ಡಿಕೆಶಿ ವಿರುದ್ಧದ ಅಕ್ರಮ ಆಸ್ತಿಗಳಿಕೆ ಕೇಸ್ – ಲೋಕಾ ತನಿಖೆ ಪ್ರಶ್ನಿಸಿ ಸಿಬಿಐನಿಂದ ಸುಪ್ರೀಂಗೆ ಅರ್ಜಿ ಸಲ್ಲಿಕೆ
ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಸಿಬಿಐ (CBI) ತನಿಖೆ ನೀಡಿದ್ದ ಆದೇಶವನ್ನು ಹಿಂಪಡೆದ…
ಜಗ್ಗಿ ವಾಸುದೇವ್‌ಗೆ ಬಿಗ್ ರಿಲೀಫ್ – ಇಶಾ ಫೌಂಡೇಶನ್ ವಿರುದ್ಧದ ಕೇಸ್ ವಜಾ
ನವದೆಹಲಿ: ಸದ್ಗುರು ಜಗ್ಗಿ ವಾಸುದೇವ್‌ಗೆ (Jaggi Vasudev) ಬಿಗ್ ರಿಲೀಫ್ ಸಿಕ್ಕಿದೆ. ತಮ್ಮ ಮಕ್ಕಳನ್ನು ತಮಿಳುನಾಡಿನ…
ಭವಾನಿ ರೇವಣ್ಣಗೆ ಬಿಗ್ ರಿಲೀಫ್ – ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದ ಸುಪ್ರೀಂ
- ರೇವಣ್ಣ ಪತ್ನಿಗೆ ನಿರೀಕ್ಷಣಾ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್ ನವದೆಹಲಿ:…
ಅಸ್ಸಾಂನಲ್ಲಿ ವಲಸಿಗರಿಗೆ ಪೌರತ್ವ- ಸೆಕ್ಷನ್ 6ಎ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ ಕೋರ್ಟ್
ನವದೆಹಲಿ: ಜ.1, 1966 ಮತ್ತು ಮಾ.25, 1971ರ ನಡುವೆ ಅಸ್ಸಾಂಗೆ (Assam) ಪ್ರವೇಶಿಸಿದ ವಲಸಿಗರಿಗೆ ಪೌರತ್ವವನ್ನು…
CJI ಹುದ್ದೆಗೆ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು
ನವದೆಹಲಿ: ಸುಪ್ರೀಂ ಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (DY Chandrachud) ಅವರು, ಮುಂದಿನ…
ವಾಯು ಮಾಲಿನ್ಯ ನಿಯಂತ್ರಣಕ್ಕೆ ಕ್ರಮಕೈಗೊಳ್ಳದ ಹರಿಯಾಣ, ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಛೀಮಾರಿ
ನವದೆಹಲಿ: ದೆಹಲಿ ( Delhi) ಮತ್ತು ಎನ್‌ಸಿಆರ್ ಭಾಗದಲ್ಲಿ ಉದ್ಭವಿಸುವ ವಾಯು ಮಾಲಿನ್ಯ (Air Pollution…
ಚುನಾವಣೆ ಉಚಿತ ಭರವಸೆಗಳನ್ನು ನಿರ್ಬಂಧಿಸುವಂತೆ ಅರ್ಜಿ – ಕೇಂದ್ರ, ಆಯೋಗಕ್ಕೆ ಸುಪ್ರೀಂನಿಂದ ನೋಟಿಸ್
ನವದೆಹಲಿ: ಚುನಾವಣಾ (Election) ಸಮಯದಲ್ಲಿ ರಾಜಕೀಯ ಪಕ್ಷಗಳು (Political Parties) ಘೋಷಿಸುವ ಉಚಿತ ಭರವಸೆಗಳಿಗೆ (Freebies)…
ಕೋವಿಡ್ ಲಸಿಕೆ ಅಡ್ಡಪರಿಣಾಮಗಳ ತನಿಖೆಗೆ ಮನವಿ – ಅರ್ಜಿ ವಜಾಗೊಳಿಸಿದ ಸುಪ್ರೀಂ
ನವದೆಹಲಿ: ಕೋವಿಡ್ ಲಸಿಕೆಗಳಿಂದ (Covid Vaccine) ಆರೋಗ್ಯದ ದುಷ್ಪರಿಣಾಮಗಳ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು…
ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಎಸಗಿರೋದು ದೃಢ – ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ
ಕೋಲ್ಕತ್ತಾ: ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (RG Kar Medical College and…
ಸಂಪುಟದಲ್ಲಿ ಚರ್ಚಿಸಿ ಒಳ ಮೀಸಲಾತಿ ಜಾರಿಗೆ ತೀರ್ಮಾನ: ಸಿಎಂ
ಕೊಪ್ಪಳ: ಒಳ ಮೀಸಲಾತಿ ನೀಡುವಂತೆ ಸುಪ್ರೀಂ ಕೋರ್ಟ್ (Supreme Court) ಹೇಳಿದ್ದು, ಈ ಬಗ್ಗೆ ಸಂಪುಟ…