Friday, 23rd August 2019

4 months ago

ಟಿಕ್ ಟಾಕ್ ಮೇಲಿನ ಬ್ಯಾನ್ ತೆರವು – ಕೋರ್ಟ್ ವಿಚಾರಣೆಯಲ್ಲಿ ಇಂದು ಏನಾಯ್ತು?

ಚೆನ್ನೈ: ಚೀನಾ ಮೂಲದ ಬೈಟ್ ಡಾನ್ಸ್ ಕಂಪನಿಯ ಖ್ಯಾತ ವಿಡಿಯೋ ಆ್ಯಪ್ ಟಿಕ್ ಟಾಕ್ ಮೇಲೆ ಈ ಹಿಂದೆ ವಿಧಿಸಿದ್ದ ನಿಷೇಧವನ್ನು ಮದ್ರಾಸ್ ಹೈಕೋರ್ಟ್ ತೆರವುಗೊಳಿಸಿದೆ. ಕಳೆದ ಏಪ್ರಿಲ್ 18 ರಿಂದ ಗೂಗಲ್ ಪ್ಲೇ ಸ್ಟೋರ್ ಹಾಗೂ ಆ್ಯಪ್ ಸ್ಟೋರ್ ನಲ್ಲಿ ಟಿಕ್ ಟಾಕನ್ನು ತೆಗೆದು ಹಾಕಲಾಗಿತ್ತು. ಸುಪ್ರೀಂ ಕೋರ್ಟ್ ಸೋಮವಾರ ನೀಡಿದ ಸೂಚನೆ ಮೇರೆಗೆ ಇಂದು ಮದ್ರಾಸ್ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ನ್ಯಾ.ಎಸ್‍ಎಸ್ ಸುಂದರ್ ಹಾಗೂ ನ್ಯಾ. ಎನ್ ಕಿರುಬಕರನ್ ನೇತೃತ್ವದ ದ್ವಿಸದಸ್ಯ ಪೀಠ […]

4 months ago

ಟಿಕ್ ಟಾಕ್ ಬ್ಯಾನ್‍ನಿಂದ ಕಂಪನಿಗೆ ದಿನಕ್ಕೆ 4.5 ಕೋಟಿ ನಷ್ಟ!

ನವದೆಹಲಿ: ಭಾರತದಲ್ಲಿ ಚೀನಾ ಮೂಲದ ಬೈಟ್‍ಡ್ಯಾನ್ಸ್ ಕಂಪನಿಯ ಖ್ಯಾತ ವಿಡಿಯೋ ಆ್ಯಪ್ ಟಿಕ್ ಟಾಕ್ ನಿಷೇಧಿಸಲಾಗಿದ್ದು, ಇದರಿಂದ ಕಂಪನಿಗೆ ದಿನಕ್ಕೆ 4.5 ಕೋಟಿ ರೂ. ನಷ್ಟವಾಗುತ್ತಿದೆ. ಟಿಕ್ ಟಾಕ್ ನಿಷೇಧ ಸಂಬಂಧ ಸುಪ್ರಿಂ ಕೋರ್ಟ್‍ನಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ಈ ಕುರಿತು ವಾದ ಮಂಡಿಸಿರುವ ಬೈಟ್ ಡ್ಯಾನ್ಸ್ ಕಂಪನಿ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು,...

ಶಬರಿಮಲೆಗೆ ಮಹಿಳೆಯರು ಪ್ರವೇಶಿಸಿದ್ರೆ ಸಾಮೂಹಿಕ ಆತ್ಮಹತ್ಯೆ- ಶಿವಸೇನಾ ಕಾರ್ಯಕರ್ತೆಯರಿಂದ ಬೆದರಿಕೆ

10 months ago

ತಿರುವನಂತಪುರಂ: ಶಬರಿಮಲೆಗೆ ಮಹಿಳೆಯರು ಪ್ರವೇಶ ಮಾಡಿದರೆ ನಮ್ಮ ಮಹಿಳಾ ಕಾರ್ಯಕರ್ತೆಯರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲಿದ್ದಾರೆ ಎಂದು ಕೇರಳದ ಶಿವಸೇನೆ ಹೇಳಿದೆ. ಮಾಧ್ಯಮಗಳ ಜೊತೆ ಮಾತನಾಡಿದ ಶಿವಸೇನಾ ಸದಸ್ಯರಾದ ಪೆರಿಂಗಂಮ್ಮಾಲಾ ಅಜಿ, ಸುಪ್ರಿಂ ಕೋರ್ಟ್ ಆದೇಶವನ್ನ ಖಂಡಿಸಿ, ಇದೇ ಅಕ್ಟೋಬರ್ 17 ಮತ್ತು...

ಸಿಜೆಐ ಮಹಾಭಿಯೋಗ ನೋಟಿಸ್ ನಿರಾಕರಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

1 year ago

ನವದೆಹಲಿ: ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಾಧೀಶ (ಸಿಜೆಐ) ದೀಪಕ್ ಮಿಶ್ರಾ ವಿರುದ್ಧ ಪ್ರತಿಪಕ್ಷಗಳು ಸಲ್ಲಿಸಿದ್ದ ಮಹಾಭಿಯೋಗ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಸ್ಪೀಕರ್ ವೆಂಕಯ್ಯ ನಾಯ್ಡು ತಿರಸ್ಕರಿಸಿದ್ದಾರೆ. ನೋಟಿಸ್ ನಲ್ಲಿ ಹೇಳಲಾದ ಯಾವುದೇ ಅಂಶಗಳಿಗೆ ಸೂಕ್ತ ಸಾಕ್ಷಿಗಳಾಗಲಿ, ಆಧಾರಗಳಾಗಲಿ ಇಲ್ಲ. ಕಾನೂನು...

ಒಪ್ಪಿಗೆ ಇಲ್ದೇ ಮದ್ವೆ- ಸುಪ್ರೀಂ ಮೆಟ್ಟಿಲೇರಿದ ರಾಜ್ಯದ ಪ್ರಭಾವಿ ರಾಜಕಾರಣಿಯ ಮಗಳು

1 year ago

ನವದೆಹಲಿ: ಇವತ್ತು ಸುಪ್ರಿಂ ಕೋರ್ಟ್ ನಲ್ಲಿ ವಿಶೇಷವಾದ ಅರ್ಜಿ ಸಲ್ಲಿಕೆಯಾಗಿದೆ. ಒಪ್ಪಿಗೆ ಇಲ್ಲದೇ ಒತ್ತಾಯ ಪೂರ್ವಕವಾಗಿ ಮದುವೆ ಮಾಡಿಸಿದ್ದನ್ನು ಪ್ರಶ್ನಿಸಿ ರಾಜ್ಯದ ರಾಜಕಾರಣಿಯೊಬ್ಬರ ಮಗಳು ಸುಪ್ರಿಂ ಮೆಟ್ಟಿಲೇರಿದ್ದಾರೆ. ರಾಜಕಾರಣಿಯ ಹೆಸರು ಮತ್ತು ಮಗಳ ಹೆಸರನ್ನು ಅರ್ಜಿದಾರರು ಗೌಪ್ಯವಾಗಿಟ್ಟಿದ್ದಾರೆ. ಆದರೆ ಈ ಅರ್ಜಿ...