Monday, 22nd July 2019

Recent News

5 days ago

ಅಜಯ್ ದೇವಗನ್‍ರನ್ನು ಭೇಟಿಯಾದ ಕಿಚ್ಚ – ಪತಿ ಕಾಲೆಳೆದ ಪ್ರಿಯಾ

ಮುಂಬೈ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಬಾಲಿವುಡ್ ನಟ ಅಜಯ್ ದೇವಗನ್ ಅವರನ್ನು ಭೇಟಿ ಮಾಡಿದ್ದಾರೆ. ಸುದೀಪ್ ಅವರು ಅಜಯ್ ಅವರ ಫೋಟೋವನ್ನು ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದಕ್ಕೆ, ಪತ್ನಿ ಪ್ರಿಯಾ ಸುದೀಪ್ ಅವರ ಕಾಲೆಳೆದಿದ್ದಾರೆ. ಸುದೀಪ್ ನಟ ಅಜಯ್ ದೇವಗನ್ ಅವರ ಜೊತೆಗಿರುವ ಫೋಟೋವನ್ನು ಟ್ವಿಟ್ಟರಿನಲ್ಲಿ ಹಾಕಿ ಅದಕ್ಕೆ, “ನಿಜವಾದ ಜೆಂಟೆಲ್‍ಮೆನ್. ನಿಮ್ಮನ್ನು ಭೇಟಿ ಮಾಡಿ ನನಗೆ ಖುಷಿಯಾಯಿತು. ಇದು ಅಮೂಲ್ಯವಾದ ಕ್ಷಣ” ಎಂದು ಬರೆದು ಟ್ವೀಟ್ ಮಾಡಿದ್ದಾರೆ. A true Gentleman. Was a previlige […]

7 days ago

ಆಗಸ್ಟ್ 29ಕ್ಕೆ ‘ಪೈಲ್ವಾನ್’ ಸಿನಿಮಾ ರಿಲೀಸ್

ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ‘ಪೈಲ್ವಾನ್’ ಸಿನಿಮಾದ ಬಿಡುಗಡೆಯ ದಿನಾಂಕವನ್ನು ನಿರ್ದೇಶಕ ಕೃಷ್ಟ ಅವರು ಅಧಿಕೃತವಾಗಿ ತಿಳಿಸಿದ್ದಾರೆ. ಸೋಮವಾರ ಪೈಲ್ವಾನ್ ಚಿತ್ರದ ಸುದ್ದಿಗೋಷ್ಠಿ ನಡೆದಿದೆ. ಆಗ ಪ್ರೆಸ್ ಮೀಟ್‍ನಲ್ಲಿ ಮಾತನಾಡಿದ ನಿರ್ದೇಶಕ ಕೃಷ್ಣ ಅವರು, ಆಗಸ್ಟ್ 29ಕ್ಕೆ ಸಿನಿಮಾ ಚಿತ್ರಮಂದಿರಕ್ಕೆ ಬರಲಿದೆ ಎಂದು ಹೇಳಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ ಸೇರಿದಂತೆ ಬಹುಭಾಷೆಯಲ್ಲಿ...

ದರ್ಶನ್, ಸುದೀಪ್ ಅಭಿಮಾನಿಗಳಿಗೆ ಸಿಹಿಸುದ್ದಿ – ಆಗಸ್ಟ್ 9ರ ಬದಲು 2ಕ್ಕೆ ಕುರುಕ್ಷೇತ್ರ ರಿಲೀಸ್

3 weeks ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್‍ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ. ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ...

ಗಾಯಕಿ ಜೊತೆ ‘ಹೆಬ್ಬುಲಿ’ ವಿಲನ್ ನಿಶ್ಚಿತಾರ್ಥ -ಫನ್ನಿ ಟ್ವೀಟ್ ಮಾಡಿದ ಕಿಚ್ಚ

4 weeks ago

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ‘ಹೆಬ್ಬುಲಿ’ ಸಿನಿಮಾದಲ್ಲಿ ವಿಲನ್ ಆಗಿ ಅಬ್ಬರಿಸಿದ್ದ ನಟ ಕಬೀರ್ ದುಹಾನ್ ಸಿಂಗ್ ಅವರು ಗಾಯಕಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಟ ಕಬೀರ್ ದುಹಾನ್ ಸಿಂಗ್ ಅವರು ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಡಾಲಿ ಸಿಂಧು ಅವರೊಂದಿಗೆ...

ಕೊಡಗು ಆಸ್ಪತ್ರೆ ಅಭಿಯಾನಕ್ಕೆ ಕೈಜೋಡಿಸಿದ ಕಿಚ್ಚ ಸುದೀಪ್

1 month ago

ಬೆಂಗಳೂರು: ಕೊಡಗಿನಲ್ಲಿ ಸುಸಜ್ಜಿತವಾದ ಒಂದು ಆಸ್ಪತ್ರೆ ಇಲ್ಲ ಎಂದು ಅಲ್ಲಿ ಜನತೆ #WeNeedEmergencyHospitalInKodagu ಎಂಬ ಟ್ಟಿಟ್ಟರ್ ಅಭಿಯಾನ ಒಂದನ್ನು ಶುರು ಮಾಡಿದ್ದರು. ಈ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೊಡ ಬೆಂಬಲ ಸೂಚಿಸಿದ್ದಾರೆ. ಈ...

ಯುವಿ ಬಗ್ಗೆ ಕಿಚ್ಚನ ಮನದಾಳದ ಮಾತು

1 month ago

ಬೆಂಗಳೂರು: ಭಾರತ ಕ್ರಿಕೆಟ್ ತಂಡ ಎಡಗೈ ಸ್ಫೋಟಕ ಆಟಗಾರ ಯುವರಾಜ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ ಹೇಳಿದ್ದಾರೆ. ಇವರ ವಿದಾಯಕ್ಕೆ ಅಭಿಮಾನಿಗಳು, ಕ್ರಿಕೆಟಿಗರು ಸೇರಿದಂತೆ ಸಿನಿಮಾರಂಗದವರು ಬೇಸರ ವ್ಯಕ್ತಪಡಿಸಿದ್ದಾರೆ. ಇದೀಗ ನಟ ಕಿಚ್ಚ ಸುದೀಪ್ ಅವರು ಯುವರಾಜ್ ಬಗ್ಗೆ ಟ್ವೀಟ್ ಮಾಡಿದ್ದಾರೆ....

ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿದ ಕಿಚ್ಚ ಸುದೀಪ್ – ವಿಡಿಯೋ ನೋಡಿ

2 months ago

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ...

ಸ್ಯಾಂಡಲ್‍ವುಡ್‍ನಲ್ಲಿ ಮತ್ತೊಮ್ಮೆ ‘ನೀನಾ..ನಾನಾ’ – ಒಂದೇ ದಿನ ದಿಗ್ಗಜರ ಫಿಲ್ಮ್ ರಿಲೀಸ್

2 months ago

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಮತ್ತೊಮ್ಮೆ ‘ನೀನಾ..ನಾನಾ’ ವಾರ್ ಶುರುವಾಗಿದ್ದು, ವರಮಹಾಲಕ್ಷ್ಮಿ ಹಬ್ಬಕ್ಕೆ ಕನ್ನಡ ಚಿತ್ರರಂಗದಲ್ಲಿ ಇಬ್ಬರ ಸ್ಟಾರ್ ನಟರ ಸಿನಿಮಾ ಬಿಡುಗಡೆಯಾಗಲಿದೆ. ನಟ ದರ್ಶನ್ ಅಭಿನಯದ ‘ಕುರುಕ್ಷೇತ್ರ’ ಸಿನಿಮಾ ಮತ್ತು ನಟ ಸುದೀಪ್ ನಟನೆಯ ‘ಪೈಲ್ವಾನ್’ ಸಿನಿಮಾಗಳು ಆಗಸ್ಟ್ 9 ರಂದು ವರಮಹಾಲಕ್ಷ್ಮಿ...