ರಾಜೀನಾಮೆ ವಾಪಸ್ಸಿಗೆ ಸಮಯ ಕೇಳಿದ ಎಂಟಿಬಿ
ಬೆಂಗಳೂರು: ಸತತವಾಗಿ ಸುಮಾರು 7 ಗಂಟೆಯಿಂದ ಕಾಂಗ್ರೆಸ್ ನಾಯಕರು ಎಂಟಿಬಿ ನಾಗರಾಜ್ ಅವರನ್ನು ಮನವೊಲಿಸುವ ಪ್ರಯತ್ನ…
ವಿಧಾನಸೌಧದಲ್ಲಿ ಹೈಡ್ರಾಮಾ – ಜಾರ್ಜ್ ಕೊಠಡಿಯಲ್ಲಿ ಸುಧಾಕರ್ ಲಾಕ್
ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕ ಸ್ಪೀಕರ್ ಕಚೇರಿಗೆ ಆಗಮಿಸಿ ರಾಜೀನಾಮೆ ಪತ್ರ ನೀಡಿ ಹೊರಬರುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ…
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಪಟ್ಟಕ್ಕಾಗಿ ಕಾಂಗ್ರೆಸ್‍ನಲ್ಲೇ ಕಾಲೆಳೆದಾಟ
ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ನಾಯಕರಲ್ಲೇ ಪರಸ್ಪರ ಕಾಲೆಳೆದಾಟ ನಡೆದಿದ್ದು, ಹಾಲಿ ಜಿಲ್ಲಾ…
ಎಕ್ಸಿಟ್ ಪೋಲ್ ವಿಚಾರದಲ್ಲಿ ಇವಿಎಂನ್ನು ಎಳೆತಂದಿದ್ದು ಸರಿಯಲ್ಲ: ಶಾಸಕ ಸುಧಾಕರ್
ಬೆಂಗಳೂರು: ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳಿದೆ, ಇವಿಎಂನ್ನು ಎಳೆತಂದಿದ್ದು ಸರಿಯಲ್ಲ ಎಂದು ಶಾಸಕ ಸುಧಾಕರ್…
ತೇಜಸ್ವಿ ಸೂರ್ಯ ಗೆದ್ದೇ ಗೆಲ್ತಾನೆ – ಕೈ ಶಾಸಕ ಸುಧಾಕರ್ ಭವಿಷ್ಯ
ಚಿಕ್ಕಬಳ್ಳಾಪುರ: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಗೆದ್ದೇ ಗೆಲ್ತಾನೆ ಅಂತ…
ಮೊಯ್ಲಿ ಹೆಸರೇ ನಮ್ಮ ಗೆಲುವಿಗೆ ಶ್ರೀರಕ್ಷೆ, ಮೊಯ್ಲಿ ಅಂದ್ರೆ ಸಾಕು ನಾವ್ ಗೆದ್ದು ಬಿಡ್ತೀವಿ: ಸುಧಾಕರ್
ಚಿಕ್ಕಬಳ್ಳಾಪುರ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಎಂ ವೀರಪ್ಪ ಮೊಯ್ಲಿ ಗೆಲುವಿಗೆ ಕಾಂಗ್ರೆಸ್ ಕಾರ್ಯಕರ್ತರೆಲ್ಲಾ ಶ್ರಮಿಸಬೇಕು…
ಪವಾರ್ ನಿರ್ಧಾರವನ್ನು ಸ್ವಾಗತಿಸಿ ಎಚ್‍ಡಿಡಿ ಕುಟುಂಬಕ್ಕೆ ಟಾಂಗ್ ಕೊಟ್ಟ ಸುಧಾಕರ್
ಬೆಂಗಳೂರು: ಹಿರಿಯ ರಾಜಕಾರಣಿ ಶರದ್ ಪವಾರ್ ಅವರು ಚುನಾವಣೆಯಲ್ಲಿ ಸ್ಪರ್ಧಿಸದ ವಿಚಾರವನ್ನು ಚಿಕ್ಕಬಳ್ಳಾಪುರ ಶಾಸಕ ಸುಧಾಕರ್…
ಹೈಕಮಾಂಡಿಗೆ ಎಚ್ಚರಿಕೆ ನೀಡಿ ಜೆಡಿಎಸ್ ವಿರುದ್ಧ ಸುಧಾಕರ್ ಕೆಂಡಾಮಂಡಲ
ಚಿಕ್ಕಬಳ್ಳಾಪುರ: ಪುಟಗೋಸಿ ನಿಗಮ ಮಂಡಳಿ ಸ್ಥಾನವನ್ನು ನೀವು ತಪ್ಪಿಸಿರಬಹುದು ಆದ್ರೆ ನನ್ನ ಶಾಸಕ ಸ್ಥಾನವನ್ನು ಕಿತ್ತುಕೊಳ್ಳಲು…
ನಾನು ಸದ್ಯಕ್ಕೆ ಏನು ಹೇಳುವುದಿಲ್ಲ: ಸುಧಾಕರ್ ಕುತುಹಲ ಹೇಳಿಕೆ
- ಪಿಸಿಬಿ ಅಧ್ಯಕ್ಷ ಸ್ಥಾನ ನೀಡದಿದ್ರೆ ಸಾಮೂಹಿಕ ರಾಜೀನಾಮೆ: ಬೆಂಬಲಿಗರಿಂದ ಬೆದರಿಕೆ ಬೆಂಗಳೂರು/ ಚಿಕ್ಕಬಳ್ಳಾಪುರ: ವಿಪ್…
ಸಿದ್ದರಾಮಯ್ಯ ಮಾಜಿ ಅಲ್ಲ, ನಮ್ಮ ಪಾಲಿಗೆ ಅವರೇ ಸಿಎಂ: ಡಾ.ಸುಧಾಕರ್
ಚಿಕ್ಕಬಳ್ಳಾಪುರ: ಸಿದ್ದರಾಮಯ್ಯನವರು ಮಾಜಿ ಅಲ್ಲ. ನಮ್ಮ ಪಾಲಿಗೆ ಇಂದಿಗೂ ಅವರೇ ನಮ್ಮ ಸಿಎಂ. ಕೆಲವು ಲೆಕ್ಕಾಚಾರದಿಂದ…