Thursday, 14th November 2019

4 months ago

ವರಮಹಾಲಕ್ಷ್ಮಿ ಹಬ್ಬಕ್ಕೆ `ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ ಬಿಡೋದು ಗ್ಯಾರೆಂಟಿ!

ಬೆಂಗಳೂರು: ಸಿದ್ಧಸೂತ್ರಗಳ ಚಿತ್ರಗಳು ಸಾಲುಗಟ್ಟಿ ನಿಂತಿರುವಾಗಲೇ ಒಂದು ಮೊಟ್ಟೆಯ ಕಥೆ ಎಂಬ ಚಿತ್ರವನ್ನು ನಿರ್ದೇಶನ ಮಾಡಿ ಮುಖ್ಯ ಪಾತ್ರದಲ್ಲಿ ನಟಿಸಿದ್ದವರು ರಾಜ್ ಬಿ ಶೆಟ್ಟಿ. ಯಾವ ಸ್ಟಾರ್‍ಗಳೂ ಇಲ್ಲದ ಈ ಚಿತ್ರದ ಮೂಲಕವೇ ವಿಭಿನ್ನ ನೋಡದ ನಿರ್ದೇಶಕರಾಗಿ, ನಟರಾಗಿ ಅಚ್ಚರಿ ಹುಟ್ಟಿಸಿದವರು ರಾಜ್ ಶೆಟ್ಟಿ. ಅವರು ತಮ್ಮ ಮೊದಲ ಚಿತ್ರದ ಬಳಿಕ ಈಗ ನಟನಾಗಿಯೇ ಬ್ಯುಸಿಯಾಗಿದ್ದಾರೆ. ಅವರು ನಟಿಸಿರೋ ಬಹುನಿರೀಕ್ಷಿತ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಇದೇ ವರಮಹಾಲಕ್ಷ್ಮಿ ಹಬ್ಬದಂದು ಬಿಡುಗಡೆಯಾಗುತ್ತಿರೋದಾಗಿ ಚಿತ್ರತಂಡ ಘೋಷಿಸಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ […]