Sunday, 18th August 2019

Recent News

10 months ago

ಗೂಗಲ್‍ನಲ್ಲಿ #MeToo ಗಾಳಿ- 48 ಸಿಬ್ಬಂದಿಗೆ ಗೇಟ್ ಪಾಸ್

ವಾಷಿಂಗ್ಟನ್: ಮೀಟೂ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ವಿಶ್ವದ ಐಟಿ ದಿಗ್ಗಜ ಕಂಪನಿ ಗೂಗಲ್ ಕಳೆದ 2 ವರ್ಷಗಳಲ್ಲಿ 48 ಸಿಬ್ಬಂದಿಗೆ ಗೇಟ್ ಪಾಸ್ ನೀಡಿದೆ. ಈ ಆರೋಪದಲ್ಲಿ 13 ಹಿರಿಯ ಅಧಿಕಾರಿಗಳು ಮತ್ತು 48 ಸಿಬ್ಬಂದಿ ಹೆಸರು ಕೇಳಿಬರುತ್ತಿದ್ದಂತೆ ಭಾರತೀಯ ಮೂಲದ ಗೂಗಲ್ ನ ಕಾರ್ಯನಿರ್ವಾಹಕ ಅಧಿಕಾರಿಯಾದ ಸುಂದರ್ ಪಿಚೈ ಅವರೆಲ್ಲರನ್ನು ಹೊರ ಹಾಕಿದ್ದಾರೆ. ಗೂಗಲ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಗೂಗಲ್ ನ ಆಂಡ್ರಾಯ್ಡ್ ಮುಖ್ಯಸ್ಥ ಆಂಡಿ ರೂಬಿನ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. […]

2 years ago

ಅಮೆರಿಕದ ಟಾಪ್ ಕಂಪೆನಿಗಳ ಸಿಇಒಗಳ ಜೊತೆ ಮೋದಿ ಚರ್ಚೆ: ಸಭೆ ಬಳಿಕ ಸಿಇಒಗಳು ಹೇಳಿದ್ದು ಹೀಗೆ

ವಾಷಿಂಗ್ಟನ್: ಉದ್ಯಮ ಸ್ನೇಹಿ ರಾಷ್ಟ್ರವಾಗಿ ಭಾರತ ಬದಲಾಗುತ್ತಿದ್ದು, ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ)ಯಿಂದಾಗಿ ಮತ್ತಷ್ಟು ಉದ್ಯಮ ಸ್ನೇಹಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕ ಟಾಪ್ ಕಂಪೆನಿಗಳ ಸಿಇಒಗಳ ಜೊತೆ ಸಂವಹನ ನಡೆಸಿದರು. ಜಿಎಸ್‍ಟಿ ಗೇಮ್ ಚೇಂಜರ್ ಆಗಿದ್ದು ದೇಶದಲ್ಲಿ ಮತ್ತಷ್ಟು ಬಂಡವಾಳವನ್ನು ಹೂಡುವಂತೆ ಕೇಳಿಕೊಂಡಿದ್ದಾರೆ. ಆಪಲ್ ನ ಟಿಮ್...