Sunday, 22nd July 2018

Recent News

6 months ago

ಸೀಟ್ ಬೆಲ್ಟ್ ಹಾಕದ್ದಕ್ಕೆ ಫೈನ್ ಕಟ್ಟಿದ ನಂತರವೂ ಟ್ರಾಫಿಕ್ ಪೊಲೀಸರಿಂದ ಥಳಿತ- ಬೆಂಕಿ ಹಚ್ಚಿಕೊಂಡ ಚಾಲಕ

ಚೆನ್ನೈ: ಸೀಟ್ ಬೆಲ್ಟ್ ಧರಿಸದ ವಿಚಾರಕ್ಕೆ ಸಂಬಂಧಿಸಿದಂತೆ ಸಂಚಾರಿ ಪೊಲೀಸರು ಥಳಿಸಿದ ಕಾರಣ 21 ವರ್ಷದ ಕ್ಯಾಬ್ ಚಾಲಕರೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ತಮಿಳುನಾಡಿನ ಶಂಕರನ್‍ಕೋವಿಲ್ ಮೂಲದ ಮಣಿಕಂದನ್ ಆತ್ಮಹತ್ಯೆಗೆ ಯತ್ನಿಸಿದ ಕ್ಯಾಬ್ ಚಾಲಕ. ಬುಧವಾರದಂದು ಮಣಿಕಂದನ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಶೇ.59ರಷ್ಟು ಸುಟ್ಟ ಗಾಯಗಳಾಗಿವೆ. ಸದ್ಯ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಮಣಿಕಂದನ್ ಸೀಟ್ ಬೆಲ್ಟ್ ಧರಿಸದೆ ಸಂಚಾರಿ ನಿಯಮ ಉಲ್ಲಂಘಿಸಿದ್ದು, ಅದಕ್ಕಾಗಿ ದಂಡ ಕಟ್ಟಿದ್ದಾರೆ. ಬಳಿಕ […]

9 months ago

ಸೀಟ್ ಬೆಲ್ಟ್ ಹಾಕಿದ್ದರಿಂದ ಬಸ್ ಪಲ್ಟಿ ಹೊಡೆದ್ರೂ ಉಳಿಯಿತು ಪ್ರಾಣ-ವಿಡಿಯೋ ನೋಡಿ

ಬೀಜಿಂಗ್: ಹೆದ್ದಾರಿಯಲ್ಲಿ ಬಸ್ಸೊಂದು ಕಾರ್ ಗೆ ಡಿಕ್ಕಿಯಾದರೂ ಪ್ರಯಾಣಿಕರೆಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರೂ ಸೀಟ್ ಬೆಲ್ಟ್ ಧರಿಸಿದ್ದರಿಂದ ಯಾವುದೇ ಸಾವುಗಳು ಸಂಭವಿಸಿಲ್ಲ. ಅಪಘಾತದ ದೃಶ್ಯಗಳೂ ಬಸ್ ನ ಸಿಸಿಟಿವಿ ಯಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಅಪಘಾತ ಅಕ್ಟೋಬರ್ 1ರಂದು ಸುಮಾರು ಮಧ್ಯಾಹ್ನ 1.55ಕ್ಕೆ ಚೀನಾದ ಝುಝೌ ಸಿಟಿ...