Saturday, 23rd February 2019

21 hours ago

ಉಗ್ರ ಸಂಘಟನೆಗೆ ಸೇರಿ: ಬಂಧಿತ ಪಾಕ್ ಉಗ್ರರಿಂದ ಕೈದಿಗಳಿಗೆ ಪ್ರಚೋದನೆ

– 7 ಪಾಕಿಸ್ತಾನಿ ಉಗ್ರರ ಸ್ಥಳಾಂತರಕ್ಕೆ ಸುಪ್ರೀಂಗೆ ಜಮ್ಮು-ಕಾಶ್ಮೀರ ಸರ್ಕಾರ ಮನವಿ ನವದೆಹಲಿ: ಜಮ್ಮು ಜೈಲಿನಲ್ಲಿರುವ 7 ಜನ ಪಾಕಿಸ್ತಾನದ ಉಗ್ರರು, ಭಯೋತ್ಪಾದನೆಗೆ ಸೇರುವಂತೆ ಸ್ಥಳೀಯ ಕೈದಿಗಳಿಗೆ ಪ್ರಚೋದನೆ ನೀಡುತ್ತಿದ್ದಾರೆ. ಇದರಿಂದಾಗಿ ಬಂಧಿತ ಉಗ್ರ ಕೈದಿಗಳನ್ನು ಜಮ್ಮುನಿಂದ ತಿಹಾರ್ ಜೈಲಿಗೆ ವರ್ಗಾಯಿಸಲು ಅನುಮತಿ ನೀಡುವಂತೆ ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ನ್ಯಾಯಾಧೀಶರಾದ ಎಲ್.ಎನ್.ರಾವ್ ಹಾಗೂ ಎಂ.ಆರ್ ಶಾ ಅವರ ಪೀಠವು, ಅರ್ಜಿಯ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ದೆಹಲಿ ಸರ್ಕಾರದ ಪ್ರತಿಕ್ರಿಯೆ […]

3 days ago

4 ವಾರದಲ್ಲಿ ಹಣ ಪಾವತಿಸಿ ಇಲ್ಲವೇ ಜೈಲಿಗೆ ಹೋಗಿ: ಅನಿಲ್ ಅಂಬಾನಿಗೆ ಸುಪ್ರೀಂ ಆದೇಶ

ನವದೆಹಲಿ: ಎರಿಕ್ಸನ್ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ರಿಲಯನ್ಸ್ ಕಮ್ಯೂನಿಕೇಶನ್ (ಆರ್‍ಕಾಂ) ಕಂಪನಿಯ ಮುಖ್ಯಸ್ಥ ಅನಿಲ್ ಅಂಬಾನಿಗೆ ಭಾರೀ ಹಿನ್ನಡೆಯಾಗಿದ್ದು, ದೋಷಿಯಾಗಿರುವ ಅನಿಲ್ ಅಂಬಾನಿ ಮತ್ತು ಇಬ್ಬರು ನಿರ್ದೇಶಕರು ದಂಡ ಪಾವತಿಸಬೇಕು, ಇಲ್ಲದೇ ಇದ್ದರೆ 3 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ. ಎರಿಕ್ಸನ್ ಕಂಪನಿಗೆ ನಾಲ್ಕು ವಾರದ ಒಳಗಾಗಿ...

ಸಿಬಿಐ ವಿಚಾರಣೆಗೆ ರಾಜೀವ್ ಕುಮಾರ್ ಹಾಜರಾಗಬೇಕು: ಕೋರ್ಟ್ ಕಲಾಪ ಹೀಗಿತ್ತು

3 weeks ago

ನವದೆಹಲಿ: ಶಾರದಾ ಚಿಟ್ ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಚಾರಣೆಗೆ ಕೋಲ್ಕತ್ತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಿಬಿಐ ಸಲ್ಲಿಸಿದ್ದ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಅರ್ಜಿ ವಿಚಾರಣೆ ವೇಳೆ ರಾಜೀವ್ ಕುಮಾರ್ ಅವರು ವಿಚಾರಣೆಗೆ...

ಸಿಬಿಐ Vs ಮಮತಾ: ಮಂಗಳವಾರಕ್ಕೆ ಅರ್ಜಿ ಮುಂದೂಡಿಕೆ: ಸುಪ್ರೀಂನಲ್ಲಿ ಇಂದು ಏನಾಯ್ತು?

3 weeks ago

ನವದೆಹಲಿ: ಕೋಲ್ಕತ್ತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಬಂಧನಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ ತುರ್ತು ಮಧ್ಯಂತರ ಅರ್ಜಿ ವಿಚಾರಣೆಯನ್ನು ಮಂಗಳವಾರ ಸುಪ್ರೀಂ ಕೋರ್ಟ್ ನಡೆಸಲಿದೆ. ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ರಾಜೀವ್ ಕುಮಾರ್ ಆರ್‌ಟಿಜಿಎಸ್‌ ಮೂಲಕ ನಡೆಸಿರುವ ವ್ಯವಹಾರದ ಸಾಕ್ಷ್ಯವನ್ನು ನಾಶ...

ರಾಮಮಂದಿರ ಪ್ರಕರಣ ನಮ್ಗೆ ಕೊಟ್ರೆ, 24 ಗಂಟೆಯಲ್ಲಿ ಬಗೆಹರಿಸುತ್ತೇವೆ: ಯೋಗಿ ಆದಿತ್ಯನಾಥ್

4 weeks ago

ನವದೆಹಲಿ: ಸುಪ್ರೀಂ ಕೋರ್ಟ್ ರಾಮಮಂದಿರ ಪ್ರಕರಣದಲ್ಲಿ ಬಹುಬೇಗ ಅಂತಿಮ ತೀರ್ಪನ್ನು ಪ್ರಕಟಿಸಬೇಕಿದ್ದು, ಪ್ರಕರಣದಲ್ಲಿ ಅನಗತ್ಯ ವಿಳಂಬ ಆಗುತ್ತಿರುವುದರಿಂದ ಜನರು ನ್ಯಾಯಾಂಗ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮಾಧ್ಯಮ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ...

50 ವರ್ಷದೊಳಗಿನ 51 ಮಹಿಳೆಯರು ಅಯ್ಯಪ್ಪ ದೇಗುಲ ಪ್ರವೇಶ

1 month ago

ತಿರುವನಂತಪುರ: 50 ವರ್ಷದೊಳಗಿನ 51 ಮಹಿಳೆಯರು ಅಯ್ಯಪ್ಪ ದೇಗುಲ ಪ್ರವೇಶ ಮಾಡಿದ್ದಾರೆ ಎಂದು ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ. ಶಬರಿಮಲೆಯ ದೇವಾಲಯಕ್ಕೆ ಎಲ್ಲ ವಯೋಮಾನದವರಿಗೂ ಪ್ರವೇಶ ಕಲ್ಪಿಸಬೇಕು ಎಂದು ನ್ಯಾಯಾಲಯ ತೀರ್ಪು ನೀಡಿದ ಬಳಿಕ ಇದುವರೆಗೂ 51...

ಮಹಾರಾಷ್ಟ್ರ ಡಾನ್ಸ್ ಬಾರ್ ಗಳಿಗೆ ‘ಸುಪ್ರೀಂ’ನಿಂದ ರಿಲೀಫ್ – ಕೋರ್ಟ್ ಹೇಳಿದ್ದೇನು?

1 month ago

ನವದೆಹಲಿ: ಮಹಾರಾಷ್ಟ್ರದಲ್ಲಿ ಡಾನ್ಸ್ ಬಾರ್ ಗಳ ಕಾರ್ಯನಿರ್ವಹಣೆಗೆ ಅನುಮತಿ ನೀಡುವುದಕ್ಕೆ ನಿರ್ಬಂಧ ಹೇರಿ 2016 ರಲ್ಲಿ ಜಾರಿಗೆ ತಂದಿದ್ದ ನಿಯಮಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಕೆಲ ಬದಲಾವಣೆಗಳನ್ನು ಮಾಡಿ ಆದೇಶ ನೀಡಿದೆ. ಡ್ಯಾನ್ಸ್ ಬಾರ್ ಗಳಲ್ಲಿ ನೃತ್ಯ ಮಾಡುವವರಿಗೆ ಗ್ರಾಹಕರು ಟಿಪ್ಸ್...

ಆರ್ಮಿಯಲ್ಲಿ ಸಲಿಂಗಕಾಮಕ್ಕೆ ಅವಕಾಶವಿಲ್ಲ- ಬಿಪಿನ್ ರಾವತ್

1 month ago

ನವದೆಹಲಿ: ಸಲಿಂಗಕಾಮ ಅಪರಾಧವಲ್ಲ ಅಂತ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ಆರ್ಮಿಗೆ ಇದು ಅನ್ವಯವಾಗುವುದಿಲ್ಲ ಎಂದು ಭೂಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ. ಸೇನೆಯ ವಾರ್ಷಿಕ ಸುದ್ದಿಗೋಷ್ಠಿ ನಡೆಸಿ ಇಂದು ಮಾತನಾಡಿದ ಅವರು, ಸಲಿಂಗಕಾಮಕ್ಕೆ ಸೇನೆಯಲ್ಲಿ ಅವಕಾಶ ನೀಡಲ್ಲ. ಭಾರತೀಯ ಸೇನೆಯ...