Monday, 20th May 2019

Recent News

2 months ago

ದೇಸಾಯಿ ಕಟೌಟ್ ನೋಡಿ!

ಸಿನಿಮಾಗಳು ಬಿಡುಗಡೆಯಾದಾಗ ಥಿಯೇಟರಿನ ಮುಂದೆ ಹೀರೋಗಳ ಕಟೌಟ್ ಕೆಲವೊಮ್ಮೆ ನಾಯಕಿಯ ಕಟೌಟ್ ನಿಲ್ಲಿಸಿ ಅದಕ್ಕೆ ಸ್ಟಾರ್ ಕಟ್ಟಿ, ಹಾರ ಹಾಕೋದು ವಾಡಿಕೆ. ಆದರೆ ಉದ್ಘರ್ಷ ಸಿನಿಮಾ ಬಿಡುಗಡೆಯಾಗಿರುವ ಕೆ.ಜಿ.ರಸ್ತೆಯ ಮುಖ್ಯ ಚಿತ್ರಮಂದಿರವಾದ ಸಂತೋಷ್ ಥಿಯೇಟರ್ ಮುಂದೆ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಅವರ ಕಟೌಟ್ ನಿಲ್ಲಿಸಿದ್ದಾರೆ. ಒಂದು ಕಡೆ ಯಜಮಾನ ದರ್ಶನ್, ಈ ಕಡೆ ಕೆಜಿಎಫ್ ಯಶ್ ನಡುವೆ ದೇಸಾಯಿಯವರ ಎತ್ತರದ ಕಟೌಟ್ ರಾರಾಜಿಸುತ್ತಿದೆ. ಈ ಚಿತ್ರದಲ್ಲಿ ಭಾರತೀಯ ಚಿತ್ರರಂಗದ ಇವತ್ತಿನ ಘಟಾನುಘಟಿ ನಟರೆಲ್ಲಾ ಪಾತ್ರವಹಿಸಿದ್ದಾರೆ. ಆದರೂ […]

2 months ago

ಉದ್ಘರ್ಷ ಟ್ರೇಲರ್ ಗೆ ಶಿವಣ್ಣ ಫಿದಾ, ದೇಸಾಯಿ ಬಗ್ಗೆ ಸೆಂಚುರಿ ಸ್ಟಾರ್ ಹೇಳಿದ್ದೇನು?

ಬೆಂಗಳೂರು: ಉದ್ಘರ್ಷ.. ಉದ್ಘರ್ಷ.. ಉದ್ಘರ್ಷ.. ಇನ್ನೇನು ಇದೇ ಶುಕ್ರುವಾರ ಬಿಡುಗಡೆಯಾಗಲಿರೋ ಈ ಚಿತ್ರದ ಬಗ್ಗೆ ಕುತೂಹಲ ಹೆಚ್ಚುತ್ತಲೇ ಇದೆ. ಸಾಮಾನ್ಯ ಪ್ರೇಕ್ಷಕರು ಮಾತ್ರವಲ್ಲದೇ ದೊಡ್ಡ ದೊಡ್ಡ ಸ್ಟಾರ್ ಗಳು ಸಹ ಉದ್ಘರ್ಷ ಚಿತ್ರಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದಾರೆ. ಬಹಳ ದಿನಗಳ ನಂತರ ಮತ್ತೆ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವನ್ನು ದೇಸಾಯಿ ನಿರ್ದೇಶಿಸುತ್ತಿದ್ದಾರೆ ಅನ್ನೋ ಸುದ್ದಿ ಹೊರ ಬಿದ್ದಾಗಿನಿಂದಲೇ ಉದ್ಘರ್ಷ...

ಮತ್ತೆ ದೇಸಾಯಿ ಚಿತ್ರದಲ್ಲಿ ನಟಿಸುತ್ತಿದ್ದಾರೆ ಹರ್ಷಿಕಾ ಪೂಣಚ್ಚ!

10 months ago

ಬೆಂಗಳೂರು: ವರ್ಷಾಂತರಗಳ ಹಿಂದೆ ತೆರೆ ಕಂಡಿದ್ದ ರೇ ಚಿತ್ರದ ನಂತರ ಖ್ಯಾತ ನಿರ್ದೇಶಕರಾದ ಸುನಿಲ್ ಕುಮಾರ್ ದೇಸಾಯಿ ಸ್ವಲ್ಪ ವಿರಾಮ ತೆಗೆದುಕೊಂಡಂತಿದ್ದರು. ಆ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದ ಹರ್ಷಿಕಾ ಪೂಣಚ್ಚ ಕೂಡಾ ಹಾಗೆಯೇ ಕಣ್ಮರೆಯಾದಂತಿದ್ದರು. ಆದರೀಗ ಹರ್ಷಿಕಾ ಸುನಿಲ್ ಕುಮಾರ್ ದೇಸಾಯಿ...