ಬೆಂಗಳೂರು ಚರ್ಚ್ ಸ್ಫೋಟ ಕೇಸ್- 12 ಅಪರಾಧಿಗಳಿಗೆ ಜಾಮೀನು ನೀಡಲ್ಲ: ಸುಪ್ರೀಂ
ನವದೆಹಲಿ: ಚರ್ಚ್ಗಳ ಮೇಲೆ ಸರಣಿ ಬಾಂಬ್ ಸ್ಫೋಟ ಮಾಡಿದ ಅಪರಾಧಿಗಳಿಗೆ ಜಾಮೀನು ನೀಡುವುದಿಲ್ಲ ಅಂತಾ ಸುಪ್ರೀಂಕೋರ್ಟ್…
ಹಸುಗಳ ಆಧಾರ್ ಕಾರ್ಡ್ ವೆಚ್ಚವನ್ನು ಯಾರು ಭರಿಸ್ತಾರೆ? ಗುತ್ತಿಗೆ ಗೋ ರಕ್ಷಕರಿಗೆ ಸಿಗುತ್ತಾ: ದಿಗ್ವಿಜಯ್ ಪ್ರಶ್ನೆ
ನವದೆಹಲಿ: ಆಧಾರ್ ರೀತಿಯ ವಿಶಿಷ್ಟ ಗುರುತು ಸಂಖ್ಯೆಯನ್ನು ಹಸುಗಳಿಗೂ ನೀಡಲು ಹೊರಟಿರುವ ಕೇಂದ್ರದ ಪ್ರಸ್ತಾಪಕ್ಕೆ ಎಐಸಿಸಿ…
ಇನ್ನು ಮುಂದೆ ದನಗಳಿಗೂ ಆಧಾರ್- ಕೇಂದ್ರದಿಂದ ಸುಪ್ರೀಂಗೆ ಪ್ರಸ್ತಾಪ
ನವದೆಹಲಿ: ದನಗಳ ರಕ್ಷಣೆ ಮಾಡಲು ಮತ್ತು ಅಕ್ರಮ ಸಾಗಾಟವನ್ನು ತಪ್ಪಿಸಲು ಆಧಾರ್ ನಂತಹ ಗುರುತು ಪತ್ರವನ್ನು ನೀಡುವ…
ವಿಚ್ಛೇದಿತ ಪತ್ನಿಗೆ ಪತಿಯ ಸಂಬಳದ ಶೇ. 25ರಷ್ಟು ಜೀವನಾಂಶ ನೀಡಲು ಸುಪ್ರೀಂ ಆದೇಶ
ನವದೆಹಲಿ: ಪತ್ನಿಗೆ ವಿಚ್ಛೇದನ ನೀಡುವ ಪತಿ ತನ್ನ ಸಂಬಳದಲ್ಲಿ ಶೇಕಡಾ 25ರಷ್ಟು ಹಣವನ್ನು ಆಕೆಯ ಜೀವನ ನಿರ್ವಹಣೆಗೆ…
ಧೋನಿಗೆ ಸುಪ್ರೀಂನಿಂದ ಬಿಗ್ ರಿಲೀಫ್
ನವದೆಹಲಿ: ಮಹಾವಿಷ್ಣುವಿನ ಅವತಾರದಲ್ಲಿ ಕಾಣಿಸಿಕೊಂಡಿದ್ದ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿಗೆ ಗುರುವಾರ ಸುಪ್ರೀಂ…
ಬಾಬ್ರಿ ಮಸೀದಿ ಧ್ವಂಸ ಪ್ರಕರಣ- ಅಡ್ವಾಣಿ ಸೇರಿ 13 ಜನರ ವಿರುದ್ಧ ವಿಚಾರಣೆಗೆ ಸುಪ್ರೀಂ ಅನುಮತಿ
ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಎಲ್ಕೆ ಅಡ್ವಾಣಿ ಸೇರಿದಂತೆ 13…
ವಿವಿಪಿಎಟಿ ಇಲ್ಲದೆ ಇವಿಎಂ ಬಳಕೆ – ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್
ನವದೆಹಲಿ: ಎಲೆಕ್ರ್ಟಾನಿಕ್ ವೋಟಿಂಗ್ ಮಷೀನ್ ಜೊತೆಗೆ ವಿವಿಪಿಎಟಿ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಚುನಾವಣಾ ಆಯೋಗ ಹಾಗೂ…
ಕ್ಯಾನ್ಸರ್ಪೀಡಿತ ವ್ಯಕ್ತಿಯ ಮನವಿಗೆ ಮೊಬೈಲ್ ಟವರ್ ಬಂದ್ ಮಾಡಲು ಸುಪ್ರೀಂ ಆದೇಶ
ನವದೆಹಲಿ: ಮೊಬೈಲ್ ಟವರ್ನ ವಿದ್ಯುತ್ಕಾಂತೀಯ ವಿಕಿರಣದಿಂದ ನಾನು ಕ್ಯಾನ್ಸರ್ಗೆ ತುತ್ತಾಗಿದ್ದೇನೆ ಎಂದು 42 ವರ್ಷದ ವ್ಯಕ್ತಿಯೊಬ್ಬರು…
ಬಾಬ್ರಿ ಮಸೀದಿ ಧ್ವಂಸ ಕೇಸ್ನಲ್ಲಿ ಅಡ್ವಾಣಿ, ಜೋಷಿ ವಿಚಾರಣೆಗೆ ಹಾಜರಾಗಬೇಕು: ಸುಪ್ರೀಂ
ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರಾದ ಲಾಲ್ ಕೃಷ್ಣ ಅಡ್ವಾಣಿ, ಮುರಳಿ…
ಏನಿದು ಬಿಎಸ್ -3? ಈಗ ಇರೋ ವಾಹನಗಳು ಏನಾಗುತ್ತೆ?
- ಪ್ರಕೃತಿ ಸಿಂಹ ಏಪ್ರಿಲ್ 1 ರಿಂದ ದೇಶದಲ್ಲಿ ಬಿಎಸ್ 3 ಎಂಜಿನ್ವುಳ್ಳ ದ್ವಿಚಕ್ರ, ತ್ರಿಚಕ್ರ…