ಬೆಂಗಳೂರು/ಮೈಸೂರು: ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ವಿರುದ್ಧದ ಸಮರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೂಡ ಮುಂದುವರಿಸಿದ್ದಾರೆ. ಇಂದು ಟ್ವೀಟ್ ಮಾಡಿರುವ ಮಾಜಿ ಸಿಎಂ, ಕುಡಿದ ಮತ್ತಿನಲ್ಲಿ ಅಪಘಾತ ಮಾಡಿ ಸಾಯಿಸಿದವರ ಬಗ್ಗೆ ಹೇಳಿದರೆ...
– ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ ಸಚಿವರು ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರಿದಿದ್ದರೆ ಕೊಲೆಗಡುಕರಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಡುತ್ತಿದ್ದರು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ...
– ಮಾನಸಿಕ ಅಸ್ವಸ್ಥ ಟ್ವೀಟ್ಗೆ ವಿಪಕ್ಷ ನಾಯಕ ಗರಂ ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ವಿ.ಡಿ.ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ವಿಚಾರವಾಗಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಧ್ಯೆ...
ಚಿಕ್ಕಬಳ್ಳಾಪುರ: ಗಾಂಧೀಜಿಯವರ ಟೋಪಿಯನ್ನು ಹಾಕಿಕೊಂಡ ಕಾಂಗ್ರೆಸ್ ಪಕ್ಷ ಉಳಿದವರಿಗೆ ಟೋಪಿ ಹಾಕುವ ಕೆಲಸ ಮಾಡಿತು. ಗಾಂಧಿ ತತ್ವವನ್ನ ಬಿಟ್ಟು ಬಿಡ್ತು. ಗೋಡ್ಸೆ ಕೊಂದಿದ್ದು ಗಾಂಧಿ ದೇಹವನ್ನ ಮಾತ್ರ. ಆದರೆ ಕಾಂಗ್ರೆಸ್ ಕೊಂದಿದ್ದು ಗಾಂಧಿ ತತ್ವಗಳನ್ನು ಎಂದು...
– ಸೂಲಿಬೆಲೆ ಪರ ಬ್ಯಾಟಿಂಗ್, ಸದಾನಂದಗೌಡರಿಗೆ ಟಾಂಗ್ – ಇದೇ ಖಾತೆ ಬೇಕು ಅಂತ ಸರ್ಕಾರಿ ಕಾರು ಬಿಟ್ಟು ಓಡಿ ಹೋಗ್ಲಿಲ್ಲ – ಸಿ.ಟಿ.ರವಿ ವಿರುದ್ಧ ಗುಡುಗಿದ ಯತ್ನಾಳ್ ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್...
ಉಡುಪಿ: ಟಿಪ್ಪು ಜಯಂತಿ ಕೈಬಿಟ್ಟಿರುವ ಯಡಿಯೂರಪ್ಪ ಸರ್ಕಾರ ಸಂತ ಶಿಶುನಾಳ ಶರೀಫರ ಜಯಂತಿ ಆಚರಿಸಲು ಚಿಂತನೆ ನಡೆಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ.ರವಿ ಮಾಹಿತಿ ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ತುಮಕೂರು: ಮಹಾತ್ಮರ ಜಯಂತಿಗಳ ಆಚರಣೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಲಿದೆಯಾ ಎಂಬ ಅನುಮಾನ ಇದೀಗ ಎದ್ದಿದ್ದು, ಈ ಕುರಿತು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಸುಳಿವು ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ...
ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ಕಾಶ್ಮೀರದಲ್ಲಿ ಸಾಂಸ್ಕೃತಿಕ ಕೇಂದ್ರ ಹಾಗೂ ಹೋಟೆಲ್ ತೆರೆಯುವ ಯೋಚನೆ ಇದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ. ನಗರದ ಜಂಗಲ್ ಲಾಡ್ಜ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾಂಸ್ಕೃತಿಕ...
ಬೆಂಗಳೂರು: ಲಕ್ಷ್ಮೀ ಹೆಬ್ಬಾಳ್ಕರ್ಗೆ ಇಡಿ ನೋಟಿಸ್ ನೀಡಿದ್ದಕ್ಕೆ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಮಾರ್ಮಿಕವಾಗಿ ಉತ್ತರಿಸಿದ್ದು, ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ ಎಂಬಂತಾಗಿದೆ ಎಂದು ಹೇಳಿದ್ದಾರೆ. ವಿಕಾಸ ಸೌಧದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, ಸಹವಾಸ ದೋಷದಿಂದ...
ಚಿತ್ರದುರ್ಗ: ಯಾರ ಹಣೆ ಬರಹವನ್ನು ಯಾರೂ ನಿರ್ಧರಿಸಿರುವುದಿಲ್ಲ. ಎಲ್ಲಾ ಭಗವಂತನೇ ನಿರ್ಧರಿಸಿ ಭೂಮಿಗೆ ಕಳಿಸಿರುತ್ತಾನೆ. ಎಷ್ಟು ದಿನ ಅಧಿಕಾರದಲ್ಲಿ ಇರುತ್ತೇವೆ ಎನ್ನುವುದು ಮುಖ್ಯವಲ್ಲ, ಅಧಿಕಾರದಲ್ಲಿದ್ದಾಗ ಜನಪರ ಕೆಲಸ ಮಾಡಬೇಕು ಎಂದು ಸರ್ಕಾರದ ಅಸ್ಥಿತ್ವದ ಕುರಿತು ಪ್ರವಾಸೋದ್ಯಮ...
ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯರನ್ನ ಕಾಂಗ್ರೆಸ್ ಕೈಬಿಟ್ಟರೂ ನಾವು ಕೈ ಬಿಡಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರು ಕಾಲೆಳೆದಿದ್ದಾರೆ. ಮೈಸೂರಿನ ಅರಮನೆಯಲ್ಲಿ ಮಾಧ್ಯಮಗಳ ಬಿಜೆಪಿ ನಾಯಕರು ಮಾತನಾಡುತ್ತಿದ್ದರು. ಈ ವೇಳೆ ಸಿದ್ದರಾಮಯ್ಯರನ್ನ ದಸರಾ...
ಹಾಸನ: ಕರ್ನಾಟಕದ ದೇವಸ್ಥಾನಗಳನ್ನು ಕೇರಳ ಹಾಗೂ ತಮಿಳುನಾಡು ಮಾದರಿಯಲ್ಲಿ ಅಭಿವೃದ್ದಿ ಮಾಡುವಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ತಿಳಿಸಿದ್ದಾರೆ. ಬೇಲೂರು ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ದಾವಣಗೆರೆ: ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ದಾವಣಗೆರೆಯಲ್ಲಿ...
ಬೆಂಗಳೂರು: ಸಿದ್ದರಾಮಯ್ಯ ಅವರು ಕಾಲು ಜಾರದೆ ಎಚ್ಚರದಿಂದಿರಲಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಅವರು ಟಾಂಗ್ ನೀಡಿದ್ದು, ಈ ಹೇಳಿಕೆಗೆ ಇಂದು ಮಾಜಿ ಮುಖ್ಯಮಂತ್ರಿಯವರು ತಿರುಗೇಟು ನೀಡಿದ್ದಾರೆ. ಪಬ್ಲಿಕ್ ಟಿವಿ ವೆಬ್ಸೈಟ್ ನಲ್ಲಿ ಪ್ರಕಟಿಸಿದ...
ಬೆಂಗಳೂರು: ಕೆಲವರಿಗೆ ನಮ್ಮನ್ನು ತುಳಿಯುವ ಚಟ, ಆದರೆ ನಮಗೆ ಅವರ ಮುಂದೆ ಬೆಳೆಯುವ ಹಠ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ. ಇಂದು ಸಂಜೆ 3.51ರ ವೇಳೆಗೆ ರವಿ ಅವರು, ಕೆಲವರಿಗೆ ನಮ್ಮನ್ನು ತುಳಿಯುವ...
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರು ಪ್ರಶ್ನಾತೀತ ನಾಯಕರು ಎಂದು ಅಂದುಕೊಂಡಿದ್ದೆ. ಆದರೆ ಅವರ ಪಕ್ಷದಲ್ಲಿ ಇನ್ನೂ ವಿರೋಧ ಪಕ್ಷದ ನಾಯಕರನ್ನ ನೇಮಕ ಮಾಡಿಲ್ಲ. ಸಿದ್ದರಾಮಯ್ಯ ಅವರ ಕಾಲು ಎಳೆಯೋ ಕೆಲಸ ಅವರ ಪಕ್ಷದಲ್ಲೇ ನಡೆಯುತ್ತಿದ್ದು,...