Friday, 22nd November 2019

Recent News

2 days ago

ಧರ್ಮ ಸಂಕಟದಲ್ಲಿ ಸುಮಲತಾ ಅಂಬರೀಶ್

ಬೆಂಗಳೂರು: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು, ಸಂಸದೆ ಸುಮಲತಾ ಅಂಬರೀಶ್ ಯಾರಿಗೆ ಬೆಂಬಲ ನೀಡ್ತಾರೆ ಎಂಬ ಪ್ರಶ್ನೆ ಹುಟ್ಟುಕೊಂಡಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇರವಾಗಿ ಸುಮಲತಾರಿಗೆ ಬೆಂಬಲ ನೀಡಿತ್ತು. ಇತ್ತ ಕಾಂಗ್ರೆಸ್‍ನಲ್ಲಿದ್ದ ಚಲುವರಾಯಸ್ವಾಮಿ & ಟೀಂ ಸಹ ಪರೋಕ್ಷವಾಗಿ ಬೆಂಬಲ ನೀಡಿತ್ತು. ಹೀಗಾಗಿ ಯಾರಿಗೆ ಬೆಂಬಲ ನೀಡಬೇಕು ಎಂದು ಸುಮಲತಾ ಅಂಬರೀಶ್ ಧರ್ಮಸಂಕಟದಲ್ಲಿದ್ದಾರೆ ಎನ್ನಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಹಾಕದೇ ಸಂಪೂರ್ಣ ಬೆಂಬಲ ನೀಡಿತ್ತು. ಅಂದು ನಾವು ಬೆಂಬಲಿಸಿದ್ದೀವಿ, ಇಂದು ನೀವು […]

3 weeks ago

ಹಿಂದೆ ನಾವು ಬೆಂಬಲ ಕೊಟ್ಟಿದ್ದೇವೆ, ಈಗ ಸುಮಲತಾ ಕೊಡಲೇಬೇಕು – ಕರಂದ್ಲಾಜೆ

ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ನಾವು ಬೆಂಬಲ ಕೊಟ್ಟಿದ್ದೇವೆ. ಈಗ ಸಂಸದೆ ಸುಮಲತಾ ಅಂಬರೀಶ್ ಅವರು ನಮಗೆ ಬೆಂಬಲ ಕೊಡಲೇ ಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಸುಮಲತಾ ಬೆಂಬಲ ನೀಡುವ ಕುರಿತು ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯಿಂದ ನಾವು ಬೆಂಬಲ...

ಸುಮಲತಾ ಮನೆಗೆ ಯಶ್ ದಂಪತಿ ಭೇಟಿ – ಅಂಬಿ ಮೀಸೆ ಮೇಲೆ ಕೈಯಿಟ್ಟ ಐರಾ

1 month ago

ಬೆಂಗಳೂರು: ಸ್ಯಾಂಡಲ್‍ವುಡ್ ರಾಕಿಂಗ್ ಜೋಡಿ ಯಶ್ ಮತ್ತು ರಾಧಿಕಾ ಪಂಡಿತ್ ತಮ್ಮ ಮಗಳು ಐರಾ ಜೊತೆಗೆ ನಟಿ, ಮಂಡ್ಯ ಸಂಸದೆ ಆಗಿರುವ ಸುಮಲತಾ ಅಂಬರೀಶ್ ಅವರ ಮನೆಗೆ ಭೇಟಿ ನೀಡಿದ್ದಾರೆ. ಯಶ್ ‘ಕೆಜಿಎಫ್-2’ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತ ರಾಧಿಕಾ ಎರಡನೇ...

ನಕಲಿ ಫೇಸ್‍ಬುಕ್ ಪುಟಗಳನ್ನು ಅನ್‍ಫಾಲೋ ಮಾಡಿ: ಸಂಸದೆ ಸುಮಲತಾ ಮನವಿ

2 months ago

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಹೆಸರಲ್ಲಿ ಫೇಸ್‍ಬುಕ್‍ನಲ್ಲಿ ನಕಲಿ ಪುಟಗಳ ಹಾವಳಿ ಹೆಚ್ಚಾಗಿದ್ದು, ಇಂತಹ ಪುಟಗಳನ್ನು ಫಾಲೋ ಮಾಡಬೇಡಿ ಎಂದು ಸ್ವತಃ ಸುಮಲತಾ ಅವರೇ ಅಭಿಮಾನಿಗಳಿಗೆ, ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ತಮ್ಮ ಅಧಿಕೃತ ಫೇಸ್‍ಬುಕ್ ಹಾಗೂ ಟ್ವಿಟ್ಟರ್ ಖಾತೆಯಿಂದ...

ಮಂಡ್ಯದಲ್ಲಿ ಎಂಪಿ ಆಫೀಸ್ ಓಪನ್- ಇನ್ಮುಂದೆ ಕಚೇರಿಯಲ್ಲೇ ಸುಮಲತಾ ಅಹವಾಲು ಸ್ವೀಕಾರ

2 months ago

ಮಂಡ್ಯ: ಜಿಲ್ಲೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರು ತಮ್ಮ ಕಚೇರಿಯನ್ನು ಇಂದು ಉದ್ಘಾಟನೆ ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸಂಸದರ ಕಚೇರಿಗೆ ಮೊದಲು ಪೂಜೆ ಮಾಡಿ ನಂತರ ಕಚೇರಿಯನ್ನು ಉದ್ಘಾಟಿಸಿದ್ದಾರೆ. ಈ ಮೂಲಕ ಇನ್ನು ಮುಂದೆ ಸುಮಲತಾ ಅವರು ತಮ್ಮ ಅಧಿಕೃತ ಕಚೇರಿಯಲ್ಲೇ...

ಸಂಸದೆ ಸುಮಲತಾ ಅಂಬರೀಶ್ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ

3 months ago

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅವರಿಗೆ ನಕಲಿ ಫೇಸ್‍ಬುಕ್ ಖಾತೆಗಳ ಸಮಸ್ಯೆ ಎದುರಾಗಿದ್ದು, ಈ ಕುರಿತು ಅವರು ಸೈಬರ್ ಕ್ರೈಂ ವಿಭಾಗದ ಮೊರೆ ಹೋಗಿದ್ದಾರೆ. ನಕಲಿ ಫೇಸ್‍ಬುಕ್ ಖಾತೆಗಳ ಕುರಿತು ಟ್ವಿಟ್ಟರ್ ಹಾಗೂ ಫೇಸ್‍ಬುಕ್ ನಲ್ಲಿ ಮಾಹಿತಿ ನೀಡಿ ಪೋಸ್ಟ್ ಮಾಡಿರುವ...

ಗಿಡ ನೆಟ್ಟು ನನಗೆ ಫೋಟೋ ಕಳುಹಿಸಿ- ಸಂಸದೆ ಸುಮಲತಾರಿಂದ ಪರಿಸರ ಜಾಗೃತಿ

3 months ago

ಮಂಡ್ಯ: ಸಂಸದೆಯಾದ ಬಳಿಕ ಸುಮಲತಾ ಅವರು ಎಲ್ಲಾ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದು, ಈ ವೇಳೆ ಅಲ್ಲಿ ಹಾರ, ಶಾಲು, ಪೇಟ ತೊಡಿಸಬೇಡಿ. ಬದಲಾಗಿ ಗಿಡ ನೆಡಿ ಎಂದು ಜನರಲ್ಲಿ ಪರಿಸರ ಜಾಗೃತಿ ಮೂಡಿಸಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...