Districts3 years ago
`ಸೀದಾ ರೂಪಾಯಿ ಸರ್ಕಾರ’ ಎಂಬ ಮೋದಿ ಟೀಕೆಗೆ ಸಿಎಂ ಪ್ರತಿಕ್ರಿಯಿಸಿದ್ದು ಹೀಗೆ
ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿಯ ಮಾತಿಗೆ ಮೂರು ಕಾಸಿನ ಕಿಮ್ಮತ್ತು ಇಲ್ಲ. ತಮ್ಮ ಸ್ಥಾನ ಮರೆತು ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಅಂತಾ ಸಿಎಂ ಸಿದ್ದರಾಮಯ್ಯ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ರು. ತಾಲೂಕಿನ ಬಸಾಪುರದ ಖಾಸಗಿ...