Chikkamagaluru2 years ago
ಕಾಫಿನಾಡಿನಲ್ಲಿದೆ ಸುಂದರ ಪ್ರವಾಸಿ ತಾಣ ಸೀತಾವನ- ವಿಶೇಷತೆ ಏನು..?
ಚಿಕ್ಕಮಗಳೂರು: ಕಾಫಿನಾಡನಲ್ಲಿ ವಿಶಿಷ್ಟ ಜಾಗವೊಂದಿದೆ. ಅಲ್ಲಿ ಎಂದಿಗೂ ನೀರು ಹರಿಯುವುದು ನಿಂತಿಲ್ಲ. ಹಾಗೆಯೇ ಎಂತಹ ಮಳೆಗಾಲ ಬಂದ್ರೂ ಇಲ್ಲಿ ನೀರು ಜಾಸ್ತಿಯಾಗಲ್ಲ. ಅದೆಂತದ್ದೇ ಬರ ಬಂದ್ರೂ ನೀರು ಹರಿಯುವುದು ಕಡಿಮೆಯಾಗಲ್ಲ. ಹೌದು. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ...