Tuesday, 19th November 2019

Recent News

6 months ago

ಏರ್‌ಪೋರ್ಟ್‌ನಲ್ಲಿ ಬರೋಬ್ಬರಿ 39.57 ಲಕ್ಷ ಮೌಲ್ಯದ ಚಿನ್ನ ಸೀಜ್!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 39.57 ಲಕ್ಷ ರೂ. ಬೆಲೆ ಬಾಳುವ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಶ್ರೀಲಂಕಾ ಮೂಲದ ಮೂವರು ಹಾಗೂ ಭಾರತದ ಓರ್ವ ಅಕ್ರಮವಾಗಿ ಚಿನ್ನವನ್ನು ವಿಮಾನದಲ್ಲಿ ಸಾಗಿಸಲು ಮುಂದಾಗಿದ್ದರು. ಆದರೆ ಆರೋಪಿಗಳು ಎಷ್ಟೇ ಚಾಣಾಕ್ಷ್ಯತನ ಮಾಡಿದರು ಅಧಿಕಾರಿಗಳಿಂದ ತಪ್ಪಿಸಿಕೊಳ್ಳಲು ಆಗಲಿಲ್ಲ. ಇಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಲ್ಕು ಮಂದಿ ಬೇರೆ ಬೇರೆಯಾಗಿ ಸುಮಾರು 1.2 ಕೆ.ಜಿ ಚಿನ್ನವನ್ನು ಸಾಗಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಲಭ್ಯವಾದ […]

7 months ago

ಕಸ್ಟಮ್ಸ್ ಅಧಿಕಾರಿಗಳಿಂದ 1 ಸಾವಿರ ಇರುವೆ ಸೀಜ್!

ಬೀಜಿಂಗ್: ಅಕ್ರಮವಾಗಿ ಸಾಗಾಟ ಮಾಡುವ ಹಣ, ಬಂಗಾರ, ಡ್ರಗ್ಸ್ ಹೀಗೆ ಇತರೆ ವಸ್ತುಗಳನ್ನು ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡುವುದು ನಿಮಗೆ ಗೊತ್ತೆ ಇದೆ. ಈಗ ಚೀನಾದಲ್ಲಿ 1 ಸಾವಿರ ಇರುವೆಗಳನ್ನು ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಇರುವೆಗಳನ್ನ ಸೀಜ್ ಮಾಡಿದ್ದಾರಾ ಅಂತ ಅಚ್ಚರಿಯಾದರೂ ಇದು ನಿಜ. ಕೋರಿಯರ್ ಮೂಲಕ ಸಾಗಾಣೆಯಾಗುತ್ತಿದ್ದ ಪಾರ್ಸೆಲ್‍ವೊಂದನ್ನು ಸೀಜ್ ಮಾಡಿದ್ದ ಕಸ್ಟಮ್...