾತೀತವಾಗಿ...
ಚಿಕ್ಕಮಗಳೂರು: ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೊಸ ಬಾಂಬ್ ಸಿಡಿಸಿದ್ದು, ಇನ್ನೂ ಕೆಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಅಚ್ಚರಿಯ ಮಾಹಿತಿ ಹೊರ ಹಾಕಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಪೂರ್ವದಲ್ಲಿ...
ಚಿತ್ರದುರ್ಗ: ಮದ್ಯ ನಿಷೇಧದ ಕುರಿತು ಸದನ ಹೊರಗೂ ಹಾಗೂ ಒಳಗೆ ಧ್ವನಿ ಎತ್ತುತ್ತೇನೆ. ಆದರೆ ನಮ್ಮ ಬೆಂಬಲಕ್ಕೆ ನೀವು ನಿಲ್ಲುತ್ತೀರಾ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ...
– ರಾಜ್ಯೋತ್ಸವದೊಂದು ಕನ್ನಡ ಧ್ವಜವನ್ನು 70 ವರ್ಷದಿಂದ ಹಾರಿಸಿಲ್ಲ ಹಾವೇರಿ: ಮಾಜಿ ಸಿಎಂ ಸಿದ್ದರಾಮಯ್ಯ ಕನ್ನಡದ ಪರವೇ ಅಥವಾ ಪರ್ಷಿಯನ್ ಭಾಷೆ ಪರವೇ ಎನ್ನುವುದನ್ನು ಸ್ಪಷ್ಟಪಡಿಸಲಿ. ಆಡಳಿತದಲ್ಲಿ ಪರ್ಷಿಯನ್ ಭಾಷೆ ಹೇರಿದ್ದ ಟಿಪ್ಪು ಸುಲ್ತಾನ್, ಅವನ...
ಬೆಂಗಳೂರು: ಟಿಪ್ಪು ಸುಲ್ತಾನ್ ಇತಿಹಾಸವನ್ನು ಅಧ್ಯಯನ ಮಾಡಿದರೆ ಯಾರು ಮತಾಂಧರು ಅನ್ನೋದು ತಿಳಿಯುತ್ತದೆ. ಬಿಜೆಪಿಗೆ ಟಿಪ್ಪು ವಿವಾದವನ್ನು ಬೈ ಎಲೆಕ್ಷನ್ಗೆ ಬಳಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ...