Tuesday, 23rd July 2019

Recent News

4 days ago

ಸದನಕ್ಕೆ ಬಂದು ಕಳಂಕರಹಿತವೆಂದು ಬಹಿರಂಗಪಡಿಸಿ- ಸಾರಾ ಮಹೇಶ್

– ನಾವೂ ನೊಂದಿದ್ದೇವೆ ಆದ್ರೆ ಮುಂಬೈಗೆ ಹೋಗಿಲ್ಲ – ನನ್ನದು ತಪ್ಪಿದ್ದರೆ ಜನತೆಯ ಕ್ಷಮೆಯಾಚಿಸ್ತೇನೆ – ಪಕ್ಷಕ್ಕೆ ಕರೆತಂದು ತಪ್ಪು ಮಾಡಿದ್ದೇನೆ ಮೈಸೂರು: ಸೋಮವಾರ ಸದನಕ್ಕೆ ಬಂದು ನೀವು ಕಳಂಕರಹಿತ ಎಂದು ಬಹಿರಂಗ ಪಡಿಸಿ, ಆಗ ನಾನು ರಾಜ್ಯದ ಮುಂದೆ ಕ್ಷಮೆ ಕೇಳುತ್ತೇನೆ ಎಂದು ಸಚಿವ ಸಾ.ರಾ.ಮಹೇಶ್ ಅವರು ಶಾಸಕ ಎಚ್.ವಿಶ್ವನಾಥ್ ಅವರಿಗೆ ಬಹಿರಂಗವಾಗಿ ಸವಾಲು ಹಾಕಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾ.ರಾ.ಮಹೇಶ್, ಎಚ್ ವಿಶ್ವನಾಥ್ ಅವರು ಸದನದಿಂದ ಹೊರತುಪಡಿಸಿರುವ ವ್ಯಕ್ತಿಯಲ್ಲ. ಅವರು ಸದನದ ಸದಸ್ಯರಾಗಿದ್ದಾರೆ. ಆದ್ದರಿಂದ ನಿಮಗೆ […]

1 month ago

ಮತ್ತೊಮ್ಮೆ ವಿಶ್ವನಾಥ್‍ರ ಮನ ಓಲೈಸುವ ಪ್ರಯತ್ನ ಮಾಡ್ತೇವೆ: ಎಚ್‍ಡಿಡಿ

-ಕಾಂಗ್ರೆಸ್ ನಾಯಕರ ಒತ್ತಾಯಕ್ಕೆ ಮೈತ್ರಿ ರಚನೆ -ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ನೀಡದಕ್ಕೆ ನೋವಿದೆ ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್. ವಿಶ್ವನಾಥ್ ಅವರು ರಾಜೀನಾಮೆ ನೀಡಿರುವ ವಿಚಾರಕ್ಕೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರವರು ಪ್ರತಿಕ್ರಿಯಿಸಿ ನಾವು ಮತ್ತೊಮ್ಮೆ ಅವರ ಮನವೊಲಿಸಲು ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ. ಇಂದು ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಕೈ ವಿರುದ್ಧ ವಿಶ್ವನಾಥ್ ಕಿಡಿ

2 months ago

– ಮೈಸೂರು ನೀಡದೇ ದೇವೇಗೌಡರಿಗೆ ಅನ್ಯಾಯ – ಎಚ್‍ಡಿಡಿ ಸೋಲು ನಾಡಿನ ಸೋಲು – ಹೆಸರಿಗೆ ಮಾತ್ರ ಸಮನ್ವಯ ಸಮಿತಿ ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಗೆ ಎಚ್.ವಿಶ್ವನಾಥ್ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಇಂದು...

ಜಿಂದಾಲ್ ಉತ್ತಮ ಕಂಪನಿ, ಯಾವುದೇ ಬಾಕಿ ಉಳಿಸಿಕೊಂಡಿಲ್ಲ – ಜಾರ್ಜ್

2 months ago

ಬೆಂಗಳೂರು: ಜಿಂದಾಲ್ ಉತ್ತಮ ಕಂಪನಿಯಾಗಿದ್ದು ಸರ್ಕಾರಕ್ಕೆ ಯಾವುದೇ ರೀತಿಯ ಬಾಕಿ ಉಳಿಸಿಕೊಂಡಿಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಂದಾಲ್ ಕಂಪನಿಯಿಂದ ಹಣ ಪಡೆದು ಮೈತ್ರಿ ಸರ್ಕಾರ ಅವರಿಗೆ ಅಕ್ರಮವಾಗಿ ಭೂಮಿ...

ಎಚ್‍ಡಿಕೆಯಿಂದ ತುರ್ತು ಸುದ್ದಿಗೋಷ್ಠಿ!

2 months ago

ಬೆಂಗಳೂರು: ಮಾಧ್ಯಮಗಳ ಮೇಲೆ ಪದೇ ಪದೇ ಮುನಿಸಿಕೊಳ್ಳುತ್ತಿದ್ದ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿಯವರು ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಎಚ್‍ಡಿಕೆ ಪತ್ರಿಕಾಗೋಷ್ಠಿಯನ್ನು ಕರೆದಿದ್ದಾರೆ. ಮಂಡ್ಯ, ತುಮಕೂರಿನಲ್ಲಿ ಫಲಿತಾಂಶ ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಹಿನ್ನೆಲೆಯಲಲಿ ಮಾಜಿ ಪ್ರಧಾನಿ ಎಚ್...

ಮೊದಲ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆ ಎದುರಿಸದ ಪ್ರಧಾನಿ: ಕಾಲೆಳೆದ ನೆಟ್ಟಿಗರು

2 months ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಡೆಸಿದ ಸುದ್ದಿಗೋಷ್ಠಿಯು ಟ್ವಿಟರ್ ನಲ್ಲಿ ಭಾರೀ ಟ್ರೋಲ್ ಆಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಾಜಿ ಸಂಸದೆ ರಮ್ಯಾ, ವಕೀಲ್ ವಂದುಮುರುಗನ್ ಸೇರಿದಂತೆ ಅನೇಕರು ವ್ಯಂಗ್ಯವಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಐದು...

ನಮ್ಮ ಮಂಡ್ಯದಲ್ಲೇ ಹೆಣ್ಣು ಸಿಕ್ಕಿದ್ರೂ ಮದ್ವೆ ಆಗ್ತೀನಿ: ನಿಖಿಲ್

4 months ago

ಮಂಡ್ಯ: ಮನೆಯಲ್ಲಿ ಮದುವೆ ಮಾಡಲು ಹೆಣ್ಣು ಹುಡುಕುತ್ತಿದ್ದಾರೆ. ಮಂಡ್ಯದಲ್ಲೇ ಹೆಣ್ಣು ಸಿಕ್ಕರೆ ಮದುವೆ ಆಗುತ್ತೇನೆ ಎಂದು ಮೃತ್ರಿ ಸರ್ಕಾರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಜಂಟಿಯಾಗಿ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿಖಿಲ್, 25 ರಂದು ನಾಮಪತ್ರ...

ಕಲಾವಿದರಾಗಿ ಅಲ್ಲ, ಮನೆ ಮಕ್ಕಳಾಗಿ ಬೆಂಬಲಿಸುತ್ತೇವೆ: ಯಶ್

4 months ago

ಬೆಂಗಳೂರು: ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಸುಮಲತಾ ನಡೆಸಿದ್ದ ಸುದ್ದಿಗೋಷ್ಠಿ ವೇಳೆ ಮಾತನಾಡಿದ...